• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರಜ್ವಲ್ ರೇವಣ್ಣಗೆ ಪೆರೋಲ್ ನೀಡಲು ಆಗಲ್ಲ: ಕಾರಾಗೃಹ ಇಲಾಖೆ ಸ್ಪಷ್ಟನೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 24, 2026 - 2:06 pm
in ಕರ್ನಾಟಕ
0 0
0
Web Photo Editor 2026 07 24T134025.989

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಪೆರೋಲ್ ನೀಡಲು ಸಾಧ್ಯವಿಲ್ಲ ಎಂದು ಕಾರಾಗೃಹ ಇಲಾಖೆ ಸ್ಪಷ್ಟಪಡಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿ ಜೈಲಿನಲ್ಲಿರುವ ಸಜಾ ಬಂಧಿಗಳಿಗೆ ಪೆರೋಲ್ ಮಂಜೂರು ಮಾಡುವ ಅಧಿಕಾರ ಕಾರಾಗೃಹ ಇಲಾಖೆಗೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೆನ್ನಮ್ಮ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ತಾತ್ಕಾಲಿಕವಾಗಿ ಹೊರಗೆ ಕರೆತಂದು ಪೂಜೆ ನೆರವೇರಿಸಲು ಅವಕಾಶ ನೀಡುವಂತೆ ಕುಟುಂಬಸ್ಥರು ಪ್ರಯತ್ನಿಸಿದ್ದರು. ಆದರೆ, ಕಾರಾಗೃಹ ಇಲಾಖೆಯು ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಇಂತಹ ಪೆರೋಲ್ ಮಂಜೂರು ಮಾಡಲು ಅವಕಾಶವಿಲ್ಲ ಎಂದು ತಿಳಿಸಿದೆ.

RelatedPosts

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ

ರಾಜ್ಯದ ಜನೆತೆಗೆ ಬೆಲೆ ಏರಿಕೆ ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ!

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ

ADVERTISEMENT
ADVERTISEMENT

ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಸುಮಾರು 15 ದಿನಗಳ ಪೆರೋಲ್ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಜುಲೈ 30ರಂದು ನಡೆಯಲಿರುವ ಪುಣ್ಯತಿಥಿ ಕಾರ್ಯಕ್ರಮಕ್ಕೆ ಹಾಜರಾಗಲು ಅವಕಾಶ ಸಿಗದಿದ್ದರೆ, ನ್ಯಾಯಾಲಯ ಅನುಮತಿ ನೀಡುವ ದಿನಾಂಕದಂತೆ ಸಮಾಧಿಗೆ ತೆರಳಿ ಪೂಜೆ ಸಲ್ಲಿಸುವ ಯೋಜನೆಯನ್ನೂ ಕುಟುಂಬ ರೂಪಿಸಿದೆ ಎಂದು ತಿಳಿದುಬಂದಿದೆ.

ಇದರ ನಡುವೆ, ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರೊಂದಿಗೆ ಒಳ ಸಂದರ್ಶನ ನಡೆಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ.

ನ್ಯಾಯಾಲಯದ ಆದೇಶದಂತೆ, ಕಾರಾಗೃಹ ನಿಯಮಾವಳಿಗೆ ಅನುಗುಣವಾಗಿ ಜೈಲು ಮುಖ್ಯ ಅಧೀಕ್ಷಕರು ಕುಟುಂಬ ಸದಸ್ಯರು, ಸಂಬಂಧಿಕರು ಹಾಗೂ ಸ್ನೇಹಿತರಿಗೆ ಭೇಟಿ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಲಾಗಿದೆ. ಭೇಟಿ ವೇಳೆ ಜೈಲು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಇದೇ ವೇಳೆ, ಯಾವುದೇ ಕಾರಣದಿಂದ ಭೇಟಿ ನೀಡಲು ಅವಕಾಶ ನಿರಾಕರಿಸಿದರೆ, ಅದರ ಸ್ಪಷ್ಟ ಕಾರಣವನ್ನು ಲಿಖಿತ ರೂಪದಲ್ಲಿ ಬಂಧಿತರಿಗೆ ತಿಳಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ. ಈ ಮೂಲಕ ಪೆರೋಲ್‌ಗೆ ಅವಕಾಶವಿಲ್ಲದಿದ್ದರೂ, ಕಾನೂನುಬದ್ಧವಾಗಿ ಕುಟುಂಬ ಸದಸ್ಯರ ಭೇಟಿಗೆ ಅವಕಾಶ ಕಲ್ಪಿಸುವಂತೆ ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (20)

ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ

by ಕವಿತಾ
July 24, 2026 - 4:12 pm
0

ಶಿ (7)

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ: ಸಂಸತ್‌ ಕಲಾಪ ಸೋಮವಾರಕ್ಕೆ ಮುಂದೂಡಿಕೆ

by ಶಾಲಿನಿ ಕೆ. ಡಿ
July 24, 2026 - 3:55 pm
0

Untitled design (18)

ರಾಜ್ಯದ ಜನೆತೆಗೆ ಬೆಲೆ ಏರಿಕೆ ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ!

by ಕವಿತಾ
July 24, 2026 - 3:46 pm
0

ಶಿ (6)

ವಿದ್ಯಾರ್ಥಿಗಳನ್ನು ಶತ್ರುಗಳಂತೆ ಕಾಣುತ್ತಿದೆ ಸರ್ಕಾರ: ಸೋನಿಯಾ ಗಾಂಧಿ ಆರೋಪ

by ಶಾಲಿನಿ ಕೆ. ಡಿ
July 24, 2026 - 3:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (20)
    ಬಿಯಾಂಡ್ ಬೆಂಗಳೂರು ನೀತಿಯಲ್ಲಿ ಉದ್ಯಮಗಳ ವೆಚ್ಚ ಕಡಿಮೆ ಮಾಡಲು ಅಗತ್ಯ ಕ್ರಮ: ಸಿಎಂ ಡಿಕೆಶಿ
    July 24, 2026 | 0
  • Untitled design (18)
    ರಾಜ್ಯದ ಜನೆತೆಗೆ ಬೆಲೆ ಏರಿಕೆ ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ!
    July 24, 2026 | 0
  • Untitled design (17)
    ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ
    July 24, 2026 | 0
  • Web Photo Editor 2026 07 24T140502.272
    ಜೀತಕಾರ್ಮಿಕರ ಕರಾಳತೆಯನ್ನ ಬಿಚ್ಚಿಟ್ಟ ತುಮಕೂರು ಉಪವಿಭಾಗಾಧಿಕಾರಿ ನಾಹೀದಾ ಜಂಜಂ
    July 24, 2026 | 0
  • ಶಿ (4)
    ನಕಲಿ PhD ಹಗರಣ ಬಯಲು: 249 ಅತಿಥಿ ಉಪನ್ಯಾಸಕರ ವಿರುದ್ಧ ಕ್ರಿಮಿನಲ್ ಕೇಸ್!
    July 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version