• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎನ್.ಐ.ಎಸ್.ಜಿ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ : ಪ್ರಿಯಾಂಕ್ ಖರ್ಗೆ!

admin by admin
February 17, 2025 - 8:50 pm
in Flash News, ಕರ್ನಾಟಕ
0 0
0
Add a subheading (55)

ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಇನ್ನೋವೇಶನ್ ಹಬ್ ಎಂದು ಗುರುತಿಸಿಕೊಂಡಿದ್ದು, ಡಿಜಿಟಲ್ ಆಡಳಿತದಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸರ್ಕಾರಗಳು, ಸಾರ್ವಜನಿಕ ಮತ್ತು ಖಾಸಗಿ ಮಧ್ಯಸ್ಥಗಾರರ ಆಡಳಿತದಲ್ಲಿ ಜಾಗತಿಕ ಹಾಗೂ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವುದರಿಂದ ಇ-ಆಡಳಿತದಲ್ಲಿ ಮಹತ್ವದ ಬದಲಾವಣೆಯನ್ನು ತರಬಹುದಾಗಿದೆ. ಹಾಗಾಗಿ ಕರ್ನಾಟಕ ಸರ್ಕಾರ ಎನ್ಐಎಸ್ಜಿ (ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಸ್ಮಾರ್ಟ್ ಗೌರ್ನಮೆಂಟ್) ಜೊತೆ ಸಹಯೋಗಕ್ಕೆ ಮುಂದಾಗಿದ್ದು, ಇದರಿಂದ ಇ-ಆಡಳಿತದ ಮೂಲಕ ನಾಗರಿಕ ಕೇಂದ್ರಿತ ಸೇವೆಗಳನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳು ಮತ್ತಷ್ಟು ಬಲಪಡಿಸುವಂತಾಗುತ್ತದೆ. ಕರ್ನಾಟಕದ ಅಗತ್ಯಗಳಿಗೆ ಅನುಗುಣವಾಗಿ ಸುಧಾರಿತ ಇ-ಆಡಳಿತ ಪರಿಹಾರಗಳನ್ನು ಸುಗಮಗೊಳಿಸಲು ಎನ್ಐಎಸ್ಜಿ ಸಂಸ್ಥೆಯ ಡಿಜಿಟಲ್ ತಂತ್ರಜ್ಞಾನ ನೆರವಾಗಲಿದೆ ಹಾಗೂ ಸಾರ್ವಜನಿಕ ಮೂಲಸೌಕರ್ಯವನ್ನು ಹೆಚ್ಚಿಸಲು ಸಹಾಯಕವಾಗಲಿದೆ, ಸೇವಾ ವಿತರಣಾ ದಕ್ಷತೆಯನ್ನು ಸುಧಾರಿಸಿ, ನಾಗರಿಕರಿಗೆ ನೇರವಾಗಿ ಪ್ರಯೋಜನವನ್ನು ನೀಡುವ ಎಐ- ಚಾಲಿತ ಆಡಳಿತ ಮಾದರಿಗಳನ್ನು ಸಂಯೋಜಿಸುವಲ್ಲಿ ನೆರವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ಉ ಪಂಚಾಯತ್ ರಾಜ್ ಹಾಗೂ ನಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಎನ್ಐಎಸ್ಜಿಯ ಡಿಜಿಟಲ್ ಪರಿಣತಿಯೊಂದಿಗೆ ರಾಜ್ಯದ ಇ-ಆಡಳಿತದಲ್ಲಿ ಮಹತ್ವದ ಬೆಳವಣಿಗೆ ರೂಪಿಸುವ ಸಲುವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎನ್ಐಎಸ್ಜಿಯ ಹಿರಿಯ ಅಧಿಕಾರಿಗಳ ನಡುವೆ ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸಲು ಮತ್ತು ಕರ್ನಾಟಕದ ಡಿಜಿಟಲ್ ರೂಪಾಂತರವನ್ನು ವೇಗಗೊಳಿಸಲು ಬೆಂಗಳೂರಿನಲ್ಲಿ ಫೆ.16ರಂದು ಸಭೆಯನ್ನು ಆಯೋಜಿಸಲಾಗಿತ್ತು.

RelatedPosts

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ADVERTISEMENT
ADVERTISEMENT

ಆಡಳಿತದಲ್ಲಿ ಹೊಸ ಮಾನದಂಡಗಳನ್ನು ರೂಪಿಸಿ ಭವಿಷ್ಯದಲ್ಲಿ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನ ಆಗುವುದರೊಂದಿಗೆ ಇತರ ರಾಜ್ಯಗಳಿಗೆ ಮಾದರಿಯಾಗಬಲ್ಲದು ಎಂದು ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಎನ್ಐಎಸ್ಜಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೀವ್ ಬನ್ಸಾಲ್ ಮಾತನಾಡಿ ನವೀನ ಡಿಜಿಟಲ್ ತಂತ್ರಜ್ಞಾನಗಳನ್ನು ರೂಪಿಸುವ ಮೂಲಕ ಕರ್ನಾಟಕದ ಇ-ಆಡಳಿತದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಎನ್ಐಎಸ್ಜಿ ಬದ್ಧವಾಗಿದೆ. ನಾಗರಿಕ-ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವುದು, ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಬಲಪಡಿಸುವುದು ಮತ್ತು ವಾಯುಯಾನ ಕ್ಷೇತ್ರ ಸೇರಿದಂತೆ ಉದಯೋನ್ಮುಖ ತಂತ್ರಜ್ಞಾನಗಳನ್ನು ಅನ್ವೇಷಿಸುವುದು ಸಚಿವ ಪ್ರಿಯಾಂಕ್ ಖರ್ಗೆ ಅವರ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖಗೊಂಡು ಕರ್ನಾಟಕದ ಸುಧಾರಿತ ಇ-ಆಡಳಿತಕ್ಕೆ ಮಹತ್ವದ ಕೊಡುಗೆ ನೀಡುತ್ತೇವೆ ಎಂದು ತಿಳಿಸಿದರು. ಸಭೆಯಲ್ಲಿ ಸಿಎಫ್ಒ ವೀರಾಜು ನಾಯ್ಡು, ಎನ್ಐಎಸ್ಜಿಯ ಯೋಜನಾ ಅಧಿಕಾರಿ ಸ್ಟೀನ್ ಅನುರಾಗ್ ಪ್ರಾಥಿಪತಿ ಅವರು ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

Untitled design 2026 10 09T183351.670

ದಳಪತಿ ವಿಜಯ್ ಬೆನ್ನಲ್ಲೇ ಧನುಷ್ ಪಾಲಿಟಿಕಲ್ ಪ್ಲ್ಯಾನ್..?

by ಶಾಲಿನಿ ಕೆ. ಡಿ
October 9, 2026 - 6:28 pm
0

Untitled design 2026 10 09T181344.735

ಬ್ರಿಟಿಷರ ನೆತ್ತರು ಹರಿಸಿದ ‘ರಣಬಾಲಿ’.. ವಿಜಯ್ ರೌದ್ರಾವತಾರ

by ಶಾಲಿನಿ ಕೆ. ಡಿ
October 9, 2026 - 6:08 pm
0

Untitled design 2026 10 09T180239.693

ರಿಷಬ್ ಜೈ ಹನುಮಾನ್ ಸಾಗಾ..ಅದೃಷ್ಟದೇವತೆ ಮಮಿತಾ ಎಂಟ್ರಿ

by ಶಾಲಿನಿ ಕೆ. ಡಿ
October 9, 2026 - 5:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 09T161158.887
    ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • Untitled design 2026 10 09T134021.077
    ದೆಹಲಿಯಲ್ಲಿ CJP ಪ್ರತಿಭಟನೆಗೆ ಹೈ ಅಲರ್ಟ್‌: ಮೆಟ್ರೋ ನಿರ್ಬಂಧ, ರೈಲು ರದ್ದು, 23 ಸಾವಿರ ಪೊಲೀಸರ ನಿಯೋಜನೆ
    October 9, 2026 | 0
  • Untitled design 2026 10 09T112127.076
    ರಾಜ್ಯಾದ್ಯಂತ ಐಸ್‌ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ: ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
    October 9, 2026 | 0
  • Untitled design 2026 10 09T103110.075
    ಬೆಂಗಳೂರು ಸೇರಿ ರಾಜ್ಯದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version