• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಆರ್‌ಐಡಿಎಲ್ ಕಾಮಗಾರಿ ವಿಳಂಬವಾದಲ್ಲಿ ಕ್ರಮ-ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

admin by admin
February 16, 2026 - 7:04 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 16T185824.319

ಕರ್ನಾಟಕ ಗ್ರಾಮೀಣ ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಯಮಿತ ಸಂಸ್ಥೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆಗೆದುಕೊಳ್ಳಲಾಗಿರುವ ಕಾಮಗಾರಿಗಳ ಪ್ರಗತಿಯನ್ನು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಇಂದು ಪರಿಶೀಲಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಗೆ ಬರುವ ಜಿಲ್ಲೆಗಳಿಂದ ಸಭೆಗೆ ಬಂದಿದ್ದ ಕೆ.ಆರ್.ಐ.ಡಿ.ಎಲ್ ಇಂಜಿನಿಯರಗಳೊಂದಿಗೆ ಚರ್ಚಿಸಿದ ಸಚಿವರು ಕಾಮಗಾರಿಗಳಲ್ಲಿ ಆಗುತ್ತಿರುವ ವಿಳಂಬ ಹಾಗೂ ಲೋಪಗಳನ್ನು ಗಂಭೀರವಾಗಿ ಪರಿಗಣಿಸಿ ಬೇಸರ ವ್ಯಕ್ತಪಡಿಸಿದರಲ್ಲದೆ ಕೆ.ಆರ್.ಐ.ಡಿ.ಎಲ್ ಎಂಜಿನಿಯರುಗಳು ಎಚ್ಚೆತ್ತುಕೊಳ್ಳದಿದ್ದಲ್ಲಿ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇಂಜನಿಯರುಗಳು ವೃತ್ತಿಯಲ್ಲಿ ಬದ್ಧತೆ ಇಡಿಸಿಕೊಂಡು ಜವಾಬ್ದಾರಿಗಳನ್ನು ನಿರ್ವಹಿಸದಿದ್ದಲ್ಲಿ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರು ಸೂಚಿಸಿದರು.

RelatedPosts

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

ಒಳ ಮೀಸಲಾತಿ ಹೋರಾಟ ನಿಲ್ಲಿಸಬೇಡಿ; ಗುರಿ ತಲುಪುವವರೆಗೆ ಒಗ್ಗಟ್ಟಾಗಿ ಹೋರಾಡಿ: ಸಿದ್ದರಾಮಯ್ಯ

ಶಿವಮೊಗ್ಗದಲ್ಲಿ ನಾಳೆ ಈದ್ ಮಿಲಾದ್ ಮೆರವಣಿಗೆ; ನಗರದಲ್ಲಿ ಪೊಲೀಸ್ ಹೈ ಅಲರ್ಟ್

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ADVERTISEMENT
ADVERTISEMENT

ಗ್ರಾಮೀಣ ನೀರು ಸರಬರಾಜು ಇಲಾಖೆ ಮೂಲಕ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಪ್ರದೇಶದ ವ್ಯಾಪ್ತಿಗೆ ಬರುವ ಜಿಲ್ಲೆಗಳಲ್ಲಿ ಸಾಮೂಹಿಕ ಶೌಚಾಲಯಗಳನ್ನು ನಿರ್ಮಾಣ ಮಾಡುವಲ್ಲಿ ಆಗಿರುವ ವಿಳಂಬದ ಬಗ್ಗೆ ಸಚಿವರು ಪ್ರಸ್ತಾಪ ಮಾಡಿ ಮೇ ಮೊದಲ ವಾರದಲ್ಲಿ ಶೌಚಗೃಹಗಳನ್ನು ನಿರ್ಮಾಣ ಮಾಡಿ ಬಳಕೆಗೆ ಸಿದ್ಧಪಡಿಸದಿದ್ದಲ್ಲಿ ಸಂಬಂಧಿಸಿದ ಇಂಜಿನಿಯರ್ ಗಳನ್ನು ಅಮಾನತ್ತು ಮಾಡಲಾಗುವುದು ಎಂದು ಕಟ್ಟೆಚ್ಚರ ನೀಡಿದರು.

ರಸ್ತೆ ಹಾಗೂ ಕಟ್ಟಡ ನಿರ್ಮಾಣದಲ್ಲಿ ಬದಲಾಗಿರುವ ತಾಂತ್ರಿಕ ನೈಪುಣ್ಯತೆಗಳನ್ನು ಬಳಸಿಕೊಂಡು ಪರಿಸರಸ್ನೇಹಿ ಸಾಮಗ್ರಿಗಳನ್ನು ಬಳಸಿಕೊಳ್ಳುವಲ್ಲಿ ಕೆ.ಆರ್.ಐ.ಡಿ.ಎಲ್ ಚಿಂತಿಸಬೇಕು ಎಂದು ತಿಳಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಗತ್ಯಬಿದ್ದಲ್ಲಿ ತಜ್ಞರ ಸಮಿತಿಯನ್ನು ರಚಿಸಿ ಮಾರ್ಗದರ್ಶನ ಪಡೆಯುವಂತೆ ಸೂಚಿಸಿದರು.

ವಿಡಿಯೊ ಸಂವಾದದ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಮೀರ್ ಶುಕ್ಲಾ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ನಳಿನ್ ಅತುಲ್ ಪಾಲ್ಗೊಂಡಿದ್ದರು. ಸಭೆಯಲ್ಲಿ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಗೌಡ ಎಂ.ಬಿ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಯಶ್ (14)

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿ?

by ಕವಿತಾ
August 25, 2026 - 8:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version