• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ಯಾರಾ ಅಥ್ಲೀಟ್‌ ರಾಧಾ ವೆಂಕಟೇಶ್‌‌ಗೆ ಸಚಿವ ಸಂತೋಷ್‌ ಲಾಡ್‌ ಶುಭ ಹಾರೈಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 8, 2026 - 12:59 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Your paragraph text 2026 10 08T125550.298

ಬೆಂಗಳೂರು: ಜಪಾನ್ ನಲ್ಲಿ ಅಕ್ಟೋಬರ್ 17ರಿಂದ ಆರಂಭವಾಗಲಿರುವ ಏಷ್ಯನ್ ಪ್ಯಾರಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಖ್ಯಾತ ಅಂತರರಾಷ್ಟ್ರೀಯ ಪ್ಯಾರಾ ಗೇಮ್ಸ್ ಆಟಗಾರ್ತಿ, ಕಾರ್ಮಿಕ ಇಲಾಖೆ ಅಧಿಕಾರಿ ಕುಮಾರಿ ರಾಧಾ ವೆಂಕಟೇಶ್ ಅವರಿಗೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್‌ ಲಾಡ್‌ ಅವರು ಶುಭ ಹಾರೈಸಿದ್ದಾರೆ.

ಸಚಿವರ ನಿವಾಸಕ್ಕೆ ಆಗಮಿಸಿದ ರಾಧಾ ವೆಂಕಟೇಶ್ ಅವರನ್ನು ಗೌರವಿಸಿ ಮಾತನಾಡಿದ ಲಾಡ್‌ ಅವರು, ಪ್ಯಾರಾ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ರಾಧಾ ವೆಂಕಟೇಶ್ ಅವರಿಗೆ ಅಭಿನಂದನೆಗಳು. ಇವರು ನಮ್ಮ ಇಲಾಖೆಯ ಅಧಿಕಾರಿ ಎಂಬುದು ಮತ್ತೊಂದು ಖುಷಿಯ ವಿಷಯ. ಬಡತನ ಮತ್ತು ಅಂಗವೈಕಲ್ಯವನ್ನು ಮೆಟ್ಟಿನಿಂತು ಕ್ರೀಡಾ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡುತ್ತಿರುವ ರಾಧಾ ಅವರ ಜೀವನ ಪ್ರೀತಿ ಇತರರಿಗೂ ಮಾದರಿಯಾಗಲಿ. ಇಲಾಖೆಯಿಂದ ಅಗತ್ಯ ನೆರವು ಮತ್ತು ಸಹಾಯ ಮಾಡಲಾಗುವುದು ಎಂದು ತಿಳಿಸಿದರು.

RelatedPosts

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ

ADVERTISEMENT
ADVERTISEMENT

“ರಾಧಾ ವೆಂಕಟೇಶ್ ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. ಸರ್ಕಾರದ ಪರವಾಗಿ, ಜನತೆಯ ಪರವಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಮೂಲಕ ನಮ್ಮ ದೇಶಕ್ಕೆ, ರಾಜ್ಯಕ್ಕೆ ಬಂಗಾರದ ಪದಕದ ಜತೆ ಮರಳಿ ಎಂದು ಬಯಸುತ್ತೇನೆ ಎಂದು ಪ್ರಶಂಸಿಸಿದರು.

ಸರ್ಕಾರ, ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ರಾಧಾ

ಪ್ಯಾರಾ ಏಷ್ಯನ್‌ ಗೇಮ್ಸ್‌ನಲ್ಲಿ ಭಾರತದ ಪರವಾಗಿ ಪ್ರತಿನಿಧಿಸುತ್ತಿರುವು ಕರ್ನಾಟಕ ರಾಜ್ಯ ಸರ್ಕಾರ ಮತ್ತು ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌.ಲಾಡ್‌ ಅವರಿಗೆ ಧನ್ಯವಾದಗಳು. ಇಂತಹ ಸಹಕಾರ, ಬೆಂಬಲ ಸಿಕ್ಕರೆ ನಮ್ಮ ಕ್ರೀಡಾಸ್ಫೂರ್ತಿ ಇನ್ನಷ್ಟು ಹೆಚ್ಚಾಗುತ್ತದೆ ಎಂದು ರಾಧಾ ಅವರು ಹೇಳಿದ್ದಾರೆ.

ನನ್ನ ಸಾಧನೆ ಗುರುತಿಸಿ ಸಚಿವರು ಅಭಿನಂದಿಸಿದ್ದು ಖುಷಿ ತಂದಿದೆ. ನನ್ನ ಹುಮ್ಮಸ್ಸು ಹೆಚ್ಚಿದೆ. ಸರ್ಕಾರ ಇದೇ ರೀತಿ ಎಲ್ಲಾ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲಿ ಎಂದು ತಿಳಿಸಿದರು.

ರಾಧಾ ವೆಂಕಟೇಶ್ ಕ್ರೀಡಾ ಸಾಧನೆಗಳು

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ರಾಧಾ ಅವರು, ದೃಷ್ಟಿ ದೋಷವುಳ್ಳ (T12 ವಿಭಾಗ) ಪ್ರಮುಖ ಪ್ಯಾರಾ-ಅಥ್ಲೀಟ್ ಆಗಿದ್ದು, ಓಟದ ಸ್ಪರ್ಧೆಗಳಲ್ಲಿ (ಮುಖ್ಯವಾಗಿ 400 ಮೀಟರ್ ಮತ್ತು 1500 ಮೀಟರ್) ದೇಶವನ್ನು ಪ್ರತಿನಿಧಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪದಕಗಳನ್ನು ಗೆದ್ದಿದ್ದಾರೆ. ಏಷ್ಯನ್ ಪ್ಯಾರಾ ಗೇಮ್ಸ್ 2018 (ಇಂಡೋನೇಷ್ಯಾ): ಮಹಿಳೆಯರ 1500 ಮೀಟರ್ ಓಟದಲ್ಲಿ ಬೆಳ್ಳಿ ಪದಕ, ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್ 2025 (ನವದೆಹಲಿ): T12 1500 ಮೀಟರ್ ಓಟವನ್ನು ಕೇವಲ 5 ನಿಮಿಷ 15.57 ಸೆಕೆಂಡುಗಳಲ್ಲಿ ಮುಗಿಸಿ ಚಿನ್ನದ ಪದಕ, 7ನೇ ಇಂಡಿಯನ್ ಓಪನ್ ಪ್ಯಾರಾ ಅಥ್ಲೆಟಿಕ್ಸ್ 2025: ತಮ್ಮ ಗೈಡ್ ರನ್ನರ್ ಗೋವಿಂದ್ ಅವರ ಸಹಾಯದೊಂದಿಗೆ ಬೆಳ್ಳಿ ಪದಕ, 8ನೇ ಇಂಡಿಯನ್ ಓಪನ್ ಇಂಟರ್ನ್ಯಾಷನಲ್ ಪ್ಯಾರಾ ಅಥ್ಲೆಟಿಕ್ಸ್ 2026 (ಬೆಂಗಳೂರು): ಇತ್ತೀಚೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯಲ್ಲಿ 1500 ಮೀಟರ್ ಓಟದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ.

ದೃಷ್ಟಿ ದೌರ್ಬಲ್ಯ ಹಾಗೂ ಬಡತನದ ಸವಾಲುಗಳನ್ನು ಮೆಟ್ಟಿ ನಿಂತು ಏಷ್ಯಾ ಮತ್ತು ಜಾಗತಿಕ ಮಟ್ಟದ ಶ್ರೇಯಾಂಕಗಳಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿರುವ ರಾಧಾ ವೆಂಕಟೇಶ್ ಅವರು ನೂರಾರು ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ

by ಶಾಲಿನಿ ಕೆ. ಡಿ
October 10, 2026 - 11:20 am
0

Untitled design 2026 10 10T105823.914

ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ

by ಶಾಲಿನಿ ಕೆ. ಡಿ
October 10, 2026 - 10:59 am
0

Untitled design 2026 10 10T103636.554

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
October 10, 2026 - 10:37 am
0

Untitled design 2026 10 09T185254.761

ನಂದಿಗ್ರಾಮದಲ್ಲಿ ಬಿಜೆಪಿಗೆ ಭರ್ಜರಿ ಜಯ: 1.22 ಲಕ್ಷ ಮತಗಳ ಅಂತರದಿಂದ ಹಸಿರಾಣಿ ಗೆಲುವು

by ಶಾಲಿನಿ ಕೆ. ಡಿ
October 9, 2026 - 6:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T103636.554
    ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಹಗುರ ಮಳೆ ಸಾಧ್ಯತೆ
    October 10, 2026 | 0
  • ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (2)
    ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ
    October 9, 2026 | 0
  • ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ
    ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್
    October 9, 2026 | 0
  • Untitled design 2026 10 09T140241.074
    ವಿಜಯಪುರದಲ್ಲಿ KSRTC ಬಸ್‌‌ಗಳಿಗೆ ಡೀಸೆಲ್ ಅಭಾವ
    October 9, 2026 | 0
  • ಡಾ. ಹೇಮಂತಕುಮಾರ ವಿ (1)
    ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌: ಜಾಮೀನು ಅರ್ಜಿ ವಿಚಾರಣೆ ಅ.27ಕ್ಕೆ ಮುಂದೂಡಿಕೆ
    October 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version