• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್ ಇಬ್ಭಾಗವಾಗುವುದು, ರಾಜ್ಯಕ್ಕೆ ಯೋಗಿ ಎಂಟ್ರಿ: ಭವಿಷ್ಯ ನುಡಿದ ಪ್ರಶಾಂತ್ ಕಿಣಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2026 - 6:13 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 04 22T181031.205

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕರ್ನಾಟಕ ರಾಜಕಾರಣದಲ್ಲಿ ಭಾರೀ ಗದ್ದಲ ಸೃಷ್ಟಿಸಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಟಿ. ದಾಸಕರಿಯಪ್ಪ ನಡುವಿನ ಪೈಪೋಟಿಗಿಳಿದಿದ್ದಾರೆ.. ಆದರೆ ಟಿಕೆಟ್ ವಂಚನೆಯಿಂದ ಮುಸ್ಲಿಂ ಸಮುದಾಯದಲ್ಲಿ ತೀವ್ರ ಅಸಮಾಧಾನ ಮೂಡಿದೆ. ಕ್ಷೇತ್ರ ಪ್ರತ್ಯೇಕವಾದಾಗಿನಿಂದಲೂ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರೇ ಟಿಕೆಟ್ ಪಡೆಯುತ್ತಾ ಬಂದಿದ್ದರು. 2008, 2013, 2018, 2023 ನಾಲ್ಕೂ ಚುನಾವಣೆಗಳಲ್ಲಿ ಅವರು ಗೆದ್ದ ಹಿನ್ನೆಲೆ ಈ ಬಾರಿ ಪುತ್ರನನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಮುಸ್ಲಿಂ ಸಮುದಾಯ ನಿರಾಶೆಗೊಂಡಿದ್ದು, ಹಲವರು ಕಾಂಗ್ರೆಸ್ ವಿರೋಧಿಗಳಾಗಿದ್ದಾರೆ.

ಕೆಪಿಸಿಸಿಯಲ್ಲಿ ಅಲ್ಪಸಂಖ್ಯಾತರ ಬಂಡಾಯ

RelatedPosts

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್

ಮಗುವಿನ ತಂದೆಯಾದ ಮೇಲೆ ಮದುವೆ ಆಗುವುದು ಉತ್ತಮ: ಬಿಜೆಪಿ ನಾಯಕನ ಪುತ್ರನಿಗೆ ಹೈಕೋರ್ಟ್ ಚಾಟಿ

20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂ. ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ

ADVERTISEMENT
ADVERTISEMENT

ಚುನಾವಣೆ ನಡುವೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದು, ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾ ಮಾಡಲಾಗಿದೆ. ಈ ಬೆಳವಣಿಗೆಗಳು ದಾವಣಗೆರೆಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಮತ್ತಷ್ಟು ಹದಗೆಡಿಸಿವೆ. ಕಾಂಗ್ರೆಸ್ ಪಾಳಯದಲ್ಲೇ ಕೋಲಾಹಲ ಸೃಷ್ಟಿಯಾಗಿದೆ.

ಪ್ರಶಾಂತ್ ಕಿಣಿ ರೋಚಕ ಭವಿಷ್ಯ

ಈ ನಡುವೆ ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು ಹೊಸ ಭವಿಷ್ಯವಾಣಿ ನುಡಿದಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕ ಕಾಂಗ್ರೆಸ್ ಎರಡು ಭಾಗವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಹುದ್ದೆಯನ್ನು ಕಳೆದುಕೊಳ್ಳಲಿದ್ದಾರೆ. ಮೈಸೂರು ಪ್ರದೇಶ ತೊಂದರೆಗಳನ್ನು ಎದುರಿಸಲಿದೆ. ಭವಿಷ್ಯದಲ್ಲಿ ಕರ್ನಾಟಕವೇ ಎರಡು ಭಾಗವಾಗುವ ಸೂಚನೆ ನೀಡಿದ್ದಾರೆ. ಕೆಲವು ಕಾಂಗ್ರೆಸ್ ನಾಯಕರು ತಮ್ಮ ನಿಷ್ಠೆಯನ್ನು ಬದಲಾಯಿಸುವ ಸಾಧ್ಯತೆಯಿದೆ. ಬಿಜೆಪಿ ಕರ್ನಾಟಕ ರಾಜಕೀಯಕ್ಕೆ ಒಬ್ಬ ‘ಯೋಗಿ’ಯನ್ನು ತರಲಿದೆ. ಅದು ಉತ್ತರ ಪ್ರದೇಶದ ಮಾದರಿಯಲ್ಲಿ ಎಂದು ಹೇಳಿದ್ದಾರೆ.

ದೆಹಲಿ ಭವಿಷ್ಯ ನಿಜವಾದಾಗಿನಿಂದ ಕುತೂಹಲ ಹೆಚ್ಚಳ

ಕಳೆದ ವರ್ಷ ಅಕ್ಟೋಬರ್ 13ರಂದು ಪ್ರಶಾಂತ್ ಕಿಣಿ ಅವರು ‘ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ, ಮಹಿಳೆಯೊಬ್ಬರು ಸಿಎಂ ಆಗಲಿದ್ದಾರೆ’ ಎಂದು ಟ್ವೀಟ್ ಮಾಡಿದ್ದರು. ಅದು ನಿಜವಾಯಿತು, ದೆಹಲಿ ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನ ಗಳಿಸಿ 27 ವರ್ಷಗಳ ಬಳಿಕ ಅಧಿಕಾರ ಪಡೆದುಕೊಂಡಿತು. ಮೊದಲ ಬಾರಿ ಶಾಸಕಿ ರೇಖಾ ಗುಪ್ತಾ ಸಿಎಂ ಆದರು. ಹಿಂದೆಯೇ ಅವರು ‘ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮುಂದಿನ ಸಿಎಂ’ ಎಂದು ಭವಿಷ್ಯ ನುಡಿದಿದ್ದರು. ಆದರೆ ಕಳೆದ ವರ್ಷದ ಏಪ್ರಿಲ್ ವೇಳೆಗೆ ಅದು ಸುಳ್ಳಾಗಿತ್ತು. ಈಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.

ಮುಂದೇನು? ಇನ್ನು ಕೆಲವೇ ದಿನಗಳಲ್ಲಿ ಸ್ಪಷ್ಟನೆ

ಪ್ರಶಾಂತ್ ಕಿಣಿ ಅವರ ಈ ಭವಿಷ್ಯವಾಣಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾಂಗ್ರೆಸ್ ಇಬ್ಭಾಗವಾಗುವುದು, ಯೋಗಿ ಎಂಟ್ರಿ, ಸಿದ್ದರಾಮಯ್ಯ ಪತನ, ಈ ಹೇಳಿಕೆಗಳು ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿವೆ. ಉಪಚುನಾವಣೆಯ ಫಲಿತಾಂಶದೊಂದಿಗೆ ಈ ಭವಿಷ್ಯ ಎಷ್ಟು ನಿಜ ಎಂಬುದು ತಿಳಿಯಲಿದೆ. ಕಾಂಗ್ರೆಸ್ ನಾಯಕರು ಈ ಕುರಿತು ಇನ್ನೂ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಲ್ಪಸಂಖ್ಯಾತರ ಅಸಮಾಧಾನ, ಒಳಜಗಳಗಳು ಪಕ್ಷಕ್ಕೆ ತೊಂದರೆ ಸೃಷ್ಟಿಸುವ ಸಾಧ್ಯತೆ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ದಾವಣಗೆರೆ ಫಲಿತಾಂಶ ಹೊರಬೀಳಲಿದೆ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 22T224317.896

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

by ಶಾಲಿನಿ ಕೆ. ಡಿ
April 22, 2026 - 10:44 pm
0

Untitled design 2026 04 22T213405.010

ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್

by ಶಾಲಿನಿ ಕೆ. ಡಿ
April 22, 2026 - 9:39 pm
0

Untitled design 2026 04 22T212147.013

ಮಗುವಿನ ತಂದೆಯಾದ ಮೇಲೆ ಮದುವೆ ಆಗುವುದು ಉತ್ತಮ: ಬಿಜೆಪಿ ನಾಯಕನ ಪುತ್ರನಿಗೆ ಹೈಕೋರ್ಟ್ ಚಾಟಿ

by ಶಾಲಿನಿ ಕೆ. ಡಿ
April 22, 2026 - 9:23 pm
0

Untitled design 2026 04 22T204932.241

20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂ. ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ

by ಶಾಲಿನಿ ಕೆ. ಡಿ
April 22, 2026 - 8:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T224317.896
    SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
    April 22, 2026 | 0
  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
  • Untitled design 2026 04 22T212147.013
    ಮಗುವಿನ ತಂದೆಯಾದ ಮೇಲೆ ಮದುವೆ ಆಗುವುದು ಉತ್ತಮ: ಬಿಜೆಪಿ ನಾಯಕನ ಪುತ್ರನಿಗೆ ಹೈಕೋರ್ಟ್ ಚಾಟಿ
    April 22, 2026 | 0
  • Untitled design 2026 04 22T204932.241
    20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಪಂ. ಕಂಪ್ಯೂಟರ್ ಆಪರೇಟರ್ ಲೋಕಾ ಬಲೆಗೆ
    April 22, 2026 | 0
  • Untitled design 2026 04 22T203030.300
    ‘ಮೋದಿ ಒಬ್ಬ ಭಯೋತ್ಪಾದಕ’ ಹೇಳಿಕೆ ವಿವಾದ: ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version