• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಶಾಂತ್ ಕಿಣಿ ತಮಿಳುನಾಡು ಚುನಾವಣೆ ಭವಿಷ್ಯ: ಸ್ಟಾಲಿನ್, ಅಣ್ಣಾಮಲೈ ನಟ ವಿಜಯ್ ಪಕ್ಷದ ಕಥೆ ಏನು..?

ಮಹೇಶ್ ಕುಮಾರ್ ಕೆ. ಎಲ್ by ಮಹೇಶ್ ಕುಮಾರ್ ಕೆ. ಎಲ್
March 26, 2025 - 2:50 pm
in Flash News, ಕರ್ನಾಟಕ
0 0
0
Film (71)

ತಮಿಳುನಾಡು, ಮುಂದಿನ ವರ್ಷ ಎಲೆಕ್ಷನ್ ಎದುರಿಸಲಿರೋ ದಕ್ಷಿಣದ ಅತೀ ದೊಡ್ಡ ರಾಜ್ಯ. ಈ ರಾಜ್ಯದ ಬಗ್ಗೆ ಕುತೂಹಲಕ್ಕೆ ಕಾರಣ ಇದೆ. ತಮಿಳುನಾಡಿನಲ್ಲಿ ಬಿಜೆಪಿಗೆ ಭದ್ರ ನೆಲೆ ಇಲ್ಲ. ಆದರೆ, ಲೋಕಸಭೆ ಚುನಾವಣೆ ನಂತರ ಬಿಜೆಪಿ ಪರ ಒಂದಿಷ್ಟು ಅಲೆ ಇದೆ ಅನ್ನೋದು ಗೊತ್ತಾಗಿದೆ. ಅದು ಅಣ್ಣಾಮಲೈ ಎಫೆಕ್ಟ್ ಅಂತಿದ್ದಾರೆ ಜನ. ಹೀಗಿರುವಾಗ.. ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯೋ ಎಲೆಕ್ಷನ್‌‌‌ನಲ್ಲಿ ಬಿಜೆಪಿ ಗೆದ್ದು ಅಧಿಕಾರ ಹಿಡಿಯುತ್ತಾ..? ಅಣ್ಣಾಮಲೈ ಸಿಎಂ ಆಗ್ತಾರಾ..? ಈ ಬಗ್ಗೆ ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ, ಒಂದು ಸ್ಪೆಷಲ್ ಭವಿಷ್ಯ ಹೇಳಿದ್ದಾರೆ.

ತಮಿಳುನಾಡಿನ ಮುಂದಿನ 5 ವರ್ಷಗಳ ಭವಿಷ್ಯವನ್ನೂ ಹೇಳಿಬಿಟ್ಟಿದ್ದಾರೆ ಪ್ರಶಾಂತ್ ಕಿಣಿ. ತಮಿಳುನಾಡಿನಲ್ಲಿರೋದು ಡಿಎಂಕೆ ನೇತೃತ್ವದ ಸರ್ಕಾರ. 234 ಕ್ಷೇತ್ರಳಿರುವ ತಮಿಳುನಾಡಿನಲ್ಲಿ ಡಿಎಂಕೆ 134 ಸ್ಥಾನ ಗಳಿಸಿದ್ದರೆ, ಮಿತ್ರಪಕ್ಷಗಳಾದ ಕಾಂಗ್ರೆಸ್ 17, ಸಿಪಿಐ 2, ಸಿಪಿಎಂ 2, ಸ್ಥಳೀಯ ಪಕ್ಷವಾಗಿರೋ ವಿಸಿಕೆ ಎರಡು ಸ್ಥಾನ ಗಳಿಸಿದೆ. ವಿರೋಧ ಪಕ್ಷದಲ್ಲಿರೋ ಅಣ್ಣಾಡಿಎಂಕೆ ಕೇವಲ 67 ಸ್ಥಾನಗಳಲ್ಲಿ ಗೆದ್ದಿದೆ. ಬಿಜೆಪಿ 4, ಪಿಎಂಕೆ 4 ಹಾಗೂ ಪಕ್ಷೇತರರು 4 ಸ್ಥಾನಗಳಲ್ಲಿ ಗೆದ್ದಿದ್ದಾರೆ.
ಆದರೆ ಕಿಣಿ ಪ್ರಕಾರ ಅಣ್ಣಾಮಲೈ ನೇತೃತ್ವದ ಎನ್‌ಡಿಎ ಒಕ್ಕೂಟ ಪ್ರತಿಪಕ್ಷ ಸ್ಥಾನದಲ್ಲಿ ಕೂರುವುದು ಖಚಿತ.
ತಮಿಳುನಾಡಿನಲ್ಲಿ ಕಳೆದ ವರ್ಷ ಬಿಜೆಪಿ ಗಳಿಸಿದ್ದ ಶೇ.11.4 ರಷ್ಟು ವೋಟ್ ಶೇರ್ ಇದ್ಯಲ್ಲ, ಅದೇ ಅತೀ ದೊಡ್ಡ ವೋಟ್ ಶೇರ್. ಅದಕ್ಕೆ ಮೊದಲು ತಮಿಳುನಾಡಿನಲ್ಲಿ ಬಿಜೆಪಿ ವೋಟ್ ಶೇರ್ ಶೇ.2ರಿಂದ 3ರ ಆಸುಪಾಸಿನಲ್ಲಿ ಇರ್ತಾ ಇತ್ತು. ಅದು ಇನ್ನಷ್ಟು ಜಾಸ್ತಿ ಆಗುತ್ತದೆ. ಪ್ರತಿಪಕ್ಷ ಸ್ಥಾನಕ್ಕೆ ಬರಲಿದೆ ಎಂದು ಭವಿಷ್ಯ ಹೇಳ್ತಿದ್ಧಾರೆ ಪ್ರಶಾಂತ್ ಕಿಣಿ. ಅಣ್ಣಾಮಲೈ ನಡೆಸುವ ಸಭೆಗಳಿಗೆ ದೊಡ್ಡ ಮಟ್ಟದಲ್ಲಿ ಜನ ಸೇರುತ್ತಿರುವುದು ಇದಕ್ಕೆ ಸಾಕ್ಷಿ ಅಂತಾರೆ.
ಇನ್ನು ಈ ಬಾರಿ ತಮಿಳುನಾಡಿನ ಸೂಪರ್ ಸ್ಟಾರ್ ನಟ ಇಳೆಯದಳಪತಿ ವಿಜಯ್, ತಮಿಳಿಗ ವೆಟ್ರಿ ಕಳಗಂ ಪಕ್ಷದ ಮೂಲಕ, ಚುನಾವಣೆ ರಣರಂಗಕ್ಕಿಳಿಯುತ್ತಿದ್ಧಾರೆ. ತಮಿಳುನಾಡಿನಲ್ಲಿ ಕರುಣಾನಿಧಿ, ರಾಮಚಂದ್ರನ್, ಜಯಲಲಿತಾ.. ಸಿನಿಮಾ ಸ್ಟಾರ್ ಆಗಿದ್ದು, ಸಿಎಂ ಆಗಿದ್ದ ಇತಿಹಾಸ ಇದೆ. ವಿಜಯ್ ಸಭೆಗಳಿಗೆ, ಲಕ್ಷಾಂತರ ಸಂಖ್ಯೆಯಲ್ಲಿ ಜನರಂತೂ ಸೇರುತ್ತಿದ್ಧಾರೆ. ಅದು ವೋಟ್ ಆದರೆ ಏನು ಬೇಕಾದರೂ ಆಗಬಹುದು ಎನ್ನುವಂತಿದೆ. ಆದರೆ
ಪ್ರಶಾಂತ್ ಕಿಣಿ ಅವರ ಭವಿಷ್ಯದ ಪ್ರಕಾರ 2026ಕ್ಕೆ ಸ್ಟಾಲಿನ್ ಸಿಎಂ. ಅಣ್ಣಾಮಲೈ ವಿರೋಧಪಕ್ಷದ ನಾಯಕ.
ಅಂದಹಾಗೆ ಪ್ರಶಾಂತ್ ಕಿಣಿ, ಟೈಂ ಟ್ರಾವೆಲ್ಲರ್. ಅಂದರೆ ಮುಂದಿನ ಕಾಲಕ್ಕೆ ಹೋಗಿ, ಭವಿಷ್ಯ ಹೇಳುವ ಭವಿಷ್ಯಕಾರ. ಕ್ಷುದ್ರಶಕ್ತಿಗಳು ಒಲಿದಿವೆಯಂತೆ. ಈತ ಹೇಳಿರುವ ಹಲವಾರು ಭವಿಷ್ಯಗಳು ಸತ್ಯವಾಗಿವೆ.

RelatedPosts

ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ಪ್ರದೋಷ್ ಮಾಫಿ ಸಾಕ್ಷಿ: ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಉತ್ತರ ಕನ್ನಡದಲ್ಲಿ ವರುಣನ ಆರ್ಭಟ; ಅಂಕೋಲ-ಕಾರವಾರ-ಕುಮಟಾದಲ್ಲಿ ಭಾರಿ ಮಳೆ

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಅನಂತ್ ನಾಗ್‌ಗೆ ಡಿಸಿಎಂ ಪರಮೇಶ್ವರ್‌‌ ಅಭಿನಂದನೆ

ADVERTISEMENT
ADVERTISEMENT
ShareSendShareTweetShare
ಮಹೇಶ್ ಕುಮಾರ್ ಕೆ. ಎಲ್

ಮಹೇಶ್ ಕುಮಾರ್ ಕೆ. ಎಲ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಕಂಟೆಂಟ್ ಎಡಿಟರ್ ಆಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 20 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಕ್ರೀಡೆ, ಸಿನಿಮಾ, ವಿಜ್ಞಾನ, ಅಂತಾರಾಷ್ಟ್ರೀಯ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ವಿಶ್ಲೇಷಣಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕನ್ನಡ ಪುಸ್ತಕಗಳ ಅಧ್ಯಯನ ಇವರ ಆಸಕ್ತಿಯ ವಿಷಯ.

Please login to join discussion

ತಾಜಾ ಸುದ್ದಿ

Untitled design (99)

ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
September 24, 2026 - 10:31 am
0

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (16)
    ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್
    September 23, 2026 | 0
  • ಅಲರ್ಟ್ (15)
    ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ
    September 23, 2026 | 0
  • ಅಲರ್ಟ್ (14)
    ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ
    September 23, 2026 | 0
  • ಅಲರ್ಟ್ (10)
    ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ
    September 23, 2026 | 0
  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version