• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 17, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೈಗಾರಿಕೆ ಹಾಗೂ ಸಣ್ಣ ಉದ್ಯಮಗಳ ಸ್ಥಾಪನೆಗಳಿಗೆ ಪೂರಕ ಸೌಲಭ್ಯ ಒದಗಿಸಲು ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ

ಮೇ ತಿಂಗಳಲ್ಲಿ ಕಲಬುರಗಿ ಯ ವಿವಿಧ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವ ಭರವಸೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 15, 2025 - 11:42 pm
in ಕರ್ನಾಟಕ
0 0
0
Film (49)

ಕಲಬುರಗಿಯ ಸಮಗ್ರ ಅಭಿವೃದ್ದಿಗೆ ಸ್ಟೇಕ್ ಹೋಲ್ಡರ್ ಅವರ ಪಾತ್ರ ಪ್ರಮುಖವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ‌ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

RelatedPosts

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ರಿಷಬ್‌ ಶೆಟ್ಟಿ

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ದುರ್ಮರಣ

ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಹೊಸ ಸೂಪರ್ ಫಾಸ್ಟ್ ರೈಲು ಸೇವೆ

ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌..!

ADVERTISEMENT
ADVERTISEMENT

ಕಳೆದ‌ ಲೋಕಸಭಾ ಚುನಾಚಣೆಯ ಸಂದರ್ಭದಲ್ಲಿ ಎಲ್ಲ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಜಿಲ್ಲೆಯಲ್ಲಿ ಕೈಗಾರಿಕೆ ಕೃಷಿ ಹಾಗೂ ಔದ್ಯೋಗಿಕ ಅಭಿವೃದ್ದಿಗಾಗಿ ನೀಲ ನಕ್ಷೆ ತಯಾರಿಸುವುದಾಗಿ ಭರವಸೆ ನೀಡಲಾಗಿತ್ತು ಎಂದ ಸಚಿವರು, ಎಲೆಕ್ಟ್ರಾನಿಕ್ ಮ್ಯಾನುಫಾಕ್ಷರಿಂಗ್ ಘಟಕ ಸ್ಥಾಪನೆ, ಉತ್ಪಾದನಾ‌ಘಟಕಗಳ ಸ್ಥಾಪನೆ, ಕೃಷಿ, ಉದ್ಯೋಗ, ಕೋಲ್ಡ್ ಸ್ಟೋರೆಜ್, ವೇರ್ ಹೌಸ್ ಸ್ಥಾಪನೆ,‌ ನಗರ ಸೌಂದರ್ಯೀಕರಣ, ಕ್ರೀಡಾ ಕ್ಷೇತ್ರದ ಅಭಿವೃದ್ದಿ, ವೇರ್ ಹೌಸ್ ಹಾಗೂ ಕೋಲ್ಡ್ ಸ್ಟೋರೆಜ್ ಸ್ಥಾಪನೆ, ಕ್ರೀಡಾಂಗಣಗಳ ಸ್ಥಾಪನೆ ಸೇರಿದಂತೆ ಅಭಿವೃದ್ದಿಗೆ ಮುಂದಿನ ಮೇ ತಿಂಗಳ ಮೊದಲ ವಾರದಲ್ಲಿ ಸಭೆ ನಡೆಸಲಾಗುವುದು ಆಗ ಅಗತ್ಯವಿರುವ ಪ್ರಮುಖ ಸಲಹೆಗಳನ್ನು ನೀಡುವಂತೆ ಸಚಿವರು ಮನವಿ ಮಾಡಿದರು.

ಕಲಬುರಗಿ ನಗರದ ಖರ್ಗೆ ಪೆಟ್ರೋಲ್ ಪಂಪ್ ಬಳಿ ಫ್ಲೈ ಓವರ್, ಕಲಬುರಗಿ ವಿಮಾನ ನಿಲ್ದಾಣದವರೆಗೆ ನಾಲ್ಕು‌ಪಥಗಳ ರಸ್ತೆ ನಿರ್ಮಾಣ, ನಗರದ ಹೊರವಲಯದಲ್ಲಿ ಎಪಿಎಂಸಿ ಸ್ಥಾಪನೆಗೆ ನೂರು ಎಕರೆ ಜಮೀನು ಮಂಜೂರು, ಸೂಪರ್ ಮಾರ್ಕೆಟ್ ಬಳಿ ವಾಹನ ದಟ್ಟಣೆ ನಿವಾರಣೆಗಾಗಿ ಬಹುಮಹಡಿ ಪಾರ್ಕಿಂಗ್ ಕಟ್ಟಡ ಸ್ಥಾಪನೆ, ಕಲಬುರಗಿ ಯಿಂದ ದೇಶದ ಪ್ರಮುಖ ನಗರಗಳಿಗೆ ನೇರ ವಿಮಾನ ಸೇವೆ ಪ್ರಾರಂಭ ಸೇರಿದಂತೆ ಪ್ರಮಖ ಬೇಡಿಕೆಗಳನ್ನು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಶರಣು‌ ಪಪ್ಪಾ ಸಚಿವರಿಗೆ ಸಲ್ಲಿಸಿದರು.

ಆಗ ಉತ್ತರಿಸಿದ ಸಚಿವರು ಫ್ಲೈ ಓವರ್ ನಿರ್ಮಾಣಕ್ಕೆ ಈಗಾಗಲೇ ಕ್ರಮವಹಿಸಲಾಗಿದೆ. ಈ ಹಿಂದೆ ನಿರ್ಣಯ ಸಿದ್ದ ಫ್ಲೈಓವರ್ ಸ್ಥಾಪನೆ ಅವೈಜ್ಞಾನಿಕತೆಯಿಂದ ಕೂಡಿದ್ದರಿಂದ ಹೊಸ ಮಾದರಿಯ ಫೈ ಓವರ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದರು.

ಗ್ರೇನ್ ಅಂಡ್ ಸೀಡ್ಸ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಅವರು ಮಾತನಾಡಿ ಕಲಬುರಗಿ ಎಲ್ಲ ಉದ್ಯೆಮಿದಾರರ ಬಗ್ಗೆ ಮಾಹಿತಿ ಒದಗಿಸುವ ಆ್ಯಪ್ ಸ್ಥಾಪನೆಗೆ ಒತ್ತಾಯಿಸಿದರು. ಪಿಪಿಪಿ ಮಾದರಿಯಲ್ಲಿ ಕನಿಷ್ಟ ನಾಲ್ಕು ಯೂನಿಫಾರಂ ಉದ್ಯಮಗಳ ಘಟಕ ಸ್ಥಾಪನೆ ಮಾಡುವಂತೆಯೂ ಕೂಡಾ ಮನವಿ ಮಾಡಿದರು.

ನಗರದ ಎಲ್ಲ ಅಸೋಸಿಯೇಷನ್ ಗಳ ಪ್ರತಿನಿಧಿಗಳೊಂದಿಗೆ ಮೇ ತಿಂಗಳಲ್ಲಿ ಸಭೆ ನಡೆಸುವ ಉದ್ದೇಶ ಹೊಂದಿದ್ದು ನಿಮ್ಮ ಸಮಸ್ಯೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲಾಗುವುದು. ನಮ್ಮ ಚರ್ಚೆಯ ಮೂಲಕ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿ ಎಂದು ಸಚಿವರು ಪುನರುಚ್ಚರಿಸಿದರು.

ಹೈದರಾಬಾದ್ ಕರ್ನಾಟಕ ಚೆಂಬರ್ಸ್ ಆಪ್ ಕಾಮರ್ಸ್ ಇಂಡಸ್ಟ್ರೀಸ್, ಗ್ರೇನ್ ಅಂಡ್ ಸೀಡ್ಸ್ ಮರ್ಚೆಂಟ್ಸ್ ಅಸೋಸಿಯೇಷನ್, ಕಿರಾಣ ವ್ಯಾಪಾರಿ ಸಂಘ ಕಿರಾಣಾ ಬಜಾರ, ಕಲಬುರಗಿ ಅಗ್ರೋ ಇನ್ ಪುಟ್ ಡೀಲರ್ ಅಸೋಸಿಯೇಷನ್, ಕಪನೂರು ಇಂಡಸ್ಟ್ರಿಯಲ್ ಮ್ಯಾನುಫ್ಯಾಕ್ಷರಿಂಗ್ ಅಸೋಸಿಯೇಷನ್, ಸ್ಮಾಲ್ ಸ್ಕೇಲ್ ಇಂಡಸ್ಟ್ರೀಸ್ ವೇಲ್ ಫೇರ್ಸ್ ಅಸೋಸಿಯೇಷನ್, ಹೈದರಾಬಾದ್ ಕರ್ನಾಟಕ ಮಷೀನರಿ, ಎಲೆಕ್ಟ್ರೀಕಲ್ ಗೂಡ್ಸ್ ಅಸೋಸಿಯೇಷನ್, ಕ್ಲಾಥ್ ಮರ್ಚೆಂಟ್ಸ್ ಅಸೋಸಿಯೇಷನ್ ಸೇರಿದಂತೆ ಸುಮಾರು 31 ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಕಪನೂರು ಇಂಡಸ್ಟ್ರೀಯಲ್ ಮ್ಯಾನುಫಾಕ್ಷರ್ಸ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ಮುಕ್ಕಾ ಮಾತನಾಡಿ, ಕಪನೂರು ಕೈಗಾರಿಕಾ‌ ಪ್ರದೇಶದಲ್ಲಿ ರಸ್ತೆ, ಚರಂಡಿ, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವಂತೆ ಮನವಿ ಮಾಡಿದರು. ಆಗ ಮಾತನಾಡಿದ ಸಚಿವರು ಕೈಗಾರಿಕೆಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕವಿಲ್ಲದಿದ್ದರೆ ಉದ್ಯಮ ಸ್ಥಾಪನೆಗೆ ಹಿನ್ನೆಡೆಯಾಗುತ್ತದೆ, ಹಾಗಾಗಿ ಪಿಪಿಪಿ ಮಾದರಿಯಲ್ಲಿ 1000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಪವರ್ ಗ್ರಿಡ್ ಸ್ಥಾಪನೆಗೆ ಅಗತ್ಯ ಕ್ರಮವಹಿಸಲಾಗುತ್ತದೆ.

ಕ್ರೀಡಾ ಅಸೋಸಿಯೇಷನ್ ಅಧ್ಯಕ್ಷ ಜೈಭೀಮ್ ದರ್ಗಿ ಮಾತನಾಡಿ ಕಲ್ಯಾಣ ಕರ್ನಾಟಕ ಕ್ರೀಡಾ ಅಭಿವೃದ್ದಿ ಪ್ರಾಧಿಕಾರ ರಚನೆ ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ದಸರಾ ಕ್ರೀಡಾ ಕೂಟ‌ಮಾದರಿಯಲ್ಲಿ ಕಲ್ಯಾಣ‌ ಕರ್ನಾಟಕ ದಿನಾಚರಣೆ ದಿನದಂದು ಕ್ರೀಡಾ ಕೂಟ ನಡೆಸಬೇಕು. ಗುಲಬರ್ಗಾ ಕ್ಲಬ್ ನ್ನು ಕ್ರಿಕೆಟ್ ಆಟಗಾರರಿಗೆ ಒಪ್ಪಿಸಬೇಕು. ಕಲಬುರಗಿ ಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆ ಮಾಡುವಂತೆ ಮನವಿ ಮಾಡಿದರು.

ವೇದಿಕೆಯ ಮೇಲೆ ಎಂ ಎಲ್ ಸಿ ಜಗದೇವ ಗುತ್ತೇದಾರ, ಕುಡಾ ಅಧ್ಯಕ್ಷ ಮಹಜರ್ ಅಲಂ‌ಖಾನ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಕಮೀಷನರ್ ಅವಿನಾಶ್ ಶಿಂಧೆ, ಡಾ ಕಿರಣ್ ದೇಶ ಮುಖ್‌ ಇದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 10 16t234532.073

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ರಿಷಬ್‌ ಶೆಟ್ಟಿ

by ಯಶಸ್ವಿನಿ ಎಂ
October 16, 2025 - 11:46 pm
0

Untitled design 2025 10 16t233525.627

ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ದುರ್ಮರಣ

by ಯಶಸ್ವಿನಿ ಎಂ
October 16, 2025 - 11:37 pm
0

Untitled design 2025 10 16t232313.148

ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಹೊಸ ಸೂಪರ್ ಫಾಸ್ಟ್ ರೈಲು ಸೇವೆ

by ಯಶಸ್ವಿನಿ ಎಂ
October 16, 2025 - 11:27 pm
0

Untitled design 2025 10 16t231330.147

ಬಿಗ್ ಬಾಸ್ 12: ಮಧ್ಯರಾತ್ರಿ ಎಲಿಮಿನೇಷನ್‌, ಸತೀಶ್ ಕಡಬಂಗೆ ಗೇಟ್ ಪಾಸ್..!

by ಯಶಸ್ವಿನಿ ಎಂ
October 16, 2025 - 11:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 10 16t234532.073
    ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ರಿಷಬ್‌ ಶೆಟ್ಟಿ
    October 16, 2025 | 0
  • Untitled design 2025 10 16t233525.627
    ಕೃಷಿ ಹೊಂಡದಲ್ಲಿ ಬಿದ್ದು ಮೂವರು ಮಕ್ಕಳು ದುರ್ಮರಣ
    October 16, 2025 | 0
  • Untitled design 2025 10 16t232313.148
    ದೀಪಾವಳಿ ಗಿಫ್ಟ್‌: ಬೆಂಗಳೂರು-ಹುಬ್ಬಳ್ಳಿಗೆ ಹೊಸ ಸೂಪರ್ ಫಾಸ್ಟ್ ರೈಲು ಸೇವೆ
    October 16, 2025 | 0
  • Untitled design 2025 10 16t225741.743
    ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌..!
    October 16, 2025 | 0
  • Untitled design 2025 10 16t174244.711
    ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಯುವಕ ಅರೆಸ್ಟ್‌..!  
    October 16, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version