• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 8, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿಗೆ ಡಬಲ್ ತೆರಿಗೆ ಶಾಕ್: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 28, 2025 - 5:31 pm
in Flash News, ಕರ್ನಾಟಕ
0 0
0
Untitled design (62)

ಬೆಂಗಳೂರಿನ ಜನರ ಮೇಲೆ ಕಸದ ಸೆಸ್ ಜೊತೆಗೆ ಬಳಕೆದಾರರ ಶುಲ್ಕ ವಿಧಿಸಿರುವ ಸರ್ಕಾರ ಈ ನಿರ್ಧಾರವನ್ನು ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು.

ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರ್ಕಾರ ಡಬಲ್ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಲಾಗಿದೆ. ಕೆಂಪೇಗೌಡರು ನಾಡು ಕಟ್ಟಿದ ನಾಡಪ್ರಭು ಎಂಬ ಹೆಸರು ಪಡೆದಿದ್ದಾರೆ. ಕಾಂಗ್ರೆಸ್‌ ನಾಯಕರು ನಾಡನ್ನು ಹಾಳು ಮಾಡಿದವರು ಎಂಬ ಬಿರುದು ಪಡೆದಿದ್ದಾರೆ ಎಂದು ಟೀಕಿಸಿದರು.

RelatedPosts

ರಾಜ್ಯಾದ್ಯಂತ ಇಂದಿನಿಂದ ಮಾನ್ಸೂನ್ ಮಳೆ: ಈ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ!

ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ತಿಳಿಬೇಕಾ? ಇಲ್ಲಿದೆ ನಗರವಾರು ದರ ಪಟ್ಟಿ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮತ್ತೆ ಏರಿಕೆ: 57 ಹೊಸ ಪ್ರಕರಣ, ಇಬ್ಬರು ಬಲಿ

ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ಘೋಷಿಸಿದ ಪರಿಹಾರ 25 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ

ADVERTISEMENT
ADVERTISEMENT

ಈ ಮೊದಲು ನಗರದಲ್ಲಿ ಸೆಸ್‌ ಇತ್ತು. ಈಗ ಇದರ ಜೊತೆಗೆ ಬಳಕೆದಾರರ ಶುಲ್ಕವನ್ನೂ ವಿಧಿಸಲಾಗಿದೆ. ಸೆಸ್‌ನಿಂದಲೇ ಸುಮಾರು 250 ಕೋಟಿ ರೂ. ಸಂಗ್ರಹವಾಗುತ್ತಿದೆ. ಕಸದ ಟೆಂಡರ್‌ನ ಮೌಲ್ಯವೇ 147 ಕೋಟಿ ರೂ. ಆಗಿದ್ದರೆ, ಜನರಿಂದ ಅತ್ಯಧಿಕ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಇನ್ನು ಬಳಕೆದಾರರ ಶುಲ್ಕವೂ ಸೇರಿದರೆ 500-600 ಕೋಟಿ ರೂ. ಸಂಗ್ರಹವಾಗುತ್ತದೆ. ಯಾರ ಮನೆ ಹಾಳು ಮಾಡಲು ಸರ್ಕಾರ ಇಷ್ಟು ಹಣವನ್ನು ಸಂಗ್ರಹಿಸುತ್ತಿದೆ? ಎಂದು ಪ್ರಶ್ನೆ ಮಾಡಿದರು.
ಒಂದೋ ಬಳಕೆದಾರರ ಶುಲ್ಕ, ಇಲ್ಲವಾದರೆ ಸೆಸ್‌ ಸಂಗ್ರಹಿಸಬೇಕು. ಆದರೆ ಬೆಂಗಳೂರಿನಲ್ಲಿ ಎರಡೂ ಶುಲ್ಕ ವಿಧಿಸಲಾಗಿದೆ. ಇದರಿಂದಾಗಿ ಮನೆಗಳ ಬಾಡಿಗೆ ದರ ಹೆಚ್ಚಲಿದೆ. ವಾಣಿಜ್ಯ ಕಟ್ಟಡಗಳ ಬಾಡಿಗೆ, ಕಲ್ಯಾಣ ಮಂಟಪ, ಆಸ್ಪತ್ರೆ, ಶಾಲೆ, ಹೋಟೆಲ್‌ಗಳ ದರ ಹೆಚ್ಚಲಿದೆ. ಒಂದು ತೆರಿಗೆಯಿಂದಾಗಿ ಎಲ್ಲ ದರಗಳು ಹೆಚ್ಚಲಿದೆ. ಬೆಂಗಳೂರಿನ ಜನರನ್ನು ಕಾಂಗ್ರೆಸ್‌ ದರೋಡೆ ಮಾಡುತ್ತಿದೆ. ಇದು ಕೇಂದ್ರ ಸರ್ಕಾರದ ಕಾಯ್ದೆ ಎಂದು ನೆಪ ಹೇಳುತ್ತಾರೆ. ಎರಡು ಬಗೆಯ ಶುಲ್ಕ ವಿಧಿಸಬೇಕೆಂದು ಕೇಂದ್ರ ಸರ್ಕಾರ ಎಲ್ಲೂ ಹೇಳಿಲ್ಲ ಎಂದರು.

Whatsapp image 2025 05 28 at 4.57.27 pm
ಜನಪ್ರತಿನಿಧಿ ಸಭೆ ನಡೆಸಿ
ಬೆಂಗಳೂರಿನ ಶಾಸಕರ ಸಭೆ ಕರೆದು ಈ ಬಗ್ಗೆ ಚರ್ಚಿಸಬೇಕು. ಹಿಂದೆ ಚದರ ಅಡಿಗೆ ತಕ್ಕಂತೆ ಕಸದ ಸೆಸ್‌ ವಿಧಿಸಲಾಗುತ್ತಿತ್ತು. ಅದೇ ಮಾದರಿಯನ್ನು ಈಗ ಮತ್ತೆ ತರಬೇಕು. ಬೇರೆ ಯಾವುದೇ ನಗರಗಳಲ್ಲಿ ಇಷ್ಟು ಶುಲ್ಕವಿಲ್ಲ. ಇದು ಅನಾಗರಿಕ ನಡೆ. ಕಾಂಗ್ರೆಸ್‌ನ ಐದು ಗ್ಯಾರಂಟಿಗಳಿಗಾಗಿ ನಗರದ ಜನರಿಂದ ಇಷ್ಟು ತೆರಿಗೆ ವಸೂಲಿ ಮಾಡಲಾಗುತ್ತಿದೆ. ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದರು.

ಈಗಾಗಲೇ ಬೆಂಗಳೂರಿನ ಜನರು ಹೋರಾಟ ಆರಂಭಿಸಿದ್ದಾರೆ. ಇದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದರು.

ಗ್ಯಾರಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಅಧೋಗತಿಗೆ ಹೋಗಿದೆ. ಇದಕ್ಕಾಗಿ ಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡಲು ಪ್ರಯತ್ನ ನಡೆದಿದೆ. ಕಾಂಗ್ರೆಸ್‌ಗ ಮತ ನೀಡಿದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಸೀಮಿತವಾಗಲಿದೆ ಎಂದರು.

ಕಮಲ್‌ ಹಾಸನ್‌ ಒಬ್ಬ ಹುಚ್ಚ. ಕನ್ನಡ ಸಿನಿಮಾದಲ್ಲಿ ಆತನಿಗೆ ಅವಕಾಶ ಸಿಕ್ಕಿತ್ತು. ಕನ್ನಡವನ್ನು ಅವಹೇಳನ ಮಾಡುವುದನ್ನು ನೋಡಿದರೆ ಆತನೊಬ್ಬ ನಗರ ನಕ್ಸಲ್ ಎಂಬುದು ಸ್ಪಷ್ಟವಾಗಿದೆ. ಎಲ್ಲ ಕನ್ನಡಿಗರು ಕಮಲ್‌ ಹಾಸನ್‌ಗೆ ಬಹಿಷ್ಕಾರ ಹಾಕಬೇಕು. ರಾಜ್ಯದೊಳಗೆ ಬರಲು ಕೂಡ ಅವಕಾಶ ನೀಡಬಾರದು. ಕನ್ನಡಕ್ಕೆ ದ್ರೋಹ ಬಗೆದ ಈತನ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಬಾರದು. ಈ ಕುರಿತು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕರಾವಳಿ ಭಾಗದಲ್ಲಿ ಭಯೋತ್ಪಾದನಾ ಚಟುವಟಿಕೆ ಹೆಚ್ಚಿದೆ. ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಒಳ್ಳೆಯದಲ್ಲ. ಹಿಂದೂ ಕಾರ್ಯಕರ್ತರ ಹತ್ಯೆಯಾದಾಗಲೂ ನಾವು ಹೋರಾಟ ಮಾಡಿದ್ದೆವು. ಸರ್ಕಾರ ಯಾರನ್ನೋ ಓಲೈಕೆ ಮಾಡುತ್ತಿದ್ದು, ಕಾನೂನು ಕಾಪಾಡುವಲ್ಲಿ ಸೋತಿದೆ. ಸರ್ಕಾರ ಮತೀಯವಾದಕ್ಕೆ ಪುಷ್ಠಿ ನೀಡುತ್ತಿರುವುದರಿಂದ ಇಂತಹ ಘಟನೆ ನಡೆಯುತ್ತಿದೆ ಎಂದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (5)

ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 11:46 am
0

Befunky collage 2025 06 08t112046.737

33 ವರ್ಷದ ಯುವಕನೊಂದಿ 55ರ ಆಂಟಿ ಲವ್ವಿಡವ್ವಿ: ಲವರ್‌ಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಕಿರಾತಕಿ

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 11:20 am
0

Befunky collage 2025 06 08t110700.032

ಹಾಸನದಲ್ಲಿ ನಾಲ್ವರು ಖತರ್ನಾಕ್ ಕಳ್ಳಿಯರ ಗ್ಯಾಂಗ್ ಅರೆಸ್ಟ್

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 11:08 am
0

1 (1)

ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಯಶ್‌ರ ರಾಕಿಂಗ್ ಎಂಟ್ರಿ: ವಧು ವರರಿಗೆ ಗಣ್ಯರಿಂದ ಶುಭ ಹಾರೈಕೆ

by ಸಾಬಣ್ಣ ಎಚ್. ನಂದಿಹಳ್ಳಿ
June 8, 2025 - 9:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 06 07t225805.848
    ರಾಜ್ಯದಲ್ಲಿ ಕೊರೊನಾ ಮಹಾಮಾರಿ ಮತ್ತೆ ಏರಿಕೆ: 57 ಹೊಸ ಪ್ರಕರಣ, ಇಬ್ಬರು ಬಲಿ
    June 7, 2025 | 0
  • Untitled design 2025 06 07t221943.556
    ಕಾಲ್ತುಳಿತ ದುರಂತ: ಮೃತರ ಕುಟುಂಬಕ್ಕೆ ಘೋಷಿಸಿದ ಪರಿಹಾರ 25 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ
    June 7, 2025 | 0
  • Untitled design 2025 06 07t181959.758
    ಸೋನಿಯಾ ಗಾಂಧಿ ಆರೋಗ್ಯ ಏರುಪೇರು: ಶಿಮ್ಲಾದ ಆಸ್ಪತ್ರೆಗೆ ದಾಖಲು
    June 7, 2025 | 0
  • Untitled design 2025 06 07t174149.801
    ಸೆಮಿನಾರ್ ತಪ್ಪಿಸಲು ಮೆಡಿಕಲ್ ಕಾಲೇಜಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದ ವಿದ್ಯಾರ್ಥಿನಿ ಅರೆಸ್ಟ್
    June 7, 2025 | 0
  • Untitled design 2025 06 07t164433.720
    ಇಸ್ರೇಲ್-ಹಮಾಸ್ ಪರಿಣಾಮ: ಗಾಜಾದಲ್ಲಿ ಒಂದು ಪ್ಯಾಕ್ ಪಾರ್ಲೆಜಿ ಬಿಸ್ಕೆಟ್ಟಿಗೆ 2500 ರೂ..!
    June 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version