• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲವ್-ಸೆ*ಕ್ಸ್-ದೋಖಾ ಕೇಸ್ : ಅಪ್ಪ ಅಂತ ಕನ್ಫರ್ಮ್‌ ಆದ್ರೂ ಮದುವೆಗೆ ಒಪ್ಪದ ಬಿಜೆಪಿ ನಾಯಕನ ಪುತ್ರ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 12:42 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 30T124136.125

ಮಂಗಳೂರು: ಪುತ್ತೂರು ಮೂಲದ ಬಿಜೆಪಿ ಮುಖಂಡನ ಪುತ್ರನ ವಿರುದ್ಧ ದಾಖಲಾಗಿರುವ ಲವ್–ಸೆಕ್ಸ್–ದೋಖಾ ಪ್ರಕರಣವು ದಿನದಿಂದ ದಿನಕ್ಕೆ ಗಂಭೀರ ತಿರುವು ಪಡೆಯುತ್ತಿದೆ. ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಎಂಬ ಯುವಕನ ವಿರುದ್ಧ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ, ಗರ್ಭಿಣಿಯಾಗಿಸಿ ನಂತರ ವಂಚಿಸಿದ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸಂತ್ರಸ್ತೆಯು ಮಗುವಿಗೆ ಜನ್ಮ ನೀಡಿ ಆರು ತಿಂಗಳು ಕಳೆದರೂ ನ್ಯಾಯ ಸಿಗದೇ ಇರುವುದರಿಂದ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾಳೆ.

ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ ಹಲವು ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ. ಮದುವೆ ಭರವಸೆಯ ಮೇಲೆ ಆತನೊಂದಿಗೆ ಬದುಕಿನ ಕನಸು ಕಂಡಿದ್ದ ಯುವತಿ ಗರ್ಭವತಿಯಾಗಿದ್ದರೂ, ನಂತರ ಆರೋಪಿ ತನ್ನ ಮಾತಿನಿಂದ ಹಿಂದೆ ಸರಿದಿದ್ದಾನೆ. ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕವೂ ಕೃಷ್ಣ ರಾವ್ ಮದ್ವೆ ಆಗಲು ಸಿದ್ಧನಿಲ್ಲ.

RelatedPosts

ತಮಿಳುನಾಡಿನಲ್ಲಿ ಡಿಎಂಕೆ ಸೋಲಿಗೆ 5 ಕಾರಣಗಳೇನು?

ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು

ಬಾಕ್ಸ್ ಆಫೀಸ್ ಅಲ್ಲ, ಈಗ ಇವಿಎಂನಲ್ಲೂ ವಿಜಯ್ ಹವಾ: ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಕಮಾಲ್!

ತಮಿಳುನಾಡಿನಲ್ಲಿ 75 ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ

ADVERTISEMENT
ADVERTISEMENT

ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಕೃಷ್ಣ ರಾವ್ ಅನ್ನು ಬಂಧಿಸಲಾಗಿತ್ತು. ಆದರೆ ಬಂಧನದ ವೇಳೆ ಆತ, “ಮಗು ನನ್ನದಲ್ಲ” ಎಂದು ಹೇಳಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಮಗು ಕೃಷ್ಣ ರಾವ್‌ ಅವನದ್ದೇ ಎಂಬುದು ಸ್ಪಷ್ಟವಾಗಿ ದೃಢಪಟ್ಟಿದೆ. ಆದರೂ ಕೂಡ ಆತ ಸಂತ್ರಸ್ತೆಯನ್ನು ಮದುವೆಯಾಗುವುದಕ್ಕೂ, ಮಗುವಿನ ತಂದೆಯೆಂದು ಸಾರ್ವಜನಿಕವಾಗಿ ಒಪ್ಪಿಕೊಳ್ಳುವುದಕ್ಕೂ ನಿರಾಕರಿಸಿದ್ದಾನೆ.

ಈ ಪ್ರಕರಣವು ದೊಡ್ಡ ಚರ್ಚೆಗೆ ಕಾರಣವಾಗುತ್ತಿದ್ದಂತೆ, ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಹಲವು ಬಿಜೆಪಿ ನಾಯಕರು, ಸ್ಥಳೀಯ ಗ್ರಾಮಸ್ಥರು ಹಾಗೂ ಸಮಾಜದ ಗಣ್ಯರ ಸಮ್ಮುಖದಲ್ಲಿ ಸಂಧಾನ ಸಭೆಗಳನ್ನು ನಡೆಸಲಾಯಿತು. ಸಂತ್ರಸ್ತೆಯ ಭವಿಷ್ಯ ಹಾಗೂ ಮಗುವಿನ ಹಿತದೃಷ್ಟಿಯಿಂದ ವಿವಾಹಕ್ಕೆ ಒಪ್ಪಿಕೊಳ್ಳುವಂತೆ ಕೃಷ್ಣ ರಾವ್‌ಗೆ ಮನವಿ ಮಾಡಲಾಯಿತು. ಆದರೆ ಸಂಧಾನ ಸಭೆಗಳಲ್ಲೂ ಆತ ತನ್ನ ನಿಲುವನ್ನು ಬದಲಾಯಿಸಿಲ್ಲ.

ಮಗುವಿಗೆ ಈಗಾಗಲೇ ಆರು ತಿಂಗಳು ತುಂಬಿದ್ದರೂ, ತಾನು ಕಾನೂನು ಪ್ರಕಾರ ವಿವಾಹವಾಗುವುದಿಲ್ಲ, ಮಗುವನ್ನು ಒಪ್ಪುವುದಿಲ್ಲ ಎಂಬ ಹಠಕ್ಕೆ ಆರೋಪಿ ಬಿದ್ದಿದ್ದಾನರ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಇನ್ನು ಯಾವುದೇ ದಾರಿ ಕಾಣದೆ ಸಂತ್ರಸ್ತೆ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದಾಳೆ. “ನನಗೂ ನನ್ನ ಮಗುವಿಗೂ ನ್ಯಾಯ ಬೇಕು. ಕಾನೂನು ಮೂಲಕವೇ ಹೋರಾಟ ನಡೆಸುತ್ತೇನೆ” ಎಂದು ಯುವತಿ ಹೇಳಿದ್ದಾಳೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (73)

ತಮಿಳುನಾಡಿನಲ್ಲಿ ಡಿಎಂಕೆ ಸೋಲಿಗೆ 5 ಕಾರಣಗಳೇನು?

by ಶ್ರೀದೇವಿ ಬಿ. ವೈ
May 4, 2026 - 12:18 pm
0

BeFunky collage (72)

ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು

by ಶ್ರೀದೇವಿ ಬಿ. ವೈ
May 4, 2026 - 12:08 pm
0

BeFunky collage (71)

ತಮಿಳುನಾಡಿನಲ್ಲಿ ಟಿವಿಕೆ ಗೆಲುವಿನತ್ತ ಮುನ್ನುಗ್ಗಲು ಕಾರಣವಾದ 5 ಅಂಶಗಳು ಇಲ್ಲಿವೆ!

by ಶ್ರೀದೇವಿ ಬಿ. ವೈ
May 4, 2026 - 12:02 pm
0

BeFunky collage (58)

ರೇಣುಕಾಸ್ವಾಮಿ ಕೇಸ್: ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಅರ್ಜಿ ವಿಚಾರಣೆ ಏನಾಯ್ತು??

by ಶ್ರೀದೇವಿ ಬಿ. ವೈ
May 4, 2026 - 11:45 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (73)
    ತಮಿಳುನಾಡಿನಲ್ಲಿ ಡಿಎಂಕೆ ಸೋಲಿಗೆ 5 ಕಾರಣಗಳೇನು?
    May 4, 2026 | 0
  • BeFunky collage (72)
    ಬಾಗಲಕೋಟೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್: ಹೆಚ್.ವೈ ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು
    May 4, 2026 | 0
  • BeFunky collage (67)
    ಬಾಕ್ಸ್ ಆಫೀಸ್ ಅಲ್ಲ, ಈಗ ಇವಿಎಂನಲ್ಲೂ ವಿಜಯ್ ಹವಾ: ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಕಮಾಲ್!
    May 4, 2026 | 0
  • BeFunky collage (66)
    ತಮಿಳುನಾಡಿನಲ್ಲಿ 75 ಕ್ಷೇತ್ರಗಳಲ್ಲಿ ಟಿವಿಕೆ ಮುನ್ನಡೆ
    May 4, 2026 | 0
  • BeFunky collage (65)
    ಪುದುಚೆರಿಯಲ್ಲಿ ಎನ್‌‌‌ಡಿಎ ಮತ್ತೆ ಸರ್ಕಾರ ರಚನೆ ಸಾಧ್ಯತೆ
    May 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version