• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, November 19, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

RSS ನಡುವೆ ಸಂಘರ್ಷ ಮುಗಿದಿಲ್ಲ, ಈಗ ಪ್ರಾರಂಭವಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 16, 2025 - 6:23 pm
in Flash News, ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design 2025 11 16T181440.489

RelatedPosts

ಬೀದರ್ ಎಟಿಎಂ ರಾಬರಿ-ಹ*ತ್ಯೆ ಪ್ರಕರಣ: ವರ್ಷವಾದರೂ ಆರೋಪಿಗಳನ್ನ ಬಂಧಿಸಿಲ್ಲವೇಕೆ..?

7.11 ಕೋಟಿ ದರೋಡೆ ಪ್ರಕರಣ: ಆರೋಪಿಗಳ‌ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸುತ್ತೇವೆ-ಗೃಹ ಸಚಿವ ಪರಮೇಶ್ವರ

ಪೊಲೀಸ್ ಪ್ರಧಾನ ಕಚೇರಿಗೆ ಯುಕೆ ಹೋಮ್ಲ್ಯಾಂಡ್ ಸೆಕ್ಯುರಿಟಿ ಉನ್ನತ ಮಟ್ಟದ ನಿಯೋಗ ಭೇಟಿ

ಮಾರ್ಚ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

ADVERTISEMENT
ADVERTISEMENT

ಕಲಬುರಗಿ: ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ನಡೆಸಿದ ಪಥಸಂಚಲನದ ನಂತರ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ನಡುವೆ ಸಂಘರ್ಷ ಮುಗಿದಿಲ್ಲ. “ಇದು ಅಂತ್ಯವಲ್ಲ, ಸಂಘರ್ಷ ಈಗ ಪ್ರಾರಂಭವಾಗಿದೆ,” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್‌ನ ಚಟುವಟಿಕೆಗಳ ಬಗ್ಗೆ ಹಲವು ಆರೋಪಗಳನ್ನು ಮಾಡಿ, ದಾಖಲೆಗಳೊಂದಿಗೆ ಬಯಲಿಗೆಳೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪಥಸಂಚಲನದ ಬಗ್ಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಮೊದಲು ಆರ್‌ಎಸ್‌ಎಸ್ ಕೇವಲ ಅರ್ಜಿ ಸಲ್ಲಿಸಿತ್ತು ಎಂದು ಹೇಳಿದರು. ಆದರೆ ಅನುಮತಿಗಾಗಿ ಅರ್ಜಿ ಹಾಕಿ ಎಂದು ಸೂಚಿಸಿದ ನಂತರವೇ ಅದು ಸಲ್ಲಿಕೆಯಾಯಿತು. ಹೊರಗಿನವರು ಬರುತ್ತಾರೆ ಎಂದು ಮೊದಲು ಹೇಳಿದ್ದರು, ಆದರೆ ಈಗ ಎಲ್ಲವೂ ಜಿಲ್ಲಾಡಳಿತದ ಅನುಮತಿ ಮತ್ತು ನಿರ್ದೇಶನದಂತೆ ನಡೆದಿದೆ. ಇದು ಯಾರ ಗೆಲುವು ಅಥವಾ ಸೋಲು ಅಲ್ಲ, ಬದಲಿಗೆ ನಿಯಮ ಮತ್ತು ಕಾನೂನು ಪಾಲನೆಯಾಗಿದೆ ಎಂದು ಸ್ಪಷ್ಟಪಡಿಸಿದರು.

ಮೂರು ಸಾವಿರ ಜನ ಬರುತ್ತಾರೆ ಎಂದು ಹೇಳಿದ್ದರು, ಆದರೆ ಕೇವಲ ಮುನ್ನೂರು ಮಂದಿ ಮಾತ್ರ ಭಾಗವಹಿಸಿದ್ದಾರೆ. ಆಶೋಕ್ ಅಥವಾ ವಿಜಯೇಂದ್ರ ಬಂದಿದ್ದಾರಾ? ಕಲಬುರಗಿಯಿಂದ ಯಾರಾದರೂ ಹೋಗಿದ್ದಾರಾ? ಚಿತ್ತಾಪುರ ಹೊರತುಪಡಿಸಿ ಹೊರಗಿನವರು ಭಾಗವಹಿಸಿದ್ದರೆ ಅದು ನ್ಯಾಯಾಲಯದ ಆದೇಶ ಉಲ್ಲಂಘನೆ ಎಂದು ಪ್ರಶ್ನಿಸಿದರು.

ಚಿತ್ತಾಪುರದಲ್ಲಿ ಗೈಡ್‌ಲೈನ್ಸ್ ಪ್ರಕಾರವೇ ಪಥಸಂಚಲನ ನಡೆದಿದೆ. ಸರ್ಕಾರದ ನಿರ್ದೇಶನದಂತೆ ಎಷ್ಟು ಜನ ಇರಬೇಕು, ಯಾವ ಮಾರ್ಗದಲ್ಲಿ ಹೋಗಬೇಕು, ಯಾರು ಭಾಗವಹಿಸಬೇಕು ಎಂಬುದನ್ನು ನಾವೇ ನಿರ್ಧರಿಸಿದ್ದೇವೆ. ಎಲ್ಲವೂ ಅದೇ ರೀತಿ ನಡೆದಿದೆ. ಆದರೆ ತಮ್ಮ ಮತ್ತು ಆರ್‌ಎಸ್‌ಎಸ್ ನಡುವಿನ ಸಂಘರ್ಷ ಮುಗಿದಿಲ್ಲ, ಬದಲಿಗೆ ಈಗ ಪ್ರಾರಂಭವಾಗಿದೆ ಎಂದು ದೃಢವಾಗಿ ಹೇಳಿದರು.

ಆರ್‌ಎಸ್‌ಎಸ್ ನೋಂದಣಿಯಾಗಿಲ್ಲ ಎಂಬುದು ಪ್ರಮುಖ ಆರೋಪ. ನೋಂದಣಿಯಾದರೆ ತೆರಿಗೆ ವ್ಯಾಪ್ತಿಗೆ ಬರುತ್ತದೆ. ಆದಾಯ ತೆರಿಗೆ ತಪ್ಪಿಸಲು ನೋಂದಣಿ ಮಾಡಿಲ್ಲ. ಸಂಘಕ್ಕೆ ನೀಡುವ ದೇಣಿಗೆಯನ್ನು ‘ಗುರುದಕ್ಷಿಣೆ’ ಎಂದು ಕರೆಯುತ್ತಾರೆ. ನೋಂದಣಿಯಿಲ್ಲದ ಸಂಘಕ್ಕೆ ದೇಣಿಗೆ ನೀಡುವವರ ಲೆಕ್ಕಗಳೂ ಆಡಿಟ್ ಆಗಬೇಕು. ದೇವಾಲಯದ ಹುಂಡಿ ಹಣ ಲೆಕ್ಕವಾಗುವಂತೆ ಆರ್‌ಎಸ್‌ಎಸ್ ದೇಣಿಗೆಯೂ ಲೆಕ್ಕದ ವ್ಯಾಪ್ತಿಗೆ ಬರಬೇಕು ಎಂದು ಆಗ್ರಹಿಸಿದರು.

ಕೆಕೆಆರ್‌ಡಿಬಿ ಹಣವನ್ನು ಕಲಬುರಗಿಯಲ್ಲಿ ಆರ್‌ಎಸ್‌ಎಸ್ ಸದಸ್ಯರು ಹೇಗೆ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದನ್ನು ಶೀಘ್ರದಲ್ಲೇ ದಾಖಲೆಗಳೊಂದಿಗೆ ಬಯಲಿಗೆಳೆಯುವುದಾಗಿ ಪ್ರಿಯಾಂಕ್ ಘೋಷಿಸಿದರು. ಬಿಹಾರ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುತ್ತದೆಯೇ ಎಂಬ ಪ್ರಶ್ನೆಗೆ, ಮತದಾರರನ್ನು ಬಿಹಾರದಿಂದ ಕರೆಸುತ್ತಾರೆಯೇ? ಗೆಲುವು-ಸೋಲು ಸಾಮಾನ್ಯ, ನಾವು ಸೋಲು ಒಪ್ಪಿದ್ದೇವೆ. ಆದರೆ ಆಡಳಿತ ವಿರೋಧಿ ಅಲೆ ಇದ್ದರೂ ಪಡೆದ ಮತಗಳ ಬಗ್ಗೆ ಅನುಮಾನ ಇದೆ. ಡೇಟಾ ಬಯಲಾದ ನಂತರ ನೋಡೋಣ. ಆಳಂದ ಮತ್ತು ಮಹಾದೇವಪುರದಲ್ಲಿ ನಡೆದ ಘಟನೆಗಳನ್ನು ದಾಖಲೆಗಳೊಂದಿಗೆ ನೀಡುತ್ತೇವೆ. ಚುನಾವಣಾ ಆಯೋಗದ ಪಾತ್ರ ಏನು ಎಂಬುದು ಬಯಲಾಗಲಿದೆ. ಬಿಹಾರದಲ್ಲಿ ಮಹಿಳೆಯರಿಗೆ ಹಣ ಬಿಡುಗಡೆಗೆ ಅಡ್ಡಿಯಿಲ್ಲ, ಆದರೆ ತೆಲಂಗಾಣದಲ್ಲಿ ಅಡ್ಡಿ ಮಾಡಿತು ಎಂದು ಆರೋಪಿಸಿದರು.

ಮುಖ್ಯಮಂತ್ರಿಗಳ ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ಸಿಎಂ ಹೇಳಿದ್ದೇ ಫೈನಲ್. ಇದೆಲ್ಲ ಮಾಧ್ಯಮ ಚರ್ಚೆಗಳು ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಸಿಎಂ ಮೋದಿ ಅವರೊಂದಿಗೆ ಕಬ್ಬು ವಿಚಾರಗಳನ್ನು ಚರ್ಚಿಸಲಿದ್ದಾರೆ ಎಂದರು. ರಾಹುಲ್ ಗಾಂಧಿ ಅವರನ್ನು ‘ಐರನ್ ಲೆಗ್’ ಎಂದು ಟೀಕಿಸಿದ ಆಶೋಕ್ ಅವರಿಗೆ ಪ್ರತ್ಯುತ್ತರ ನೀಡಿದ ಪ್ರಿಯಾಂಕ್, ಅವರು ಎಂದಾದರೂ ಜನಪರ ಹೋರಾಟ ಮಾಡಿದ್ದಾರಾ? ಅಶೋಕ್ ಅವರ ಕಾಲು ಚೆನ್ನಾಗಿದೆಯಾ? ಗಣವೇಷಧಾರಿಗಳು ಜನರ ಕಣ್ಣೀರು ಒರೆಸಿದ್ದೀರಾ ಎಂದು ಪ್ರಶ್ನಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 11 19T215223.283

ನಕ್ಸಲ್ ಕಮಾಂಡರ್ ಮದ್ದಿ ಹಿನ್ಮಾ ಹತ್ಯೆ ಬೆನ್ನಲ್ಲೇ ಭರ್ಜರಿ ಬೇಟೆ: ದಾಳಿಯಲ್ಲಿ 7 ನಕ್ಸಲೈಟ್ಸ್‌ ಸಾ*ವು

by ಯಶಸ್ವಿನಿ ಎಂ
November 19, 2025 - 9:54 pm
0

Untitled design 2025 11 19T203959.420

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟಿ ನಯನಾ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

by ಯಶಸ್ವಿನಿ ಎಂ
November 19, 2025 - 8:41 pm
0

Untitled design 2025 11 19T202715.163

ಬೀದರ್ ಎಟಿಎಂ ರಾಬರಿ-ಹ*ತ್ಯೆ ಪ್ರಕರಣ: ವರ್ಷವಾದರೂ ಆರೋಪಿಗಳನ್ನ ಬಂಧಿಸಿಲ್ಲವೇಕೆ..?

by ಯಶಸ್ವಿನಿ ಎಂ
November 19, 2025 - 8:28 pm
0

Untitled design 2025 11 19T195418.353

ಅಬ್ಬಬ್ಬಾ.. ‘ಡೆವಿಲ್ ಕ್ವೀನ್‌’ಗೆ ಟಾಲಿವುಡ್‌‌ ರೆಡ್ ಕಾರ್ಪೆಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 19, 2025 - 8:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (95)
    BREAKING: ₹7.11 ಕೋಟಿ ದರೋಡೆ ಪ್ರಕರಣ : 6 ಶಂಕಿತ ಆರೋಪಿಗಳ ಫೋಟೋ ರಿವೀಲ್‌..!
    November 19, 2025 | 0
  • Untitled design (93)
    ₹7.11 ಕೋಟಿ ರೂ. ದರೋಡೆ ಪ್ರಕರಣ: ನಗರದಾದ್ಯಂತ ನಾಕಾಬಂದಿ, ಕ್ಯಾಶ್ ವ್ಯಾನ್ ಸಿಬ್ಬಂದಿ ಮೇಲೆ ಗಂಭೀರ ಅನುಮಾನ !
    November 19, 2025 | 0
  • Untitled design (90)
    BREAKING: ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ರೂಪಾಯಿ ದರೋಡೆ
    November 19, 2025 | 0
  • Untitled design 2025 11 19T133342.352
    ‘ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು’: ಪ್ರೊ. ಪುರುಷೋತ್ತಮ ಬಿಳಿಮಲೆ
    November 19, 2025 | 0
  • Untitled design 2025 11 19T094239.537
    ಕೈದಿಗಳ ರಾಜಾತಿಥ್ಯ ವಿಡಿಯೋ ಲೀಕ್‌ ಕೇಸ್‌‌: ವಿಜಯಲಕ್ಷ್ಮೀ ಹೆಸರು ಬಾಯ್ಬಿಟ್ಟ ಧನ್ವೀರ್
    November 19, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version