• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 16, 2025 - 9:38 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2025 12 16T093517.986

ಮಳವಳ್ಳಿ (ಡಿ.16): ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣ ಇತಿಹಾಸದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಯನ್ನು ಸ್ವಾಗತಿಸಲು ಸಜ್ಜಾಗಿದೆ. ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವದ ಮಹತ್ವದ ಕಾರ್ಯಕ್ರಮಕ್ಕೆ ಮಂಗಳವಾರ (ಡಿ.17) ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, “ಮಳವಳ್ಳಿಗೆ ಇದೇ ಮೊದಲ ಬಾರಿಗೆ ರಾಷ್ಟ್ರಪತಿ ಆಗಮಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ರಾಷ್ಟ್ರಪತಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ” ಎಂದು ತಿಳಿಸಿದರು.

RelatedPosts

ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ

KPSC ಹಗರಣ: ಅಲೋಕ್ ಕುಮಾರ್, ದಿವ್ಯಾ ಗೋಪಿನಾಥ್ ಬದಲಾವಣೆಗೆ ಸುಪ್ರೀಂ ಅಸ್ತು

ಸೌಜನ್ಯ ಪ್ರಕರಣ: ತಂದೆ-ತಾಯಿ ಹಣ ಮಾಡಿಕೊಂಡಿದ್ದಾರೆ ಎಂದ ವಕೀಲ ಅಮೃತೇಶ್

ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?

ADVERTISEMENT
ADVERTISEMENT

ಮಂಗಳವಾರ ಮಧ್ಯಾಹ್ನ 3.15 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರು ಮಠದ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತ್ಯುತ್ಸವವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ. ಈ ಮಹತ್ವದ ಸಮಾರಂಭಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸಚಿವ ಎನ್. ಚಲುವರಾಯಸ್ವಾಮಿ ಸೇರಿದಂತೆ ಹಲವು ಗಣ್ಯರು, ಸಾಧುಸಂತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನರೇಂದ್ರಸ್ವಾಮಿ ಮಾಹಿತಿ ನೀಡಿದರು.

ಸುತ್ತೂರು ಮಠದ ಜಯಂತ್ಯುತ್ಸವವು ಐದು ದಿನಗಳ ಕಾಲ ವೈಭವದಿಂದ ನಡೆಯಲಿದ್ದು, ನಾಟಕ ಪ್ರದರ್ಶನ, ಉಪನ್ಯಾಸ ಮಾಲಿಕೆ, ವಾದ್ಯಗೋಷ್ಠಿ, ಸಂಗೀತ ಸಂಜೆ, ವಚನ ನೃತ್ಯರೂಪಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಆಯೋಜಿಸಲಾಗಿದೆ.

ಇದೇ ವೇಳೆ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾತನಾಡಿ, ರಾಷ್ಟ್ರಪತಿ ಅವರ ಆಗಮನ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಸಿದ್ಧತೆಯಲ್ಲಿದೆ ಎಂದು ತಿಳಿಸಿದರು. ಮಾರೇಹಳ್ಳಿ ಬಳಿ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದ್ದು, ಮೂರು ಹೆಲಿಕಾಪ್ಟರ್‌ಗಳ ಲ್ಯಾಂಡಿಂಗ್‌ಗೆ ಅಗತ್ಯ ಜಾಗ ಗುರುತಿಸಲಾಗಿದೆ ಎಂದು ಹೇಳಿದರು.

ಭದ್ರತಾ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದ ಅವರು, ರಾಷ್ಟ್ರಪತಿ ಭೇಟಿಯ ಹಿನ್ನೆಲೆಯಲ್ಲಿ ಇಬ್ಬರು ಎಸ್‌ಪಿ, ನಾಲ್ವರು ಡಿವೈಎಸ್‌ಪಿ ಸೇರಿದಂತೆ 1000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ನಗರದಲ್ಲಿ ವಾಹನ ಸಂಚಾರ ನಿಯಂತ್ರಣ, ಸಾರ್ವಜನಿಕರ ಸುರಕ್ಷತೆ ಹಾಗೂ ಕಾರ್ಯಕ್ರಮ ಸುಗಮವಾಗಿ ನಡೆಯುವಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ರಾಷ್ಟ್ರಪತಿ ಆಗಮನದ ಹಿನ್ನೆಲೆಯಲ್ಲಿ ಮಳವಳ್ಳಿ ಪಟ್ಟಣದಲ್ಲಿ ಸ್ವಚ್ಛತೆ, ರಸ್ತೆ ಅಲಂಕಾರ, ವಿದ್ಯುತ್ ದೀಪಾಲಂಕಾರ ಸೇರಿದಂತೆ ಹಲವು ಸಿದ್ಧತೆಗಳನ್ನು ಮಾಡಲಾಗಿದ್ದು,

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 13T183935.256

ಚೆಕ್‌ ರಿಪಬ್ಲಿಕ್‌ನಲ್ಲಿ ಹುಟ್ಟಿ ಭಾರತೀಯರ ಹಾರ್ಟ್‌ ಬೀಟ್ ಆದ ‘ಜಾವಾ’: ಇದು ಕ್ಲಾಸಿಕ್ ಬೈಕ್‌ನ ಶತಮಾನದ ಕಹಾನಿ!

by ಶಾಲಿನಿ ಕೆ. ಡಿ
October 13, 2026 - 6:41 pm
0

ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್ ವಿಡಿಯೋ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ

ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ

by ಶಾಲಿನಿ ಕೆ. ಡಿ
October 13, 2026 - 6:34 pm
0

Untitled design 2026 10 13T174615.333

ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ಆದಿತ್ಯ ಶಶಿಕುಮಾರ್ ಅಭಿನಯದ “ರಾಶಿ” ಚಿತ್ರದ ಪ್ರಮೋಷನ್‌‌ಗೆ ಚಾಲನೆ

by ಶಾಲಿನಿ ಕೆ. ಡಿ
October 13, 2026 - 5:46 pm
0

Untitled design 2026 10 13T173618.440

KPSC ಹಗರಣ: ಅಲೋಕ್ ಕುಮಾರ್, ದಿವ್ಯಾ ಗೋಪಿನಾಥ್ ಬದಲಾವಣೆಗೆ ಸುಪ್ರೀಂ ಅಸ್ತು

by ಶಾಲಿನಿ ಕೆ. ಡಿ
October 13, 2026 - 5:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್ ವಿಡಿಯೋ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
    ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ
    October 13, 2026 | 0
  • Untitled design 2026 10 13T173618.440
    KPSC ಹಗರಣ: ಅಲೋಕ್ ಕುಮಾರ್, ದಿವ್ಯಾ ಗೋಪಿನಾಥ್ ಬದಲಾವಣೆಗೆ ಸುಪ್ರೀಂ ಅಸ್ತು
    October 13, 2026 | 0
  • ಪಾಕಿಸ್ತಾನದಲ್ಲಿ (2)
    ಸೌಜನ್ಯ ಪ್ರಕರಣ: ತಂದೆ-ತಾಯಿ ಹಣ ಮಾಡಿಕೊಂಡಿದ್ದಾರೆ ಎಂದ ವಕೀಲ ಅಮೃತೇಶ್
    October 13, 2026 | 0
  • 11
    ದೀಪಾವಳಿಯಲ್ಲಿ ಪಟಾಕಿ ಸಿಡಿಸುವುದೇ ಧಾರ್ಮಿಕ ಆಚರಣೆಯೇ?
    October 13, 2026 | 0
  • Untitled design 2026 10 13T083643.961
    ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version