• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 20, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಯಾಗರಾಜ್ ಯಾತ್ರಿಕರ ದುರ್ಮರಣ: ಈಶ್ವರ ಖಂಡ್ರೆ ಸಂತಾಪ

ಪ್ರಯಾಗರಾಜ್ ಯಾತ್ರಿಕರ ದುರ್ಮರಣ: ಈಶ್ವರ ಖಂಡ್ರೆ ಸಂತಾಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 21, 2025 - 4:20 pm
in Flash News, ಕರ್ನಾಟಕ
0 0
0
Eshwar khandre

ಬೆಂಗಳೂರು: ಪ್ರಯಾಗ್ ರಾಜ್ ಕುಂಭ ಮೇಳಕ್ಕೆ ತೆರಳಿದ್ದ ವೇಳೆ ಉತ್ತರ ಪ್ರದೇಶದ ರುಪಾಪೂರ ಬಳಿ ಬೀದರ್ ಜಿಲ್ಲೆಯ ಐವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು, ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಲಾಡಗೇರಿಯ 14 ಜನರು ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಮತ್ತು ಲಾರಿಯೊಂದರ ನಡುವೆ ಇಂದು ಬೆಳಗಿನ ಜಾವ ಐದು ಜನರು ಮೃತಪಟ್ಟು, ಇತರ 8 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಆಘಾತವಾಯಿತು. ಕೂಡಲೇ ಜಿಲ್ಲಾಡಳಿತಕ್ಕೆ ಸೂಚನೆ ನೀಡಿ ಮೃತರ ಪಾರ್ಥವ ಶರೀರವನ್ನು ಬೀದರ್ ಗೆ ತರಲು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ.

RelatedPosts

ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ವಾಲ್ಮೀಕಿ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ: ರಮೇಶ್ ಕತ್ತಿ ವಿರುದ್ಧ ಎಫ್ಐಆರ್

ಕೇಂದ್ರದಿಂದ ನೆರೆಪರಿಹಾರ ಬಿಡುಗಡೆ; ಕರ್ನಾಟಕಕ್ಕೆ ಮತ್ತೆ ಅನ್ಯಾಯ

ಸಿನಿಮಾ ಸ್ಟೈಲ್‌ನಲ್ಲಿ ನೆಪೋಲಿಯನ್‌ ಕಾಲದ ಚಿನ್ನಾಭರಣ ದರೋಡೆ

ADVERTISEMENT
ADVERTISEMENT

ಅಲ್ಲಿ ಕರ್ನಾಟಕದವರೇ ಆದ ಚನ್ನಪ್ಪ ಎಂಬ ಅಧಿಕಾರಿಯಿದ್ದು ಅವರೊಂದಿಗೆ ಮಾತನಾಡಿ, ಮೃತರ ಮತ್ತು ಗಾಯಾಳುಗಳ ಕುಟುಂಬಕ್ಕೆ ಸೂಕ್ತ ನೆರವು ದೊರಕಿಸಲು ಕೆಲಸ ಮಡುತ್ತೇವೆ.

ಈ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರೊಂದಿಗೆ ನಿಲ್ಲುತ್ತದೆ. ಮೃತರ ಕುಟುಂಬಕ್ಕೆ ಈಗಾಗಲೇ ಐದು ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದು, ಗಾಯಾಳುಗಳಿಗೆ ನೆರವು ನೀಡುತ್ತೇವೆ. ಮೃತರ ಅಗಲಿಕೆಯ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 20t080153.830

ಕರ್ನಾಟಕದಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
October 20, 2025 - 8:05 am
0

Untitled design 2025 10 18t065439.245

ದೀಪಾವಳಿ ಹಬ್ಬದ ದಿನ ಸಂಖ್ಯಾಶಾಸ್ತ್ರ ಪ್ರಕಾರ ನಿಮ್ಮ ದಿನಭವಿಷ್ಯ ಹೇಗಿದೆ? ಇಲ್ಲಿ ತಿಳಿಯಿರಿ

by ಶಾಲಿನಿ ಕೆ. ಡಿ
October 20, 2025 - 7:50 am
0

Untitled design 2025 10 20t070114.740

ಇಂದಿನಿಂದ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ: ನರಕ ಚತುರ್ದಶಿಯ ಹಿನ್ನೆಲೆ ತಿಳಿಯಿರಿ

by ಶಾಲಿನಿ ಕೆ. ಡಿ
October 20, 2025 - 7:19 am
0

Untitled design 2025 10 18t064420.421

ನರಕ ಚತುರ್ದಶಿ ದಿನ ಯಾವ ರಾಶಿಯವರಿಗೆ ಶುಭ, ಅದೃಷ್ಟ?

by ಶಾಲಿನಿ ಕೆ. ಡಿ
October 20, 2025 - 7:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 19t215912.675
    ವಾಲ್ಮೀಕಿ ಸಮಾಜದ ವಿರುದ್ಧ ಅವಹೇಳನಕಾರಿ ಹೇಳಿಕೆ: ರಮೇಶ್ ಕತ್ತಿ ವಿರುದ್ಧ ಎಫ್ಐಆರ್
    October 19, 2025 | 0
  • Untitled design 2025 10 19t205341.815
    ಕೇಂದ್ರದಿಂದ ನೆರೆಪರಿಹಾರ ಬಿಡುಗಡೆ; ಕರ್ನಾಟಕಕ್ಕೆ ಮತ್ತೆ ಅನ್ಯಾಯ
    October 19, 2025 | 0
  • Untitled design 2025 10 19t201129.972
    ಸಿನಿಮಾ ಸ್ಟೈಲ್‌ನಲ್ಲಿ ನೆಪೋಲಿಯನ್‌ ಕಾಲದ ಚಿನ್ನಾಭರಣ ದರೋಡೆ
    October 19, 2025 | 0
  • Untitled design 2025 10 19t195301.657
    ಗುಡ್‌ನ್ಯೂಸ್ ಕೊಟ್ಟ ನಟಿ ಪರಿಣಿತಿ ಚೋಪ್ರಾ-ರಾಘವ್ ಛಡ್ಡಾ..ಸ್ಟಾರ್ ಜೋಡಿಗೆ ಗಂಡು ಮಗು ಜನನ
    October 19, 2025 | 0
  • Untitled design 2025 10 19t180958.723
    ಅಕ್ಟೋಬರ್ 23 ರವರೆಗೆ ಬೆಂಗಳೂರಿನಲ್ಲಿ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್
    October 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version