• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇಡಿ ದಾಳಿಗಳು ರಾಜಕೀಯ ಪ್ರೇರಿತ, ತನಿಖಾ ಸಂಸ್ಥೆಗಳು ಕೇಂದ್ರದ ಕೈಗೊಂಬೆ: ಪ್ರಿಯಾಂಕ್ ಖರ್ಗೆ ಆರೋಪ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 24, 2026 - 11:21 am
in ಕರ್ನಾಟಕ
0 0
0
Web Photo Editor (32)

ಪಾಕಿಸ್ತಾನದ ಉಗ್ರ ಸಂಘಟನೆಯೊಂದರೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆಯ ಮೇರೆಗೆ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮಾಹಿತಿಯ ಪ್ರಕಾರ ಬಂಧಿತ ವ್ಯಕ್ತಿ ಕೆಲಸ ಅರಸಿ ದಾವಣಗೆರೆಗೆ ಬಂದಿದ್ದ. ಆತನ ಮೊಬೈಲ್‌ ಫೋನ್‌ ಪರಿಶೀಲನೆ ವೇಳೆ ಕೆಲವು ಮಹತ್ವದ ಮಾಹಿತಿ ಪತ್ತೆಯಾಗಿದ್ದು, ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ಚಾಟ್ ಮೂಲಕ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.

ಸರ್ ಎಂವಿ ಡೀಪ್ ಟೆಕ್ ಪಾರ್ಕ್‌ಗೆ ಭೂಸ್ವಾಧೀನ ಕುರಿತು ಪ್ರತಿಕ್ರಿಯೆ

ಶಿಡ್ಲಘಟ್ಟದಲ್ಲಿ ಸರ್ ಎಂವಿ ಡೀಪ್ ಟೆಕ್ ಪಾರ್ಕ್‌ಗಾಗಿ 2,800 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಅಭಿವೃದ್ಧಿ ಯೋಜನೆಗಳಿಗೆ ನಿರಂತರ ವಿರೋಧ ವ್ಯಕ್ತವಾದರೆ ಏರೋಸ್ಪೇಸ್, ಟೆಕ್ ಪಾರ್ಕ್ ಹಾಗೂ ಟೌನ್‌ಶಿಪ್‌ಗಳ ನಿರ್ಮಾಣ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು. ಬೆಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದು, ಸುಮಾರು 8.5 ಶೇಕಡಾ ದರದಲ್ಲಿ ಅಭಿವೃದ್ಧಿಯಾಗುತ್ತಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ವಲಸೆ ಬರುತ್ತಿದ್ದಾರೆ. ಹೀಗಾಗಿ ಅಭಿವೃದ್ಧಿ ನೀತಿಗಳು ಬೆಂಗಳೂರಿನಾಚೆಗೆ ವಿಸ್ತರಿಸಬೇಕಾಗಿದೆ ಎಂದು ಹೇಳಿದರು.

RelatedPosts

ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?

ಇ.ಡಿ ದಾಳಿ ಬಗ್ಗೆ ಮಾಹಿತಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

CM ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

ADVERTISEMENT
ADVERTISEMENT

ರೈತರ ಭೂಮಿಯನ್ನು ಕಾನೂನುಬದ್ಧವಾಗಿ ಹಾಗೂ ಅವರ ಒಪ್ಪಿಗೆ ಪಡೆದು ಮಾತ್ರ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ರೈತರು ಭೂಮಿ ನೀಡಲು ಸಮ್ಮತಿಸದಿದ್ದರೆ ಯೋಜನೆಗಳನ್ನು ಬೇರೆಡೆಗೆ ಸ್ಥಳಾಂತರಿಸಬೇಕಾಗುತ್ತದೆ. ಗೊಂದಲ ಸೃಷ್ಟಿ ಮಾಡಿದರೆ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತದೆ ಎಂದರು.

ಡ್ರಗ್ಸ್ ಹಾವಳಿ ಕುರಿತು ಬಿಜೆಪಿ ನಾಯಕರ ಟೀಕೆಗೆ ತಿರುಗೇಟು

ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಮೊದಲು ಬಿಜೆಪಿ ನಾಯಕರು ತಮ್ಮ ಆಡಳಿತದ ಅವಧಿಯನ್ನು ಅವಲೋಕಿಸಿಕೊಳ್ಳಲಿ ಎಂದು ಹೇಳಿದರು. “ನನ್ನ ಹೆಸರು ಪ್ರಸ್ತಾಪ ಮಾಡದಿದ್ದರೆ ಅವರಿಗೆ ನಿದ್ರೆ ಬರುವುದಿಲ್ಲ. ನನ್ನ ಬಗ್ಗೆ ಉತ್ತಮ ಪಿಆರ್ ಇದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಅದರಿಂದ ಅವರಿಗೆ ಏನು ಸಂಬಂಧ?” ಎಂದು ಪ್ರಶ್ನಿಸಿದರು.

ಬಿಜೆಪಿ ಆಡಳಿತಾವಧಿಯಲ್ಲಿಯೂ ಅಪರಾಧಗಳು ನಡೆದಿವೆ. ಡ್ರಗ್ಸ್ ಸಮಸ್ಯೆ ಆಗಿಲ್ಲವೇ?. ಅಪರಾಧ ತಡೆಯುವ ಸಾಮರ್ಥ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದರು.

ಇಡಿ ದಾಳಿಗಳು ರಾಜಕೀಯ ಪ್ರೇರಿತ: ಪ್ರಿಯಾಂಕ್ ಖರ್ಗೆ

ಇತ್ತೀಚಿನ ಜಾರಿ ನಿರ್ದೇಶನಾಲಯ (ED) ದಾಳಿಗಳ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ದೇಶಾದ್ಯಂತ ಸಾವಿರಾರು ದಾಳಿಗಳು ನಡೆದಿದ್ದರೂ ಶಿಕ್ಷೆಗೆ ಒಳಗಾದ ಪ್ರಕರಣಗಳ ಪ್ರಮಾಣ ಅತ್ಯಂತ ಕಡಿಮೆಯಿದೆ. ಇವು ರಾಜಕೀಯ ಪ್ರೇರಿತ ದಾಳಿಗಳಾಗಿದ್ದು, ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಟೀಕಿಸಿದರು. “ನಮ್ಮ ಮೇಲೂ ಇವತ್ತಲ್ಲ ನಾಳೆ ಐಟಿ ಅಥವಾ ಇಡಿ ದಾಳಿ ನಡೆಯಬಹುದು. ಏನು ಬೇಕಾದರೂ ಆಗಬಹುದು” ಎಂದು ಹೇಳಿದರು. 

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Karnataka Rain Deficit

ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?

by ದಿಲೀಪ್ ಡಿ. ಆರ್
June 24, 2026 - 3:27 pm
0

123345

ಆರ್ಥಿಕ ಹಿಂಜರಿತದ ಭೀತಿಯಲ್ಲಿದೆ ವಿಶ್ವ..! ಭಾರತಕ್ಕೂ ಅಪ್ಪಳಿಸುತ್ತಾ ರಿಸೆಷನ್ ಸುನಾಮಿ..?  

by ದಿಲೀಪ್ ಡಿ. ಆರ್
June 24, 2026 - 3:05 pm
0

Web Photo Editor (37)

ಇ.ಡಿ ದಾಳಿ ಬಗ್ಗೆ ಮಾಹಿತಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ

by ದಿಶಾ ಕೆ. ಎಸ್.
June 24, 2026 - 2:46 pm
0

Web Photo Editor (36)

CM ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ

by ದಿಶಾ ಕೆ. ಎಸ್.
June 24, 2026 - 2:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Karnataka Rain Deficit
    ಆರಂಭದಲ್ಲೇ ಕೈಕೊಟ್ಟ ಮುಂಗಾರು ಮಳೆ..! ಕರ್ನಾಟಕಕ್ಕೆ ಕಾದಿದ್ಯಾ ಭೀಕರ ಬರಗಾಲ..?
    June 24, 2026 | 0
  • Web Photo Editor (37)
    ಇ.ಡಿ ದಾಳಿ ಬಗ್ಗೆ ಮಾಹಿತಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
    June 24, 2026 | 0
  • Web Photo Editor (36)
    CM ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂಸದ ಬಿ.ವೈ. ರಾಘವೇಂದ್ರ
    June 24, 2026 | 0
  • Web Photo Editor (32)
    ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್
    June 24, 2026 | 0
  • Web Photo Editor (32)
    ತುಂಗಭದ್ರಾ ಡ್ಯಾಂ ಕ್ರೆಸ್ಟ್‌ ಗೇಟ್‌ ಅಳವಡಿಕೆ ಪೂರ್ಣ: ನಾಳೆ ಮೂರು ರಾಜ್ಯಗಳ ಸಿಎಂಗಳಿಂದ ನೂತನ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version