• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಘವೇಶ್ವರ ಶ್ರೀಗೆ ಬಿಗ್‌ ರಿಲೀಫ್: 2ನೇ ಅ*ತ್ಯಾಚಾರ ಕೇಸ್‌ ರದ್ದುಗೊಳಿಸಿದ ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2025 - 9:40 am
in Flash News, ಕರ್ನಾಟಕ
0 0
0
Untitled design 2025 03 08t093941.737

ಬೆಂಗಳೂರು: ಹೊಸನಗರ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ 2015ರಲ್ಲಿ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠವು ಶುಕ್ರವಾರ ಈ ಆದೇಶವನ್ನು ಹೊರಡಿಸಿದ್ದು, ಸಿಐಡಿ ಪೊಲೀಸರು ಸಲ್ಲಿಸಿದ್ದ ಆರೋಪಪಟ್ಟಿಯನ್ನು ನಿರಾಕರಿಸಲಾಯಿತು. ಮಹಿಳೆಯೊಬ್ಬರು ತಮ್ಮ ವೈಯಕ್ತಿಕ ವೈವಾಹಿಕ ಸಮಸ್ಯೆಗಳಿಗೆ ಸಂಬಂಧಿಸಿದ ದುರುದ್ದೇಶದಿಂದ ಈ ಕೇಸ್‌ನ್ನು ದಾಖಲಿಸಿದ್ದಾರೆ ಎಂಬ ವಾದವನ್ನು ಸ್ವೀಕರಿಸಿ ಹೈಕೋರ್ಟ್‌ ಪ್ರಕರಣವನ್ನು ರದ್ದುಪಡಿಸಿದೆ.

ಪ್ರಕರಣದ ಹಿನ್ನೆಲೆ:

2015ರಲ್ಲಿ ಒಬ್ಬ ಮಹಿಳೆ ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು 7 ಜನರ (ಅರುಣ್ ಶ್ಯಾಮ್, ಅನಂತ, ಮಂಜುನಾಥ್ ಹೆಬ್ಬಾರ್, ರಮೇಶ್, ಸುಧಾಕರ್, ಮಧುಕೇಶ್ವರ ಹೆಬ್ಬಾರ್, ಜಗದೀಶ್ ಶರ್ಮಾ) ವಿರುದ್ಧ ಅತ್ಯಾಚಾರ ಮತ್ತು ಬೆದರಿಕೆ ಸೇರಿದಂತೆ ಆರೋಪಗಳನ್ನು ದಾಖಲಿಸಿದ್ದರು. ಸಿಐಡಿ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ ನಂತರ, ನ್ಯಾಯಾಲಯವು ಸ್ವಾಮೀಜಿ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಹೈಕೋರ್ಟ್‌ ಹೊಸ ತೀರ್ಪಿನಲ್ಲಿ ಈ ಪ್ರಕರಣವನ್ನು “ದುರುದ್ದೇಶಪೂರಿತ” ಎಂದು ಪರಿಗಣಿಸಿ ರದ್ದುಗೊಳಿಸಿದೆ.

RelatedPosts

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ADVERTISEMENT
ADVERTISEMENT
ಮೊದಲನೇ ಅತ್ಯಾಚಾರ ಪ್ರಕರಣದಲ್ಲೂ ರಿಲೀಫ್:

ಇದಕ್ಕೂ ಮುನ್ನ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧದ ಮೊದಲ ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್ ತಾಂತ್ರಿಕ ಕಾರಣದಿಂದ ಶ್ರೀಗಳಿಗೆ ರಿಲೀಫ್ ನೀಡಿತ್ತು. ಸಿಐಡಿಯನ್ನು ಪೊಲೀಸ್‌ ಠಾಣೆ ಎಂದು ಸರ್ಕಾರ ಘೋಷಿಸಿಲ್ಲ, ಹೀಗಾಗಿ ಸಿಐಡಿ ಪೊಲೀಸರಿಗೆ ಆರೋಪಪಟ್ಟಿ ಸಲ್ಲಿಸಲು ಅಧಿಕಾರವಿಲ್ಲ ಎಂಬ ಕಾರಣಕ್ಕೆ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸಿತ್ತು. ಈ ತೀರ್ಪು ಪ್ರಶ್ನಿಸಿ ಗಾಯಕಿ ಪ್ರೇಮಲತಾ ಹಾಗೂ ಸರ್ಕಾರ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರೂ, ಹೈಕೋರ್ಟ್ ಅವುಗಳನ್ನು ವಜಾಗೊಳಿಸಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (27)

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

by ಕವಿತಾ
October 5, 2026 - 10:34 pm
0

Untitled design (26)

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

by ಕವಿತಾ
October 5, 2026 - 10:19 pm
0

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version