• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಷ್ಟ್ರಪತಿ ದ್ರೌಪದಿ ಮುರ್ಮು ಹೆಸರಿನಲ್ಲಿ ಡೀಪ್‌ಫೇಕ್ ವಿಡಿಯೋ: ಎಫ್‌ಐಆರ್‌ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 8:54 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 21T085344.061

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರಿನಲ್ಲಿ ಡೀಪ್‌ಫೇಕ್ ವಿಡಿಯೋವನ್ನು ಸೃಷ್ಟಿಸಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಆರ್ಥಿಕ ವಂಚನೆ ನಡೆಸಿದ ಆರೋಪದಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಠಾಣೆಯ ಸಾಮಾಜಿಕ ಮಾಧ್ಯಮ ವಿಭಾಗದ ಉಸ್ತುವಾರಿ ಸಬ್ ಇನ್‌ಸ್ಪೆಕ್ಟರ್ ಪಿ. ರಾಕೇಶ್ ಅವರು ಡಿಸೆಂಬರ್ 5 ರಂದು ಫೇಸ್‌ಬುಕ್ ಖಾತೆಗಳನ್ನು ಪರಿಶೀಲಿಸುತ್ತಿದ್ದಾಗ ‘ದೋನೆ ಡ್ರಿಮ್ಸ್’ ಎಂಬ ಖಾತೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೇಂದ್ರ ಸರ್ಕಾರದ ಹಣಕಾಸು ಯೋಜನೆಯನ್ನು ಉಲ್ಲೇಖಿಸಿ ಮಾತನಾಡುವಂತೆ ಕಾಣುವ ವಿಡಿಯೋವನ್ನು ಗಮನಿಸಿದರು. ವಿಡಿಯೋದ ಕೆಳಗೆ ನೀಡಲಾದ ಲಿಂಕ್‌ನಲ್ಲಿ ಹಣ ಹೂಡಿಕೆ ಮಾಡಿ ಕೆಲಸ ಮಾಡದೆಯೇ ಮನೆಯಲ್ಲಿಯೇ ಕುಳಿತು ಹೆಚ್ಚಿನ ಲಾಭ ಪಡೆಯಬಹುದು ಎಂದು ಸುಳ್ಳು ಜಾಹೀರಾತು ನೀಡಲಾಗಿತ್ತು.

RelatedPosts

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ

ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ

ADVERTISEMENT
ADVERTISEMENT

ಪ್ರಾಥಮಿಕ ತನಿಖೆಯಲ್ಲಿ ಇದು ರಾಷ್ಟ್ರಪತಿ ಅವರ ಮೂಲ ಭಾಷಣದ ವಿಡಿಯೋವನ್ನು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನದ ಮೂಲಕ ಡೀಪ್‌ಫೇಕ್ ಮಾಡಿ ರಚಿಸಲಾಗಿದೆ ಎಂದು ದೃಢಪಟ್ಟಿದೆ. ನಂತರ ಈ ಪೋಸ್ಟ್ ಅನ್ನು ಡಿಲೀಟ್ ಮಾಡಲಾಗಿದೆ. ಈ ವಿಡಿಯೋವನ್ನು ನೋಡಿದವರು ಲಿಂಕ್‌ಗೆ ಭೇಟಿ ನೀಡಿ ಹಣ ಹೂಡಿಕೆ ಮಾಡುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ ಆರ್ಥಿಕ ನಷ್ಟ ಉಂಟಾಗಬಹುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ನಗರ ಪೊಲೀಸ್ ಆಯುಕ್ತರ ಗಮನಕ್ಕೆ ತಂದ ನಂತರ ತನಿಖೆ ನಡೆಸಿ, ಡಿಸೆಂಬರ್ 12 ರಂದು ಅಪರಿಚಿತ ವ್ಯಕ್ತಿ ಹಾಗೂ ಸಾಮಾಜಿಕ ಜಾಲತಾಣ ಖಾತೆದಾರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದು ಸುಳ್ಳು ಮಾಹಿತಿ ಪ್ರಸಾರ, ಸಾರ್ವಜನಿಕರಿಂದ ಹಣ ಸುಲಿಗೆ ಮತ್ತು ಆರ್ಥಿಕ ನಷ್ಟ ಉಂಟುಮಾಡುವ ಆರೋಪಗಳನ್ನು ಒಳಗೊಂಡಿದೆ.

ಇದು ಮೊದಲ ಬಾರಿ ಅಲ್ಲ. ಇತ್ತೀಚಿಗೆ ಸುಧಾ ಮೂರ್ತಿ ಅವರ ಹೆಸರಿನಲ್ಲಿಯೂ ಇದೇ ರೀತಿಯ ಡೀಪ್‌ಫೇಕ್ ವಿಡಿಯೋಗಳು ಹರಿಬಿಟ್ಟಿದ್ದವು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಈಶ್ವರ ಖಂಡ್ರೆ (15)
    ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ
    July 31, 2026 | 0
  • ಈಶ್ವರ ಖಂಡ್ರೆ (10)
    ಚೇತನ್ ಅಹಿಂಸಾ ಸೇರಿ 29 ಪರಿಸರ ಹೋರಾಟಗಾರರಿಂದ ರಾಹುಲ್ ಗಾಂಧಿಗೆ ಪತ್ರ
    July 31, 2026 | 0
  • ಈಶ್ವರ ಖಂಡ್ರೆ (9)
    ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಬೇಕು: ಮುಖ್ಯಮಂತ್ರಿ ಡಿಕೆಶಿ
    July 31, 2026 | 0
  • ಈಶ್ವರ ಖಂಡ್ರೆ (8)
    ಆ. 2ರಂದು ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: KEA ಹೈ ಅಲರ್ಟ್
    July 31, 2026 | 0
  • ಈಶ್ವರ ಖಂಡ್ರೆ (2)
    ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ! 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
    July 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version