• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 10, 2026 - 10:29 pm
in ಕರ್ನಾಟಕ
0 0
0
ಬಲಿಷ್ಠ (65)

ಬೆಂಗಳೂರು: ಬಸವರಾಜ ಹೊರಟ್ಟಿ ಅವರು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾಗಿರುವ ಸ್ಥಾನಕ್ಕೆ ಹಂಗಾಮಿ ಸಭಾಪತಿಯಾಗಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಸರ್ಕಾರ ನೇಮಕ ಮಾಡಿದೆ. ಆಗಸ್ಟ್ 13ರಿಂದ ವಿಧಾನಮಂಡಲದ ಮಳೆಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಪುಟ್ಟಣ್ಣ ಅವರನ್ನು ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬಸವರಾಜ ಹೊರಟ್ಟಿ ಅವರು ಆಗಸ್ಟ್ 7ರಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆಗಸ್ಟ್ 14ರಂದು ರಾಜೀನಾಮೆ ನೀಡಲು ಅವರು ತೀರ್ಮಾನಿಸಿದ್ದರು. ಆದರೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡುವಂತೆ ಒತ್ತಡ ಹೇರಿದ ಹಿನ್ನೆಲೆಯಲ್ಲಿ ಅವರು ನಿಗದಿತ ಅವಧಿಗೂ ಮುನ್ನವೇ ರಾಜೀನಾಮೆ ಸಲ್ಲಿಸಿದ್ದರು.

RelatedPosts

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?

ADVERTISEMENT
ADVERTISEMENT

ಹೊರಟ್ಟಿ ರಾಜೀನಾಮೆ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ ಸಭಾಪತಿ ಸ್ಥಾನ ತೆರವಾಗಿರುವ ಕುರಿತು ಅಧಿಸೂಚನೆಯೂ ಹೊರಬಿದ್ದಿತ್ತು. ರಾಜೀನಾಮೆ ಬಳಿಕ ಪ್ರತಿಕ್ರಿಯಿಸಿದ್ದ ಹೊರಟ್ಟಿ, ಅವಧಿ ಪೂರ್ಣಗೊಳ್ಳುವ ಮುನ್ನವೇ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಬಂದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದರು. “ಕೂಡಲೇ ರಾಜೀನಾಮೆ ನೀಡುವಂತೆ ಸೂಚಿಸಿದರು. ಹೀಗಾಗಿ ರಾಜೀನಾಮೆ ನೀಡಿದ್ದೇನೆ. ಆಗಸ್ಟ್ 14ರಂದು ರಾಜೀನಾಮೆ ನೀಡಬೇಕೆಂಬುದು ನನ್ನ ನಿರ್ಧಾರವಾಗಿತ್ತು” ಎಂದು ಅವರು ಹೇಳಿದ್ದರು.

ಹೊರಟ್ಟಿ ರಾಜೀನಾಮೆ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಹೊರಟ್ಟಿಯವರೊಂದಿಗೆ ಚರ್ಚೆ ನಡೆಸಿದ್ದು, ಅವರನ್ನೇ ಹಂಗಾಮಿ ಸಭಾಪತಿಯಾಗಿ ಮುಂದುವರಿಸುವ ಉದ್ದೇಶವಿದೆ ಎಂದು ತಿಳಿಸಿದ್ದರು. ಆದರೆ, ಹೊರಟ್ಟಿ ಅವರು ಹಂಗಾಮಿ ಸಭಾಪತಿಯಾಗಿ ಮುಂದುವರಿಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಪುಟ್ಟಣ್ಣ ಅವರನ್ನು ನೇಮಕ ಮಾಡಿದೆ.

ಇದೇ ವೇಳೆ ಆಗಸ್ಟ್ 14ರಂದು ವಿಧಾನ ಪರಿಷತ್‌ನ ನೂತನ ಸಭಾಪತಿ ಆಯ್ಕೆ ನಡೆಯಲಿದೆ. ಕಾಂಗ್ರೆಸ್ ಪಕ್ಷದಿಂದ ಸಲೀಂ ಅಹಮದ್ ಅವರನ್ನು ಸಭಾಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದ್ದು, ಉಮಾಶ್ರೀ ಅವರನ್ನು ಉಪಸಭಾಪತಿ ಸ್ಥಾನದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಇನ್ನು, ತಮ್ಮ ರಾಜೀನಾಮೆ ವಿಚಾರದಲ್ಲಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕರಿಂದ ಒತ್ತಡ ಹೇರಲಾಗಿದೆ ಎಂದು ಆರೋಪಿಸಿದ್ದ ಬಸವರಾಜ ಹೊರಟ್ಟಿ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ವಿಧಾನ ಪರಿಷತ್ ಆವರಣದಲ್ಲಿರುವ ತಮ್ಮ ಅಧಿಕೃತ ಕೊಠಡಿಗೆ ಆಗಸ್ಟ್ 7ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರು ಹಾಗೂ ಕೆಲ ಪರಿಷತ್ ಸದಸ್ಯರು ಆಗಮಿಸಿ ಅದೇ ದಿನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದರು ಎಂದು ದೂರಿನಲ್ಲಿ ವಿವರಿಸಿದ್ದರು.

ಮುಂಬರುವ ಮಳೆಗಾಲದ ಅಧಿವೇಶನದಲ್ಲಿ ಆಗಸ್ಟ್ 14ರಂದು ಸದನದ ಸದಸ್ಯರಿಗೆ ಧನ್ಯವಾದ ಮತ್ತು ಕೃತಜ್ಞತೆ ಸಲ್ಲಿಸಿದ ಬಳಿಕ ರಾಜೀನಾಮೆ ನೀಡುವ ಇಚ್ಛೆಯನ್ನು ತಾವು ವ್ಯಕ್ತಪಡಿಸಿದ್ದರೂ, ಮುಖ್ಯಮಂತ್ರಿ ಅದೇ ದಿನ ರಾಜೀನಾಮೆ ನೀಡುವಂತೆ ಸೂಚಿಸಿದ್ದರು ಎಂದು ಹೊರಟ್ಟಿ ದೂರಿನಲ್ಲಿ ತಿಳಿಸಿದ್ದಾರೆ. ಈ ದಿಢೀರ್ ಬೆಳವಣಿಗೆಯಿಂದ ತಮಗೆ ಅಚ್ಚರಿಯಾಗಿತ್ತು. ಆದರೂ, ಆ ಕ್ಷಣದ ಪರಿಸ್ಥಿತಿಯನ್ನು ತಿಳಿಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳ ಕೋರಿಕೆಯಂತೆ ರಾಜೀನಾಮೆ ನೀಡುವುದು ತಮ್ಮ ಕರ್ತವ್ಯವೆಂದು ಭಾವಿಸಿ ಈ ನಿರ್ಧಾರ ಕೈಗೊಂಡಿದ್ದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

 

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (63)
    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್
    August 10, 2026 | 0
  • ಬಲಿಷ್ಠ (61)
    ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ
    August 10, 2026 | 0
  • ಬಲಿಷ್ಠ (59)
    ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ
    August 10, 2026 | 0
  • ಬಲಿಷ್ಠ (55)
    ಭಾರತದಲ್ಲಿ ಹೆಚ್ಚುತ್ತಿದೆ ಅವಿವಾಹಿತ ಮಹಿಳೆಯರ ಸಂಖ್ಯೆ: ಮದುವೆಗೆ ಮಹಿಳೆಯರು ಏಕೆ ಹಿಂದೇಟು?
    August 10, 2026 | 0
  • ಬಲಿಷ್ಠ (54)
    ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡುವವರೆಗೂ ಹೋರಾಟ: ಹೆಚ್.ಡಿ. ದೇವೇಗೌಡ ಎಚ್ಚರಿಕೆ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version