• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜೆಮ್ಸ್ ಬಾಂಡ್ ಡೋವಾಲ್ ಎಲ್ಲಿದ್ದಾರೆ?: ಕೇಂದ್ರ ಸರ್ಕಾರದ ವಿರುದ್ಧ ಖರ್ಗೆ ಕಿಡಿ

admin by admin
April 23, 2025 - 7:27 pm
in Flash News, ಕರ್ನಾಟಕ
0 0
0
123 2025 04 23t192128.310

ತನ್ನನ್ನು ಚಾಣಕ್ಯ ಎಂದು ಕರೆದುಕೊಳ್ಳುವ ಗೃಹಮಂತ್ರಿ ಅಮಿತ್ ಶಾ ಅವರು ಸರ್ಕಾರಗಳನ್ನು ಕೆಡವುವಲ್ಲಿ, ಪಕ್ಷಗಳನ್ನು ಒಡೆಯುವಲ್ಲಿ ಮತ್ತು ಚುನಾವಣೆಗಳನ್ನು ತಮ್ಮ ಇಚ್ಛೆಗೆ ತಿರುಗಿಸುವಲ್ಲಿ ತೊಡಗಿರುವಾಗ, ಇಂತಹ ದುರ್ಘಟನೆಗಳು ಸಂಭವಿಸುತ್ತವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಗುಪ್ತಚರ ವ್ಯವಸ್ಥೆ ಎಲ್ಲಿದೆ?,ನಿಗಾವಹಣೆ ಎಲ್ಲಿದೆ?, ‘ಜೇಮ್ಸ್ ಬಾಂಡ್’ ಎಂದು ಕರೆಯಲ್ಪಡುವ ಡೋವಾಲ್ ಎಲ್ಲಿದ್ದಾರೆ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದಿದ್ದಾರೆ.

RelatedPosts

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ

ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ

ADVERTISEMENT
ADVERTISEMENT

When the so-called Chanakya Home Minister is busy toppling governments, breaking parties and rigging elections, this is what happens.

Where is the intelligence?
Where is the surveillance?
Where is James Bond Doval?

Whether #pulwama of #pahalgam in both cases, security lapses…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 23, 2025

ಪುಲ್ವಾಮಾ ಮತ್ತು ಪಹಲ್ಗಾಮ್ ಈ ಎರಡೂ ಘಟನೆಗಳಲ್ಲಿ ಭದ್ರತಾ ವೈಫಲ್ಯಗಳ ಬಗ್ಗೆ ಮುಂಚಿತವಾಗಿಯೇ ಎಚ್ಚರಿಕೆ ನೀಡಲಾಗಿತ್ತು. ಆದರೆ, ಎರಡನ್ನೂ ಸಂಪೂರ್ಣವಾಗಿ ನಿರ್ಲಕ್ಷಿಸಲಾಯಿತು.

ಇದಕ್ಕಿಂತಲೂ ಆಘಾತಕಾರಿಯಾದ ಸಂಗತಿಯೆಂದರೆ, ಕೋವಿಡ್ ಸಂದರ್ಭದಲ್ಲಿ ಹಣ ಉಳಿಸುವ ಉದ್ದೇಶದಿಂದ ಬಿಜೆಪಿ ಸರ್ಕಾರವು 1.8 ಲಕ್ಷಕ್ಕೂ ಹೆಚ್ಚು ಸೈನಿಕರ ಸಂಖ್ಯೆಯನ್ನು ಕಡಿಮೆಗೊಳಿಸಿತು.

ಅಮಿತ್ ಶಾ ಅವರು ಎಡವಲದ ನಾಯಕರ ಮೇಲೆ ಗೂಢಚರ್ಯೆ ನಡೆಸಲು ಅಥವಾ ಜಯ್ ಶಾ ಅವರನ್ನು ಐಸಿಸಿ ಅಧ್ಯಕ್ಷರನ್ನಾಗಿಸಲು ತೋರುವ ಉತ್ಸಾಹವನ್ನು, ವಿದೇಶಿ ಭಯೋತ್ಪಾದಕ ಭದ್ರತಾ ಬೆದರಿಕೆಗಳನ್ನು ನಿಗಾವಹಿಸಲು ತೋರಿಸಿದ್ದರೆ, ಚೀನಾವು ಗಡಿಯಲ್ಲಿ ಶಾಂತವಾಗಿರುತ್ತಿತ್ತು, ಮತ್ತು ಈ ದಾಳಿಯೇ ಸಂಭವಿಸಿರಲಿಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಅಮಿತ್ ಶಾ ವಿರುದ್ಧ ಗುಡುಗಿದ್ದಾರೆ.

ಈ ಸರ್ಕಾರವು ಈ ದಾಳಿಯನ್ನು ಲಘುವಾಗಿ ತೆಗೆದುಕೊಳ್ಳಲಿದೆ, ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸಲಿದೆ, ಈ ದುರಂತವನ್ನು ಸಮುದಾಯಗಳ ನಡುವೆ ದ್ವೇಷ ಹರಡಲು ಬಳಸಿಕೊಳ್ಳಲಿದೆ ಅಥವಾ ಎಂದಿನಂತೆ ಕಾಂಗ್ರೆಸ್ ಮೇಲೆ ದೋಷಾರೋಪಣೆಯಲ್ಲಿ ತೊಡಗಲಿದೆ.

ಪ್ರಧಾನಮಂತ್ರಿಗಳಿಗೆ ಗೃಹಮಂತ್ರಿ ಅಮಿತ್ ಶಾ ಅವರ ರಾಜೀನಾಮೆಯನ್ನು ಕೇಳುವ ಧೈರ್ಯವಿದೆಯೇ?
ಆರ್‌ಎಸ್‌ಎಸ್‌ನ ಕೋಪವು ಕೇವಲ ವಿಜಯದಶಮಿ ಉತ್ಸವದ ಭಾಷಣಗಳಿಗೆ ಮಾತ್ರವೇ ಸೀಮಿತವೇ? ಅಥವಾ ಅಲ್ಪಸಂಖ್ಯಾತರು ಮತ್ತು ದಲಿತರ ವಿರುದ್ಧ ಮಾತ್ರವೇ? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಟುವಾಗಿ ಟೀಕಿಸಿದ್ದಾರೆ.

ಅವರಿಗೆ ಪ್ರಧಾನಮಂತ್ರಿಗೆ ಬಾಗಿಲು ತೋರಿಸುವ ಧೈರ್ಯವಿದೆಯೇ? ಎಂದು ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಹ್ಮೋ (21)

    ದಿನ ಭವಿಷ್ಯ: ಇಂದು ಯಾವ ರಾಶಿಗೆ ಶುಭ? 12 ರಾಶಿಗಳ ಸಂಪೂರ್ಣ ರಾಶಿಫಲ ಇಲ್ಲಿದೆ

    by ದಿಶಾ ಕೆ. ಎಸ್.
    September 17, 2026 - 6:43 am
    0

    Your paragraph text 2026 09 16T223059.562

    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

    by ಶಾಲಿನಿ ಕೆ. ಡಿ
    September 16, 2026 - 10:31 pm
    0

    Your paragraph text 2026 09 16T221809.532

    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

    by ಶಾಲಿನಿ ಕೆ. ಡಿ
    September 16, 2026 - 10:19 pm
    0

    Your paragraph text 2026 09 16T220742.532

    WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

    by ಶಾಲಿನಿ ಕೆ. ಡಿ
    September 16, 2026 - 10:09 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • Your paragraph text 2026 09 16T223059.562
      ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
      September 16, 2026 | 0
    • Your paragraph text 2026 09 16T221809.532
      ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
      September 16, 2026 | 0
    • Your paragraph text 2026 09 16T205228.783
      ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
      September 16, 2026 | 0
    • Your paragraph text 2026 09 16T195645.738
      ಹಾಸ್ಟೆಲ್‌ಗಳಿಗೆ ಭೇಟಿ ನೀಡದ ವಾರ್ಡನ್‌ಗಳ ವಿರುದ್ಧ ಕ್ರಮ: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
      September 16, 2026 | 0
    • Your paragraph text 2026 09 16T181158.020
      ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
      September 16, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version