• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

6 ಲಕ್ಷ ಆಸ್ತಿದಾರರಿಗೆ ಕಾದಿದೆ ಶಾಕ್: ಡಿ.ಕೆ ಶಿವಕುಮಾರ್ ವಾರ್ನಿಂಗ್!

admin by admin
March 25, 2025 - 1:58 pm
in Flash News, ಕರ್ನಾಟಕ
0 0
0
Film (61)

ಬೆಂಗಳೂರಿನ ಆಸ್ತಿದಾರರು ಮತ್ತು ಅಕ್ರಮ ಕಟ್ಟಡಗಳನ್ನು ನಿರ್ಮಿಸಿರುವವರಿಗೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಅವರು ಬಿಗ್‌‌‌‌‌  ಶಾಕ್‌‌‌‌ ಕೊಟ್ಟಿದ್ದಾರೆ.  ಬೆಂಗಳೂರಿನ ಕೆಲವು ಆಸ್ತಿದಾರರಿಗೆ ಶಾಕ್ ನೀಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಹಿಂದಿನ ವರ್ಷಗಳಿಂದ  (ಬಿಬಿಎಂಪಿ) ಈ ಬಾರಿ ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಲು ಮುಂದಾಗಿದೆ. ಇದಕ್ಕಾಗಿ ಇ-ಖಾತಾ ಮತ್ತು ಒಟಿಎಸ್ ನಂತಹ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಈ ಯೋಜನೆಗಳ ಮೂಲಕ ಆಸ್ತಿದಾರರಿಗೆ ಅನುಕೂಲ ಮಾಡಿಕೊಟ್ಟರೂ, ಕೆಲವರು ಆಸ್ತಿ ತೆರಿಗೆ ಪಾವತಿಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RelatedPosts

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

ADVERTISEMENT
ADVERTISEMENT

ಬೆಂಗಳೂರಿನಲ್ಲಿ ಈ ಹಿಂದೆ ಸುಮಾರು 7 ಲಕ್ಷ ಮನೆಗಳು ಮತ್ತು ಆಸ್ತಿದಾರರು ಆಸ್ತಿ ತೆರಿಗೆ ಪಾವತಿಸಿರಲಿಲ್ಲ. ಇ-ಖಾತಾ ಮತ್ತು ಒಟಿಎಸ್ ಯೋಜನೆಗಳ ಜಾರಿ ಮಾಡಿದ ನಂತರ 1 ಲಕ್ಷ ಆಸ್ತಿದಾರರು ತೆರಿಗೆ ವ್ಯಾಪ್ತಿಗೆ ಸೇರ್ಪಡೆಯಾಗಿದ್ದಾರೆ. ಆದರೆ ಇನ್ನೂ 6 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬರಬೇಕಿದೆ. ಈ ಉದ್ದೇಶಕ್ಕಾಗಿ ಒಟಿಎಸ್ ಯೋಜನೆಯಡಿ ಒಂದೇ ಬಾರಿಗೆ ತೆರಿಗೆ ಪಾವತಿಸುವ ಅವಕಾಶ ಕಲ್ಪಿಸಲಾಗಿತ್ತು. ಇದರ ಜೊತೆಗೆ, ಅಕ್ರಮ ಕಟ್ಟಡಗಳನ್ನು ನಿಯಂತ್ರಿಸಲು ಹೊಸ ಕಾನೂನು ವಿಧೇಯಕವನ್ನು ಸದನದಲ್ಲಿ ಅಂಗೀಕರಿಸಲಾಗಿದೆ. ಅಲ್ಲದೆ, ಕಂದಾಯ ಬಡಾವಣೆಗಳಲ್ಲಿರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳೆಂದು ಘೋಷಣೆಯನ್ನೂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಅಕ್ರಮ ಕಟ್ಟಡಗಳ ಮೇಲೆ ಕಣ್ಣು

ಬೆಂಗಳೂರಿನಲ್ಲಿ ಅಕ್ರಮವಾಗಿ ನಿರ್ಮಿಸಲಾದ ಕಟ್ಟಡಗಳಿಗೆ ಇದೀಗ ದೊಡ್ಡ ಸಂಕಷ್ಟ ಎದುರಾಗಿದೆ. ಬಿಬಿಎಂಪಿ ಅನುಮತಿಗಿಂತ ಹೆಚ್ಚು ವಿಸ್ತೀರ್ಣ ಮತ್ತು ಮಹಡಿಗಳನ್ನು ಕಟ್ಟಿರುವ ಆಸ್ತಿದಾರರನ್ನು ಗುರುತಿಸಲು ಎ.ಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನವನ್ನು ಬಳಸುವ ಯೋಜನೆ ಜಾರಿಗೆ ಬರಲಿದೆ. ಇದರಿಂದ ಕಟ್ಟಡಗಳ ಎತ್ತರ, ವಿಸ್ತೀರ್ಣ ಮತ್ತು ದಾಖಲೆಗಳನ್ನು ಸುಲಭವಾಗಿ ಪತ್ತೆ ಮಾಡಬಹುದು ಎಂದು ಶಿವಕುಮಾರ್ ತಿಳಿಸಿದ್ದಾರೆ.

“ನಗರದಲ್ಲಿ ನೀರು ಹಾಗೂ ರಸ್ತೆ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸಿದ್ದೇವೆ. ಆದರೆ ಕೆಲವರು ಆಸ್ತಿ ತೆರಿಗೆ ಪಾವತಿಸದೇ ತಪ್ಪಿಸಿಕೊಳ್ಳುತ್ತಿದ್ದಾರೆ,” ಎಂದು ಅವರು ಆರೋಪಿಸಿದ್ದಾರೆ.

ಇ-ಖಾತಾ ಮತ್ತು ಆದಾಯದ ನಿರೀಕ್ಷೆ

ಇ-ಖಾತಾ ಜಾರಿಯ ನಂತರ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿದ್ದ ಆಸ್ತಿದಾರರು ಖಾತಾ ಮಾಡಿಸಿಕೊಳ್ಳುತ್ತಿದ್ದಾರೆ. ಬಿಬಿಎಂಪಿ ಕಂದಾಯ ವಿಭಾಗದ ಅಂದಾಜಿನ ಪ್ರಕಾರ, 7 ರಿಂದ 8 ಲಕ್ಷ ಆಸ್ತಿಗಳು ತೆರಿಗೆ ವ್ಯಾಪ್ತಿಯಿಂದ ಹೊರಗಿದ್ದವು. ಈಗಾಗಲೇ 1 ಲಕ್ಷ ಆಸ್ತಿದಾರರು ಸೇರ್ಪಡೆಯಾಗಿರುವುದರಿಂದ, ಬಿಬಿಎಂಪಿಗೆ ವಾರ್ಷಿಕವಾಗಿ 1 ಕೋಟಿ ರೂಪಾಯಿಗಿಂತ ಹೆಚ್ಚು ಹೆಚ್ಚುವರಿ ಆದಾಯ ಸಂಗ್ರಹವಾಗುವ ನಿರೀಕ್ಷೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (6)

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

by ಶಾಲಿನಿ ಕೆ. ಡಿ
September 9, 2026 - 9:37 am
0

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ವ್ಯರ್ಥವಾಗಬಹುದು, (4)

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

by ಶಾಲಿನಿ ಕೆ. ಡಿ
September 9, 2026 - 8:52 am
0

ವ್ಯರ್ಥವಾಗಬಹುದು, (3)

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

by ಶಾಲಿನಿ ಕೆ. ಡಿ
September 9, 2026 - 8:08 am
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (6)
    ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!
    September 9, 2026 | 0
  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ವ್ಯರ್ಥವಾಗಬಹುದು, (4)
    ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ
    September 9, 2026 | 0
  • ವ್ಯರ್ಥವಾಗಬಹುದು, (3)
    ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್
    September 9, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version