• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಯಚೂರಿನಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ

admin by admin
February 28, 2026 - 8:39 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Untitled design 2026 02 28T084238.087

ರಾಯಚೂರು: ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ನಗರದ ಬಸವೇಶ್ವರ ವೃತ್ತದ ಬಳಿ ವೇಗವಾಗಿ ಬಂದ ಟ್ರಕ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆಯ ಹಿನ್ನೆಲೆ

ಮೃತಪಟ್ಟ ಯುವಕರನ್ನು ನಗರದ ಸುಖಾಣಿ ಕಾಲೋನಿಯ ನಿವಾಸಿಗಳಾದ ಮೊಹಮದ್ ಅಲಿ ಪಾಶಾ (24), ನೂರ ಮೊಹಮದ್ (19) ಮತ್ತು ಫಯಾಜ್ (26) ಎಂದು ಗುರುತಿಸಲಾಗಿದೆ. ಇವರು ತಮ್ಮ ಬೈಕ್‌ನಲ್ಲಿ ಲಿಂಗಸುಗೂರು ರಸ್ತೆಯ ಕಡೆಯಿಂದ ಬರುತ್ತಿದ್ದರು. ಅದೇ ಸಮಯದಲ್ಲಿ ಗಂಜ್ ವೃತ್ತದ ಕಡೆಯಿಂದ ಅತೀ ವೇಗವಾಗಿ ಬಂದ ಟ್ರಕ್ ಬೈಕ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ.

RelatedPosts

ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

IPL 2026: ಆರ್‌ಸಿಬಿ ಬೌಲಿಂಗ್ ಅಬ್ಬರ: ಲಖನೌ 146ಕ್ಕೆ ಆಲೌಟ್

ADVERTISEMENT
ADVERTISEMENT

ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಯುವಕರು ರಸ್ತೆಗೆ ಹಾರಿ ಬಿದ್ದಿದ್ದಾರೆ. ತಲೆಗೆ ತೀವ್ರವಾದ ಪೆಟ್ಟು ಬಿದ್ದ ಕಾರಣ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪೊಲೀಸ್ ತನಿಖೆ ಮತ್ತು ಮುಂದಿನ ಕ್ರಮ

ಅಪಘಾತ ನಡೆದ ಕೂಡಲೇ ಸ್ಥಳಕ್ಕೆ ಆಗಮಿಸಿದ ರಾಯಚೂರು ನಗರ ಸಂಚಾರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ರಿಮ್ಸ್ (RIMS) ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಟ್ರಕ್ ಚಾಲಕನ ಅಜಾಗರೂಕತೆಯೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಜ್ಯೋತಿಷಿಯ ಮಾತಿಗೆ, ಹಸೆಮಣೆ ಏರಬೇಕಿದ್ದ ಯುವತಿ ಆತ್ಮಹತ್ಯೆ..!

ಬೆಂಗಳೂರು: ಇಷ್ಟಪಟ್ಟ ಹುಡುಗನ ಜೊತೆ ಮದುವೆಯಾಗಿ ಹೊಸ ಜೀವನ ಆರಂಭಿಸಬೇಕಿದ್ದ 29 ವರ್ಷದ ಯುವತಿ ವಿದ್ಯಾಜ್ಯೋತಿ, ಜ್ಯೋತಿಷಿಯೊಬ್ಬರು ಹೇಳಿದ ಭವಿಷ್ಯಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ಹಿನ್ನೆಲೆ

ಎಂಇಐ ಲೇಔಟ್ ನಿವಾಸಿಯಾದ ವಿದ್ಯಾಜ್ಯೋತಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದ ಇವರು, ಕೊಡಗು ಮೂಲದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದರು. ಮಗಳ ಇಷ್ಟದಂತೆ ಪೋಷಕರು ಮದುವೆಗೆ ಒಪ್ಪಿಗೆ ನೀಡಿದ್ದರು. ಎರಡೂ ಕುಟುಂಬಗಳಲ್ಲಿ ಸಂಭ್ರಮದ ವಾತಾವರಣವಿತ್ತು. ಆದರೆ ಜ್ಯೋತಿಷಿಯ ಆ ಭವಿಷ್ಯ ಯುವತಿ ಆತ್ಮಹತ್ಯೆ ಮಾಡಿಕೊಳ್ಳುವ ಹಾಗೆ ಮಾಡಿದೆ.

ಕೆಲ ದಿನಗಳ ಹಿಂದೆ ವಿದ್ಯಾಜ್ಯೋತಿಯ ಜಾತಕ ನೋಡಿದ್ದ ಜ್ಯೋತಿಷಿಯೊಬ್ಬರು, ಈಕೆ ಅಲ್ಪಾಯುಷಿ (ಕಡಿಮೆ ಕಾಲ ಬದುಕುವವಳು) ಎಂದು ಭವಿಷ್ಯ ನುಡಿದಿದ್ದರು. ಅಷ್ಟೇ ಅಲ್ಲದೆ, ಇದಕ್ಕೆ ಪರಿಹಾರವಾಗಿ 9 ದಿನಗಳ ಕಾಲ ವಿಶೇಷ ಪೂಜೆ ಮಾಡುವಂತೆ ಮತ್ತು 9ನೇ ದಿನ ದೇವರಿಗೆ ಚಿನ್ನದ ತಾಳಿಯನ್ನು ಅರ್ಪಿಸುವಂತೆ ತಾಕೀತು ಮಾಡಿದ್ದರು. ಜ್ಯೋತಿಷಿಯ ಈ ಮಾತು ಯುವತಿಯ ಮನಸ್ಸಿನ ಮೇಲೆ ತೀವ್ರವಾದ ಪರಿಣಾಮ ಬೀರಿದೆ ಎನ್ನಲಾಗಿದೆ.

ಪೂಜೆಯ ವಿಧಿವಿಧಾನದಂತೆ ಕುಟುಂಬದವರು ಮಾರಮ್ಮ ದೇವರಿಗೆ ತಾಳಿ ಅರ್ಪಿಸಲು ಸಿದ್ಧತೆ ನಡೆಸಿದ್ದರು. ಘಟನೆಯ ದಿನ ಮಧ್ಯಾಹ್ನ ಊಟದ ನಂತರ ವಿದ್ಯಾಜ್ಯೋತಿ ತನ್ನ ಕೋಣೆಗೆ ತೆರಳಿದ್ದರು. ಮನೆಯವರು ಆಕೆ ಕೆಲಸ ಮಾಡುತ್ತಿರಬಹುದು ಎಂದು ಭಾವಿಸಿದ್ದರು. ಆದರೆ, ಸಂಜೆ ಎಷ್ಟು ಕರೆದರೂ ಆಕೆ ಪ್ರತಿಕ್ರಿಯಿಸಲಿಲ್ಲ. ರಾತ್ರಿ 8 ಗಂಟೆ ಸುಮಾರಿಗೆ ದೇವಸ್ಥಾನಕ್ಕೆ ಹೋಗಲು ತಾಯಿ ಮಗಳನ್ನು ಕರೆಯಲು ಹೋದಾಗಲೂ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಪೋಷಕರು ಕಿಟಕಿಯಿಂದ ನೋಡಿದ್ದಾರೆ. ಆಗ ವಿದ್ಯಾಜ್ಯೋತಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪೊಲೀಸ್ ತನಿಖೆ:

ಸ್ಥಳಕ್ಕೆ ಧಾವಿಸಿದ ಬಾಗಲಗುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಜ್ಯೋತಿಷಿಯ ಭವಿಷ್ಯವಾಣಿಯಿಂದ ಉಂಟಾದ ಮಾನಸಿಕ ಆತಂಕವೇ ಈ ಆತ್ಮಹತ್ಯೆಗೆ ಪ್ರೇರೇಪಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 15T232851.736

ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ

by Hemanth Kumar S
April 15, 2026 - 11:29 pm
0

Untitled design 2026 04 15T225453.890

IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ

by ಶಾಲಿನಿ ಕೆ. ಡಿ
April 15, 2026 - 11:04 pm
0

Untitled design 2026 04 15T224426.784

ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ

by ಶಾಲಿನಿ ಕೆ. ಡಿ
April 15, 2026 - 10:46 pm
0

Untitled design 2026 04 15T222422.320

‘ರಾಕಾ’ ಲುಕ್‌‌ಗಾಗಿ ಅಲ್ಲು ಅರ್ಜುನ್ ಹಾಕಿದ ಶ್ರಮ ಎಷ್ಟು ಗೊತ್ತಾ?

by ಶಾಲಿನಿ ಕೆ. ಡಿ
April 15, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 15T232851.736
    ಪಾಕ್ ಜೊತೆಗೆ ಸೇರಿ ಭಾರತದ ಮೇಲೆ ಯುದ್ಧಕ್ಕೆ ಮುಂದಾಗುತ್ತ ಸೌದಿ
    April 15, 2026 | 0
  • Untitled design 2026 04 15T225453.890
    IPL 2026: ಲಖನೌ ವಿರುದ್ಧ ಆರ್‌‌ಸಿಬಿಗೆ ಭರ್ಜರಿ ಗೆಲುವು..ಅಂಕಪಟ್ಟಿಯಲ್ಲಿ ಅಗ್ರಸ್ಥಾನ
    April 15, 2026 | 0
  • Untitled design 2026 04 15T224426.784
    ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಹ*ತ್ಯೆಗೈದ ಮಗ
    April 15, 2026 | 0
  • Untitled design 2026 04 15T215723.825
    IPL 2026: ಆರ್‌ಸಿಬಿ ಬೌಲಿಂಗ್ ಅಬ್ಬರ: ಲಖನೌ 146ಕ್ಕೆ ಆಲೌಟ್
    April 15, 2026 | 0
  • Untitled design 2026 04 15T215203.802
    UPI ನಿಯಮ ಬದಲಾವಣೆ: 10,000 ರೂ. ಮೇಲ್ಪಟ್ಟ ಹಣ ಕಳುಹಿಸಲು 1 ಗಂಟೆ ಕಾಯುವಿಕೆ ಕಡ್ಡಾಯ!
    April 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version