• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪಕ್ಷವೇ ನಮ್ಮನ್ನು ಬೆಳೆಸಿದೆ, ವಿರುದ್ಧ ಮಾತನಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 5, 2026 - 2:16 pm
in ಕರ್ನಾಟಕ
0 0
0
ಈಶ್ವರ ಖಂಡ್ರೆ (21)

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನ ಕೆಲ ಶಾಸಕರಲ್ಲಿ ಅಸಮಾಧಾನ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ನಾಯಕತ್ವ ಅಥವಾ ಸಾಮರ್ಥ್ಯದ ಕೊರತೆಯಿಲ್ಲ. ಪಕ್ಷ ಹಾಗೂ ಸರ್ಕಾರಕ್ಕಾಗಿ ದುಡಿದ ಅನೇಕ ಅರ್ಹ ಶಾಸಕರಿದ್ದರೂ, ಎಲ್ಲರಿಗೂ ಸಚಿವ ಸ್ಥಾನ ನೀಡುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ ನ್ಯಾಯ, ಅನುಭವ, ಪ್ರಾದೇಶಿಕ ಸಮತೋಲನ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಹೈಕಮಾಂಡ್ ಸಚಿವ ಸಂಪುಟ ರಚನೆ ಮಾಡಿದೆ. ಕೆಲ ಶಾಸಕರಲ್ಲಿ ಅಸಮಾಧಾನ ಇದ್ದರೂ, ಅವರೊಂದಿಗೆ ಪಕ್ಷದ ವರಿಷ್ಠರು ವೈಯಕ್ತಿಕವಾಗಿ ಮಾತುಕತೆ ನಡೆಸಿ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.

RelatedPosts

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ

ಸಿನಿಮಾ ಸ್ಟೈಲ್‌ನಲ್ಲಿ ದರೋಡೆಗೆ ಯತ್ನ: ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ

ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್

ADVERTISEMENT
ADVERTISEMENT

ಕೆಲ ಶಾಸಕರು ಸಚಿವ ಸ್ಥಾನ ಸಿಗದ ಹಿನ್ನೆಲೆ ಅಸಮಾಧಾನ ವ್ಯಕ್ತಪಡಿಸಿರುವುದನ್ನು ಗಮನಿಸಿದ್ದೇನೆ. ಆದರೆ, ನಾವು ಪಕ್ಷದಿಂದ ಬೆಳೆದವರು ಎಂಬುದನ್ನು ಯಾರೂ ಮರೆಯಬಾರದು. ಆರಂಭದಲ್ಲಿ ಪಕ್ಷದ ಚಿಹ್ನೆಗಾಗಿ, ಅವಕಾಶಕ್ಕಾಗಿ ನಾವುಗಳೇ ಪಕ್ಷದ ಕಚೇರಿಗಳಿಗೆ ಅಲೆದಿದ್ದೇವೆ. ಆದ್ದರಿಂದ ಪಕ್ಷದ ವಿರುದ್ಧ ಅಥವಾ ಪಕ್ಷದ ನಾಯಕರ ವಿರುದ್ಧ ಮಾತನಾಡುವುದು ಸೂಕ್ತವಲ್ಲ ಎಂದರು.

ರಾಜೀನಾಮೆ ನೀಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ರಾಜೀನಾಮೆ ನೀಡಿದರೆ ಅದನ್ನು ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಪಕ್ಷವನ್ನು ಕಟ್ಟುವುದು ಒಂದು ವಿಷಯವಾದರೆ, ಅದನ್ನು ಒಗ್ಗೂಡಿಸಿಕೊಂಡು ಮುನ್ನಡೆಸುವುದು ಇನ್ನಷ್ಟು ದೊಡ್ಡ ಜವಾಬ್ದಾರಿ ಎಂದರು.

ಹೆಚ್ಚಿನ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಾಗಿದ್ದಾರೆ. ವಿಶೇಷವಾಗಿ ಯುವ ಶಾಸಕರ ಸಂಖ್ಯೆ ಹೆಚ್ಚಿದೆ. ಆದರೆ ಸಚಿವ ಸ್ಥಾನಗಳ ಮಿತಿ ಇರುವುದರಿಂದ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುವುದಿಲ್ಲ. ಪಕ್ಷದ ವರ್ಚಸ್ಸಿನಿಂದಲೇ ನಾವು ಇಂದು ಈ ಸ್ಥಾನದಲ್ಲಿದ್ದೇವೆ ಎಂಬುದನ್ನು ಯಾರೂ ಮರೆಯಬಾರದು ಎಂದು  ಹೇಳಿದರು.

ಬಿಹಾರ ಮತ್ತು ಮಧ್ಯಪ್ರದೇಶದ ರಾಜಕೀಯ ಬೆಳವಣಿಗೆಗಳ ಕುರಿತು ಮಾತನಾಡಿದ ಅವರು, ರಾಜಕೀಯದಲ್ಲಿ ಶಾಶ್ವತ ಟ್ರೆಂಡ್ ಎನ್ನುವುದೇ ಇಲ್ಲ. ಜನರೇ ಅಂತಿಮ ತೀರ್ಪು ನೀಡುತ್ತಾರೆ. ಬಿಜೆಪಿಗೂ ಇದು ಎಚ್ಚರಿಕೆಯ ಸಂದೇಶವಾಗಿದೆ. ಎಷ್ಟೇ ಆತ್ಮವಿಶ್ವಾಸದಿಂದ ಇದ್ದರೂ ಜನಾಭಿಪ್ರಾಯವೇ ಮುಖ್ಯ. ಇದೇ ವೇಳೆ ಬಿಜೆಪಿ ನಾಯಕರು ತಮ್ಮ ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳದೆ ಕಾಂಗ್ರೆಸ್ ವಿರುದ್ಧ ಟೀಕೆ ಮಾಡುವುದರಲ್ಲಿ ನಿರತರಾಗಿದ್ದಾರೆ ಎಂದು ಕಿಡಿಕಾರಿದರು.

ಕೆಪಿಎಸ್‌ಸಿ ಪಶುವೈದ್ಯರ ನೇಮಕಾತಿ ಅಕ್ರಮ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಸತ್ಯಾಂಶ ಹೊರಬರಲಿದೆ. ಅಭ್ಯರ್ಥಿಗಳ ಮನವಿಯನ್ನು ಸ್ವೀಕರಿಸಿದ್ದು, ಕಾನೂನಿನ ಚೌಕಟ್ಟಿನಲ್ಲಿಯೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಂಘದ

ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
August 6, 2026 - 6:25 pm
0

Untitled design 2026 08 06T175241.745

ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
August 6, 2026 - 5:53 pm
0

Untitled design 2026 08 06T172250.633

Bigg Boss 13ರ ಪ್ರೋಮೋ ಶೂಟಿಂಗ್‌ನಲ್ಲಿ ಧೂಳೆಬ್ಬಿಸಿದ ಕಿಚ್ಚ ಸುದೀಪ್.!

by ಶಾಲಿನಿ ಕೆ. ಡಿ
August 6, 2026 - 5:23 pm
0

Untitled design 2026 08 06T170535.640

ಮೂರು ದಶಕಗಳ ಬಳಿಕ ಮರಳುತ್ತಿದೆ ಶಾಂತಿ ಕ್ರಾಂತಿ

by ಶಾಲಿನಿ ಕೆ. ಡಿ
August 6, 2026 - 5:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ
    ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಕಚೇರಿಗಾಗಿ ಜಾಗ ನೀಡಲು ಸರ್ಕಾರ ಬದ್ಧ: ಸಿಎಂ ಡಿಕೆಶಿ
    August 6, 2026 | 0
  • Untitled design 2026 08 06T175241.745
    ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನೂರಾರು ರೈತರಿಂದ ಪ್ರತಿಭಟನೆ
    August 6, 2026 | 0
  • Untitled design 2026 08 06T164303.720
    ಸಿನಿಮಾ ಸ್ಟೈಲ್‌ನಲ್ಲಿ ದರೋಡೆಗೆ ಯತ್ನ: ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ
    August 6, 2026 | 0
  • Untitled design 2026 08 06T161704.646
    ಮುಳ್ಳಯ್ಯನಗಿರಿಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ: ಪ್ರವಾಸಿಗ ಜಸ್ಟ್‌ಮಿಸ್
    August 6, 2026 | 0
  • Untitled design 2026 08 06T153541.647
    ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಚಾಲನೆ
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version