• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 3, 2026 - 7:20 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 06 03T191845.088

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಕಾಂಗ್ರೆಸ್ ಹಿರಿಯ ನಾಯಕ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ನಾಯಕರು ಅವರಿಗೆ ಶುಭಾಶಯ ಕೋರಿದ್ದಾರೆ. ಆದರೆ, ಇದೇ ವೇಳೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ಶುಭಾಶಯಗಳ ಜೊತೆಗೆ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯೆ ನೀಡಿರುವ ಆರ್. ಅಶೋಕ್, “ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಅವರು ಕೆಲಸ ಮಾಡಲಿ ಎಂದು ಹಾರೈಸುತ್ತೇನೆ” ಎಂದು ಶುಭಕೋರಿದ್ದಾರೆ.

RelatedPosts

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

ವಿಜಯಪುರದಲ್ಲಿ ಹಾಡಹಗಲೇ ರೌಡಿಶೀಟರ್ ಕೊ*ಲೆ; ಹಳೆ ವೈಷಮ್ಯ ಶಂಕೆ

ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ

ADVERTISEMENT
ADVERTISEMENT

ಆದರೆ ಇದರ ಬೆನ್ನಲ್ಲೇ ಅವರು ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳ ಆಡಳಿತವನ್ನು ಗುರಿಯಾಗಿಸಿಕೊಂಡು ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾದರೂ ಆಡಳಿತದ ಮನಸ್ಥಿತಿ ಮತ್ತು ಕಾರ್ಯವೈಖರಿಯಲ್ಲಿ ಯಾವುದೇ ಬದಲಾವಣೆ ಕಾಣುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ, ವರ್ಗಾವಣೆ ದಂಧೆ, ಕಮಿಷನ್ ಸಂಸ್ಕೃತಿ ಹಾಗೂ ಆಡಳಿತ ವೈಫಲ್ಯಗಳಿಂದ ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ. ಈಗ ಮುಖ್ಯಮಂತ್ರಿಯ ಮುಖ ಬದಲಾಗಿರುವುದನ್ನು ಹೊರತುಪಡಿಸಿ ವ್ಯವಸ್ಥೆಯಲ್ಲಿ ಯಾವುದೇ ಹೊಸತನ ಕಾಣಿಸುತ್ತಿಲ್ಲ” ಎಂದು ಅಶೋಕ್ ಟೀಕಿಸಿದ್ದಾರೆ.

ಜನರು ನಾಯಕತ್ವ ಬದಲಾವಣೆಗಿಂತ ಹೆಚ್ಚಾಗಿ ಆಡಳಿತದ ದಿಕ್ಕು ಬದಲಾಗುತ್ತದೆ, ಸರ್ಕಾರದ ಆದ್ಯತೆಗಳು ಬದಲಾಗುತ್ತವೆ ಎಂದು ನಿರೀಕ್ಷಿಸಿದ್ದರು. ಆದರೆ ಇಂದು ಸಚಿವ ಸಂಪುಟವನ್ನು ನೋಡಿದಾಗ, ಕರ್ನಾಟಕವನ್ನು ಈ ದುಸ್ಥಿತಿಗೆ ತಳ್ಳಿದ ಅದೇ ಹಳೆಯ ಭ್ರಷ್ಟ ಮುಖಗಳು ಮತ್ತೆ ಅಧಿಕಾರದ ಕೇಂದ್ರದಲ್ಲಿರುವುದು ಕಾಣುತ್ತಿದೆ. ರಾಜ್ಯವನ್ನು ಲೂಟಿ ಮಾಡಿದವರು, ಅಭಿವೃದ್ಧಿಯನ್ನು ಹಿಮ್ಮೆಟ್ಟಿಸಿದವರು ಮತ್ತು ಜನರ ವಿಶ್ವಾಸವನ್ನು ಕಳೆದುಕೊಂಡವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, “ಇದು ಹೊಸ ಸರ್ಕಾರವಲ್ಲ, ಹಳೆಯ ಸರ್ಕಾರದ ಹೊಸ ಮಾರುವೇಷ ಮಾತ್ರ” ಎಂಬ ಭಾವನೆ ಜನರಲ್ಲಿ ಮೂಡಿರುವುದು ಸಹಜ ಎಂದು ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.

ಮುಖ್ಯಮಂತ್ರಿ ಬದಲಾಗುವುದರಿಂದಲೇ ರಾಜ್ಯದ ಪರಿಸ್ಥಿತಿ ಬದಲಾಗುವುದಿಲ್ಲ. ಭ್ರಷ್ಟಾಚಾರ, ಅಧಿಕಾರದ ದುರುಪಯೋಗ ಮತ್ತು ಜನವಿರೋಧಿ ರಾಜಕಾರಣವನ್ನು ಬದಿಗೊತ್ತಿ, ಶ್ರೀಸಾಮಾನ್ಯರ ಪರವಾದ ಜನಸ್ನೇಹಿ ಸರ್ಕಾರ ನೀಡುವ ಇಚ್ಛಾಶಕ್ತಿ ಇದ್ದಾಗ ಮಾತ್ರ ಬದಲಾವಣೆ ಸಾಧ್ಯ ಎಂದು ಹೇಳಿದ್ದಾರೆ.

ರಾಜ್ಯದ ಜನತೆ ಈಗ ಭರವಸೆಗಳಿಗಿಂತ ಫಲಿತಾಂಶಗಳನ್ನು ನೋಡಲು ಬಯಸುತ್ತಿದ್ದಾರೆ. ಮಾತುಗಳಿಗಿಂತ ಕಾರ್ಯವನ್ನು, ಪ್ರಚಾರಕ್ಕಿಂತ ಆಡಳಿತವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಅವರು ಕೆಲಸ ಮಾಡಲಿ ಎಂದು ಹಾರೈಸುತ್ತೇನೆ.

ಆದರೆ ಈ ಬದಲಾವಣೆಯಿಂದ ರಾಜ್ಯದ ಜನರಲ್ಲಿ ಯಾವುದೇ ಹೊಸ ನಿರೀಕ್ಷೆ ಮೂಡಿಲ್ಲ ಎಂಬುದು ಕಹಿ ಸತ್ಯ. ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ,… pic.twitter.com/dj6wVXt5Ky

— R. Ashoka (@RAshokaBJP) June 3, 2026

ನೂತನ ಮುಖ್ಯಮಂತ್ರಿಗಳ ಮುಂದೆ ಈಗ ನಿಂತಿರುವುದು ಅವಕಾಶಗಳ ಪರ್ವತವಲ್ಲ, ತಮ್ಮದೇ ಸರ್ಕಾರದ ಮೂರು ವರ್ಷಗಳ ವೈಫಲ್ಯಗಳ ಅವಶೇಷಗಳು. ಕಳೆದ ಮೂರು ವರ್ಷಗಳ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಮುರಿದ ಭರವಸೆಗಳ ಕರಿನೆರಳು ಅವರನ್ನು ಪ್ರತಿ ಹೆಜ್ಜೆಯಲ್ಲೂ ಹಿಂಬಾಲಿಸಲಿದೆ. ಕಳೆದ ಮೂರು ವರ್ಷಗಳಲ್ಲಿ ತಮ್ಮದೇ ಪಕ್ಷದ ಸರ್ಕಾರ ಬಿತ್ತಿರುವ ಮುಳ್ಳುಗಳ ಮೇಲೆಯೇ ಅವರು ಆಡಳಿತದ ಪಯಣ ಆರಂಭಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಕುಸಿದ ಆಡಳಿತದ ಅವಶೇಷಗಳ ಮೇಲೆ ಹೊಸ ಸರ್ಕಾರ ಕಟ್ಟುವುದು ಸುಲಭವಲ್ಲ. ಮುಖ್ಯಮಂತ್ರಿ ಬದಲಾಗಿರಬಹುದು, ಆದರೆ ಕರ್ನಾಟಕದ ಜನತೆ ಕಳೆದ ಮೂರು ವರ್ಷಗಳ ಕಹಿ ನೆನಪನ್ನು ಇನ್ನೂ ಮರೆತಿಲ್ಲ ಮತ್ತು ಮುಖ್ಯಸ್ಥರು ಮಾತ್ರ ಬದಲಾದ ಈ ಹೊಸ ಸರ್ಕಾರದಿಂದ ಕನ್ನಡಿಗರು ಯಾವುದೇ ಹೆಚ್ಚಿನ ನಿರೀಕ್ಷೆಯನ್ನೂ ಇಟ್ಟುಕೊಂಡಿಲ್ಲ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಾಲ್ಕು ದಿನಕ್ಕೆ 150ಕೋಟಿ.. (14)

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

by ಕವಿತಾ
September 8, 2026 - 7:54 pm
0

ನಾಲ್ಕು ದಿನಕ್ಕೆ 150ಕೋಟಿ.. (13)

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ; 10 ಮೊಬೈಲ್ ಪತ್ತೆ

by ಕವಿತಾ
September 8, 2026 - 7:43 pm
0

ನಾಲ್ಕು ದಿನಕ್ಕೆ 150ಕೋಟಿ.. (11)

ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

by ಕವಿತಾ
September 8, 2026 - 6:48 pm
0

ನಾಲ್ಕು ದಿನಕ್ಕೆ 150ಕೋಟಿ.. (9)

ಬ್ಯಾಂಕ್ ಗ್ರಾಹಕರೇ ಗಮನಿಸಿ: ಸೆ. 11ರಂದು ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ!

by ಕವಿತಾ
September 8, 2026 - 6:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
  • ಬಿಜೆಪಿಗೆ ಬಿಗ್ ಶಾಕ್ ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    ಬಿಜೆಪಿಗೆ ಬಿಗ್ ಶಾಕ್: ‘ಬಳ್ಳಾರಿ ಚಲೋ’ ಸಮಾರೋಪಕ್ಕೆ ಮೈದಾನ ನೀಡಲು ಸರ್ಕಾರ ನಕಾರ
    September 8, 2026 | 0
  • Untitled design 2026 09 08T120303.600
    ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ
    September 8, 2026 | 0
  • ಚಿಂತೆ ಕಾಡಬಹುದು.! (12)
    ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
    September 8, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version