• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಯಾವ ನಿಯಮದಡಿ ರಾಹುಲ್‌ ಗಾಂಧಿ ಪಾದಯಾತ್ರೆಗೆ ಅವಕಾಶ: ಆರ್‌.ಅಶೋಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 30, 2025 - 7:49 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 07 30t194855.722

ಬೆಂಗಳೂರು, ಜುಲೈ 30: ಬುದ್ಧಿ ಕಡಿಮೆ ಇರುವ ರಾಹುಲ್‌ ಗಾಂಧಿಯವರ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು.

ಇಂದು ಮಾತನಾಡಿದ ಆರ್‌.ಅಶೋಕ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆಗ ಚುನಾವಣೆಯಲ್ಲಿ ಅಕ್ರಮ ಆಗಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದು ಎಂಬ ಕಾಮನ್‌ಸೆನ್ಸ್‌ ರಾಹುಲ್‌ ಗಾಂಧಿಗೆ ಇಲ್ಲ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ಬಂದು ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ಯಾತ್ರೆಗೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಆದೇಶ ಇರುವಾಗ ಅನುಮತಿ ಹೇಗೆ ನೀಡುತ್ತಾರೆ? ಅನುಮತಿ ನೀಡಿದರೆ ಬಿಜೆಪಿಯಿಂದ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

RelatedPosts

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ

ADVERTISEMENT
ADVERTISEMENT

ಇಂದಿರಾಗಾಂಧಿ ಚುನಾವಣಾ ಅಕ್ರಮ ಮಾಡಿ ತುರ್ತು ಪರಿಸ್ಥಿತಿ ಜಾರಿ ಮಾಡಿದ್ದರು. ಇಂತಹ ಪಕ್ಷಕ್ಕೆ ಚುನಾವಣಾ ಅಕ್ರಮದ ಬಗ್ಗೆ ಆರೋಪ ಮಾಡಲು ಯಾವ ನೈತಿಕ ಅಧಿಕಾರವಿದೆ. ರಾಹುಲ್‌ ಗಾಂಧಿಗೆ ಬುದ್ಧಿ ಕಡಿಮೆ ಇದೆ. ಆದ್ದರಿಂದಲೇ ಚುನಾವಣಾ ಆಯೋಗದ ಮೇಲೆ ಆರೋಪ ಹೊರಿಸುತ್ತಿದ್ದಾರೆ. ಬಿಜೆಪಿಗೆ ಪಾದಯಾತ್ರೆಗೆ ಅವಕಾಶ ನೀಡುತ್ತಿಲ್ಲ. ಅಂದಮೇಲೆ ಅವರಿಗೂ ಅವಕಾಶ ನೀಡಬಾರದು ಎಂದರು.

‘ಕೈ’ಲಾಗದವನು ಮೈಪರಚಿಕೊಂಡ ಎಂಬಂತೆ ಕೈಲಾಗದ ರಾಹುಲ್ ಗಾಂಧಿ ಚುನಾವಣಾ ಪ್ರಕ್ರಿಯೆ ಬಗ್ಗೆ ಕ್ಯಾತೆ ತೆಗೆಯುತ್ತಿದ್ದಾರೆ. ಮೂರು ಲೋಕಸಭಾ ಚುನಾವಣೆಗಳಲ್ಲಿ ಮೂರಂಕಿ ದಾಟಲಾಗದೆ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣವಾಗಿ ಮುಳುಗಿಸಿ ಸೋತು ಸುಣ್ಣವಾಗಿರುವ ಬಾಲಕ ಬುದ್ಧಿ ರಾಹುಲ್ ಗಾಂಧಿ ಅವರು ಈಗ ಕರ್ನಾಟಕದಲ್ಲಿ ಚುನಾವಣಾ ಆಯೋಗದ ವಿರುದ್ಧ ಪಾದಯಾತ್ರೆ ಮಾಡಲಿದ್ದಾರೆ. ಯಾವ ಪುರುಷಾರ್ಥಕ್ಕಾಗಿ ಈ ಪಾದಯಾತ್ರೆ? ಹರಿಯಾಣ, ಮಹಾರಾಷ್ಟ್ರ, ದೆಹಲಿ ನಂತರ ಈಗ ಬಿಹಾರದಲ್ಲೂ ಹೀನಾಯ ಸೋಲಿನ ಮುನ್ಸೂಚನೆ ಸಿಕ್ಕಿದೆಯೇ? ಇಷ್ಟಕ್ಕೂ ಇವರಿಗೆ ಕರ್ನಾಟಕ ಈಗ ನೆನಪಾಯಿತೇ? ಕಳೆದ 24 ತಿಂಗಳಲ್ಲಿ 2,000 ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾದಾಗ ಬರಲಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಔಷಧಿ ಪೂರೈಕೆಯಿಂದ 500ಕ್ಕೂ ಹೆಚ್ಚು ಗರ್ಭಿಣಿ, ಬಾಣಂತಿ ಮಹಿಳೆಯರು, ನವಜಾತ ಶಿಶುಗಳು ಮರಣ ಹೊಂದಿದಾಗ ಬರಲಿಲ್ಲ.

ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳದಿಂದ 50ಕ್ಕೂ ಹೆಚ್ಚು ಬಡವರು ಆತ್ಮಹತ್ಯೆ ಮಾಡಿಕೊಂಡಾಗ ಬರಲಿಲ್ಲ. ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಎಡವಟ್ಟಿನಿಂದ 11 ಜನ ಅಮಾಯಕ ಯುವಕರು ಸತ್ತಾಗ ಬರಲಿಲ್ಲ. ನಾಳೆ ಎದುರಾಗಲಿರುವ ಬಿಹಾರ ಚುನಾವಣಾ ಸೋಲಿಗೆ ಕುಂಟು ನೆಪ ಸೃಷ್ಟಿಸಿ ತಮ್ಮ ಅಸಾಮರ್ಥ್ಯಕ್ಕೆ, ವೈಫಲ್ಯಕ್ಕೆ anticipatory bail ತೆಗೆದುಕೊಳ್ಳೋಕೆ ಬರುತ್ತಿದ್ದೀರಲ್ಲ, ನಿಮ್ಮ ಕಾಂಗ್ರೆಸ್ ಪಕ್ಷದ ಲಜ್ಜೆಗೇಡಿತನಕ್ಕೆ ಕನ್ನಡಿಗರು ರೋಸಿ ಹೋಗಿದ್ದಾರೆ. ಅದ್ಯಾವ ಮುಖ ಇಟ್ಟುಕೊಂಡು ಕರ್ನಾಟಕಕ್ಕೆ ಬರುತ್ತಿದ್ದೀರೋ ಎಂದು ಆರ್‌.ಅಶೋಕ ಪ್ರಶ್ನೆ ಮಾಡಿದರು.

ಸಿಎಂ ಸಿದ್ದರಾಮಯ್ಯ ಪವರ್‌ ತೋರಿಸಲು ಡಿ.ಕೆ.ಶಿವಕುಮಾರ್‌ ಅವರನ್ನು ಸಭೆಗೆ ಆಹ್ವಾನಿಸಿಲ್ಲ. ಕಾಂಗ್ರೆಸ್‌ ಶಾಸಕರ ಬೆಂಬಲ ಡಿಕೆಶಿಗೆ ಇಲ್ಲವೆಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆದ್ದರಿಂದಲೇ ಆ ಸಭೆಗೆ ಅವರನ್ನು ಕರೆದಿಲ್ಲ. ಎರಡು ವರ್ಷದಿಂದ ಏನೂ ಕೊಡದೆ ಈಗ 50 ಕೋಟಿ ನೀಡಿದರೆ ಪ್ರಯೋಜನವಿಲ್ಲ. ಅದರಲ್ಲೂ ಸಿದ್ದರಾಮಯ್ಯನವರ ಬೆಂಬಲಿಗ ಶಾಸಕರಿಗೆ ಮಾತ್ರ 50 ಕೋಟಿ ರೂ. ನೀಡಲಾಗುತ್ತಿದೆ. ಬಿಜೆಪಿ ಶಾಸಕರಿಗೂ 50 ಕೋಟಿ ರೂ. ನೀಡಬೇಕೆಂದು ಆಗ್ರಹಿಸಲಾಗುವುದು ಎಂದರು.

ಸಿಎಂ ಸಿದ್ದರಾಮಯ್ಯ ಎಲ್ಲ ವರ್ಗಗಳ ನಾಯಕರಾಗಿ ಉಳಿದಿಲ್ಲ. ಅವರು ಸ್ವಹಿತಾಸಕ್ತಿ ನೋಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ಗುಂಪುಗಾರಿಕೆ ಬೆಳೆದಿದೆ. ಸಿದ್ದರಾಮಯ್ಯನವರಿಗೆ ಅಧಿಕಾರಿಗಳ ಮೇಲೆ ಹಾಗೂ ಶಾಸಕರ ಮೇಲೆ ಹಿಡಿತವಿಲ್ಲ. ಅಭಿವೃದ್ಧಿ ಬಗ್ಗೆ ಸರ್ಕಾರ ಯೋಚಿಸುತ್ತಿಲ್ಲ. ರಸಗೊಬ್ಬರ ವಿತರಣೆಯಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ. ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T234325.857

ಊಟದ ಜೊತೆ ಹಸಿ ಈರುಳ್ಳಿ ತಿಂತೀರಾ..? ಹಾಗಾದ್ರೆ ಈ ಸ್ಟೋರಿ ನೋಡ್ಲೇಬೇಕು

by ಯಶಸ್ವಿನಿ ಎಂ
March 11, 2026 - 11:45 pm
0

Untitled design 2026 03 11T233024.834

ಸಂಗಾತಿಗೆ ತಿಳಿಯದಂತೆ 40 ಲಕ್ಷ ಭಾರತೀಯರಿಂದ ಡೇಟಿಂಗ್: ಅಗ್ರ ಸ್ಥಾನದಲ್ಲಿರುವ ನಗರ ಯಾವುದು..?

by ಯಶಸ್ವಿನಿ ಎಂ
March 11, 2026 - 11:33 pm
0

Untitled design 2026 03 11T231331.399

ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ

by ಯಶಸ್ವಿನಿ ಎಂ
March 11, 2026 - 11:14 pm
0

Untitled design 2026 03 11T224706.922

ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ

by ಯಶಸ್ವಿನಿ ಎಂ
March 11, 2026 - 10:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T231331.399
    ಗ್ಯಾಸ್ ಸಿಲಿಂಡರ್ ಸಿಗ್ತಿಲ್ಲ ಅನ್ನೋ ಭಯ ಬೇಡ..! ಅಡುಗೆಮನೆಯಲ್ಲಿ ಈ 5 ಪರ್ಯಾಯ ಬಳಸಿ, ಹಣ ಉಳಿಸಿ
    March 11, 2026 | 0
  • Untitled design 2026 03 11T224706.922
    ಪತಿ ಸೊಹೇಲ್ ಖತುರಿಯಾ ಜೊತೆ ವಿಚ್ಛೇದನ ಪಡೆದ ಬಿಂದಾಸ್ ನಟಿ ಹನ್ಸಿಕಾ ಮೊಟ್ವಾನಿ
    March 11, 2026 | 0
  • Untitled design 2026 03 11T221214.834
    ಗ್ಯಾಸ್ ಸಮಸ್ಯೆ ನೆಪದಲ್ಲಿ ಹಗಲು ದರೋಡೆಗಿಳಿದ ಹೋಟೆಲ್‌ಗಳು! ಗ್ರಾಹಕರಿಂದ ಹೆಚ್ಚುವರಿ ಶುಲ್ಕ ವಸೂಲಿ
    March 11, 2026 | 0
  • Untitled design 2026 03 11T210717.853
    IPL 2026 ವೇಳಾಪಟ್ಟಿ ಪ್ರಕಟ: ಮಾರ್ಚ್ 28ಕ್ಕೆ ಬೆಂಗಳೂರಿನಲ್ಲಿ ಆರ್‌ಸಿಬಿ vs ಎಸ್‌ಆರ್‌ಹೆಚ್ ಫೈಟ್
    March 11, 2026 | 0
  • Untitled design 2026 03 11T205404.859
    ಮಲೆ ಮಾದಪ್ಪನಿಗೂ ತಟ್ಟಿದ ಯುದ್ಧದ ಬಿಸಿ: ಸಿಲಿಂಡರ್ ಅಭಾವದಿಂದ ಅನ್ನದಾಸೋಹ, ಲಾಡು ಪ್ರಸಾದಕ್ಕೆ ಬ್ರೇಕ್..!
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version