• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಧಾನಸೌಧದಲ್ಲಿ ಗೂಂಡಾಗಿರಿ, ಇದು ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 22, 2026 - 12:54 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 22T123245.891

ಬೆಂಗಳೂರು: ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭಾಷಣ ಓದದೆ ಹೊರನಡೆದ ಬೆನ್ನಲ್ಲೇ, ಕಾಂಗ್ರೆಸ್ ಶಾಸಕರು ಅವರನ್ನು ಅಡ್ಡಗಟ್ಟಿದ ಘಟನೆಯನ್ನು ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ. ಇದು ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಆರ್. ಅಶೋಕ್, ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಭಾಷಣದ ಪ್ರತಿಯನ್ನು ಓದದೆ ಹೊರಹೋಗುವ ಸಂಪೂರ್ಣ ಅಧಿಕಾರ ಸಂವಿಧಾನ ಅವರಿಗೆ ನೀಡಿದೆ. ಇದರಲ್ಲಿ ತಪ್ಪೇನಿದೆ ? ಆದರೆ, ಅವರನ್ನು ದಾರಿಯಲ್ಲಿ ಅಡ್ಡಗಟ್ಟಿ ಅಗೌರವ ತೋರುವುದು ಕಾಂಗ್ರೆಸ್ ಪಕ್ಷದ ಗೂಂಡಾಗಿರಿಯನ್ನು ಪ್ರದರ್ಶಿಸುತ್ತದೆ ಎಂದು ಕಿಡಿಕಾರಿದರು.

RelatedPosts

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

ADVERTISEMENT
ADVERTISEMENT

ರಾಜ್ಯಪಾಲರಿಗೆ ಅಡ್ಡಿಪಡಿಸಿದ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್‌ನ ಇತರ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ. ಸದನದ ಘನತೆಗೆ ಕುಂದು ತಂದವರನ್ನು ಶಾಸಕ ಸ್ಥಾನದಿಂದ ಹೊರಹಾಕಬೇಕು. ಈ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಅಧಿಕೃತ ಪತ್ರ ಬರೆದು ದೂರು ನೀಡಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಸರ್ಕಾರದ ಅನೇಕ ಬಿಲ್‌ಗಳಿಗೆ ರಾಜ್ಯಪಾಲರು ಸಹಿ ಹಾಕುವಾಗ ಸರಿ ಇದ್ದರು, ಈಗ ಕೇಂದ್ರವನ್ನು ಟೀಕಿಸುವ ಸಾಲುಗಳನ್ನು ಓದದಿದ್ದಾಗ ಕೆಟ್ಟವರಾದರಾ ? ಎಂದು ಕಾಂಗ್ರೆಸ್‌ಗೆ ನೇರ ಪ್ರಶ್ನೆ ಹಾಕಿದರು.

ಕಾಂಗ್ರೆಸ್ ಸರ್ಕಾರವು ಲೋಕಭವನವನ್ನು (ರಾಜಭವನ) ಕಾಂಗ್ರೆಸ್ ಭವನವನ್ನಾಗಿ ಮಾಡಲು ಹೊರಟಿದೆ. ದೆಹಲಿಯ ಹೈಕಮಾಂಡ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಇಂತಹ ಕುತಂತ್ರಗಳನ್ನು ನಡೆಸಲಾಗುತ್ತಿದೆ ಎಂದು ಅಶೋಕ್ ಆರೋಪಿಸಿದರು.

ಇನ್ನೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೆಂಡಾಮಂಡಲವಾಗಿದ್ದಾರೆ. ಕಾಂಗ್ರೆಸ್ ಸರ್ಕಾರವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದೆ. ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಮತ್ತು ದ್ವೇಷದ ರಾಜಕಾರಣಕ್ಕಾಗಿ ಪವಿತ್ರವಾದ ಸದನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ನರೇಗಾ ಯೋಜನೆಯಲ್ಲಿ ಕೇಂದ್ರ ತಂದ ಸುಧಾರಣೆಗಳನ್ನು ಸಹಿಸಲಾಗದೆ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಟೀಕಿಸಿದರು. 140 ಶಾಸಕರ ಸಂಖ್ಯಾಬಲದ ದರ್ಪದಿಂದ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ಬಿ.ಬೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 04T231024.386

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 4, 2026 - 11:18 pm
0

Untitled design 2026 03 04T225638.418

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

by ಶಾಲಿನಿ ಕೆ. ಡಿ
March 4, 2026 - 11:00 pm
0

Untitled design 2026 03 04T223846.612

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

by ಶಾಲಿನಿ ಕೆ. ಡಿ
March 4, 2026 - 10:46 pm
0

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T231024.386
    ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?
    March 4, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T223846.612
    ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್
    March 4, 2026 | 0
  • Untitled design 2026 03 04T221511.234
    ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version