• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 19, 2026 - 4:15 pm
in ಕರ್ನಾಟಕ
0 0
0
Untitled design 2026 06 19T161416.572

ರಾಜ್ಯ ಸರ್ಕಾರದ ಆಡಳಿತ ವೈಫಲ್ಯ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಹಾಗೂ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಪಕ್ಷ ನಾಯಕ ಆರ್. ಅಶೋಕ್  ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನೇರವಾಗಿ ಟೀಕಿಸಿದ ಅವರು, ಡಿಕೆ ಶಿವಕುಮಾರ್ ಅಂದರೆ ರಾಜಕೀಯ ಅಷ್ಟೇ. ಅವರಿಗೆ ಆಡಳಿತ ಅನ್ನೋದೇ ಗೊತ್ತಿಲ್ಲ. ಜನರ ಪಾಲಿಗೆ ಈ ಸರ್ಕಾರ ಸತ್ತು ಹೋಗಿದೆ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಕನಿಷ್ಠ ಆಡಳಿತ ನಡೆಸುವ ಅನುಭವ ಮತ್ತು ತಿಳುವಳಿಕೆ ಇತ್ತು. ಆದರೆ ಡಿ.ಕೆ. ಶಿವಕುಮಾರ್ ಅವರ ಜೀವನವೇ ರಾಜಕಾರಣದಲ್ಲಿ ಕಳೆದಿದ್ದು, ಆಡಳಿತ ನಡೆಸುವ ಸಾಮರ್ಥ್ಯ ಅವರಲ್ಲಿ ಕಾಣಿಸುತ್ತಿಲ್ಲ ಎಂದರು. ಇದೇ ವೇಳೆ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಈಗಾಗಲೇ ಹಲವು ಮಾಹಿತಿಗಳು ಪಕ್ಷದ ಗಮನಕ್ಕೆ ಬಂದಿದೆ. ಯಾರು ಎಲ್ಲಿದ್ದರು, ಯಾರೊಂದಿಗೆ ಸಂಪರ್ಕದಲ್ಲಿದ್ದರು, ಯಾರಿಂದ ಕರೆಗಳು ಬಂದಿದ್ದವು ಎಂಬ ಎಲ್ಲಾ ಮಾಹಿತಿಗಳೂ ಲಭ್ಯವಾಗುತ್ತಿದ್ದು, ಸಿ.ಟಿ. ರವಿ ನೇತೃತ್ವದಲ್ಲಿ ರಚಿಸಲಾದ ತ್ರಿಸದಸ್ಯ ಸಮಿತಿ ಸತ್ಯಾಸತ್ಯತೆಯನ್ನು ಹೊರತರುವ ಕೆಲಸ ಮಾಡಲಿದೆ ಎಂದು ತಿಳಿಸಿದರು.

RelatedPosts

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್

ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು

ಕರ್ನಾಟಕದ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

ADVERTISEMENT
ADVERTISEMENT

ಪಕ್ಷದ ಬೆನ್ನಿಗೆ ಚೂರಿ ಹಾಕಿದವರು ಯಾರು ಎಂಬುದು ಬಹಿರಂಗವಾಗಲಿದೆ. ಈ ಪ್ರಕರಣದಲ್ಲಿ ಹಣದ ವ್ಯವಹಾರ ನಡೆದಿರುವ ಶಂಕೆ ಇದ್ದು, ಕೋಟಿ ಕೋಟಿ ರೂಪಾಯಿಗಳ ವ್ಯವಹಾರ ಹಾಗೂ ಅನುದಾನದ ವಿಚಾರಗಳು ತನಿಖೆಯಲ್ಲಿ ಬೆಳಕಿಗೆ ಬರಲಿವೆ. ಅಡ್ಡಮತದಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಶಾಸಕರು ಕರೆ ಮಾಡಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಸತ್ಯ ಹೊರಬರುವ ದಿನ ದೂರವಿಲ್ಲ. ಇದನ್ನು ಬಹಳ ದಿನಗಳ ಕಾಲ ಮುಚ್ಚಿಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಈಗಾಗಲೇ ಕೇಂದ್ರ ನಾಯಕರಿಗೆ ಮಾಹಿತಿ ನೀಡಿದ್ದಾರೆ. ಮುಂದಿನ ವಾರ ಹೈಕಮಾಂಡ್‌ಗೆ ಸಂಪೂರ್ಣ ವರದಿ ಸಲ್ಲಿಸಲಾಗುವುದು. ಈ ಬೆಳವಣಿಗೆ ಹಿಂದೆ ಯಾರ ಕೈವಾಡ ಇದೆ ಎಂಬುದು ತನಿಖೆಯಿಂದ ಬಹಿರಂಗವಾಗಲಿದೆ ಎಂದು  ವಿಶ್ವಾಸ ವ್ಯಕ್ತಪಡಿಸಿದರು. ಈ ಸಂಬಂಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೂ ಮಾತನಾಡಿದ್ದಾಗಿ ತಿಳಿಸಿದ ಅಶೋಕ್, ಈ ಬೆಳವಣಿಗೆಯಿಂದ ಕುಮಾರಸ್ವಾಮಿ ಕೂಡ ಆಘಾತಕ್ಕೊಳಗಾಗಿದ್ದಾರೆ. ಅಧಿಕಾರ ಮತ್ತು ಹಣದ ಪ್ರಭಾವದಿಂದ ಈ ಕೃತ್ಯ ನಡೆದಿದೆ. ಇದಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದು ವಿವರಿಸಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ವಿಚಾರದಲ್ಲೂ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಆರ್‌. ಅಶೋಕ್, ಈಗಾಗಲೇ ಹಲವೆಡೆ ಫಲಾನುಭವಿಗಳನ್ನು ಕಡಿತಗೊಳಿಸುವ ಕೆಲಸ ನಡೆಯುತ್ತಿದೆ. ರೇಷನ್ ಕಾರ್ಡ್ ಸ್ಥಗಿತದಿಂದ ಲಕ್ಷಾಂತರ ಜನರು ಯೋಜನೆಗಳಿಂದ ಹೊರಗುಳಿದಿದ್ದಾರೆ. ಖಜಾನೆ ಖಾಲಿಯಾಗಿರುವ ಕಾರಣ ಸರ್ಕಾರಕ್ಕೆ ಪಿಂಚಣಿ ನೀಡುವ ಸಾಮರ್ಥ್ಯವೂ ಇಲ್ಲದಂತಾಗಿದೆ. ಬರಗಾಲದ ಪರಿಸ್ಥಿತಿ ಎದುರಾಗುತ್ತಿದ್ದರೂ ರೈತರಿಗೆ ನೆರವು ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಸಂದರ್ಭದಲ್ಲಿ ಕೃಷಿ ಭೂಮಿಯನ್ನು ಲೇಔಟ್‌ಗಳಾಗಿ ಪರಿವರ್ತಿಸಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಆರ್. ಅಶೋಕ್ ಟೀಕಿಸಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text 2026 10 03T142934.590

ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ

by ಶಾಲಿನಿ ಕೆ. ಡಿ
October 3, 2026 - 2:33 pm
0

Your paragraph text 2026 10 03T135238.894

ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು

by ಶಾಲಿನಿ ಕೆ. ಡಿ
October 3, 2026 - 1:56 pm
0

Your paragraph text 2026 10 03T132415.559

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
October 3, 2026 - 1:26 pm
0

Your paragraph text 2026 10 03T131553.559

ಏಷ್ಯನ್ ಗೇಮ್ಸ್‌ನಲ್ಲಿ ಪ್ರಣವಿ ಅರಸ್‌ಗೆ ಚಿನ್ನದ ಪದಕ; ಹೊಸ ಇತಿಹಾಸ ಬರೆದ ಕನ್ನಡತಿ

by ಶಾಲಿನಿ ಕೆ. ಡಿ
October 3, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T132415.559
    ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ ಶಿವಕುಮಾರ್
    October 3, 2026 | 0
  • ರಸ್ತೆ ಅಪಘಾತದಲ್ಲಿ ಯುವಕ ಸಾವು (1)
    ರಸ್ತೆ ಅಪಘಾತದಿಂದ ಬ್ರೈನ್ ಡೆಡ್: ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
    October 3, 2026 | 0
  • Untitled design 2026 10 03T103450.867
    ಕರ್ನಾಟಕದ ಕರಾವಳಿ, ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
    October 3, 2026 | 0
  • Untitled design 2026 10 02T220126.193
    ‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ
    October 2, 2026 | 0
  • ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version