• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಯಚೂರು, ಹಾಸನದಲ್ಲಿ ಆಲಿಕಲ್ಲು ಮಳೆ: ಚಿಕ್ಕಮಗಳೂರಿನಲ್ಲೂ ಮುಂದುವರೆದ ವರುಣನ ಅಬ್ಬರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 16, 2026 - 7:19 pm
in Flash News, ಕರ್ನಾಟಕ, ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು, ರಾಯಚೂರು, ಹಾಸನ
0 0
0
Untitled design 2026 03 16T191732.540

RelatedPosts

ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?

ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ

ಬಂಗಾಳ ಚುನಾವಣೆ: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

8 ವರ್ಷ ತಾಯಿ ಜೊತೆ ಸಂಬಂಧ..ಈಗ ಮಗಳ ಮೇಲೂ ಕಣ್ಣು: ಇನ್ಸ್‌ಪೆಕ್ಟರ್ ಕಾಮಪುರಾಣ ಆಡಿಯೋ ವೈರಲ್

ADVERTISEMENT
ADVERTISEMENT

ರಾಯಚೂರು: ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ರಾಯಚೂರು ಜಿಲ್ಲೆಯ ಜನತೆಗೆ ಏಕಾಏಕಿ ಸುರಿದ ಮಳೆ ಬಂದು ತಂಪೆರೆದಿದೆ. ಜಿಲ್ಲೆಯ ಹಲವೆಡೆ ಗುಡುಗು-ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಕೆಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಆಗಿದೆ.

ಜಿಲ್ಲೆಯ ಹಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಧ್ಯಾಹ್ನ ಸಮಯದಲ್ಲಿ ಆರಂಭವಾದ ಮಳೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಂದುವರಿದಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳು ನೀರಿನಿಂದ ತುಂಬಿ ಹೋಗಿದ್ದವು.

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಆಲಿಕಲ್ಲು ಮಳೆ ದಾಖಲಾಗಿದೆ. ಇಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಆಲಿಕಲ್ಲು ಮಳೆ ಸುರಿದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಸುರಿದ ಮಳೆಯಿಂದ ಸಾರ್ವಜನಿಕರು ಬಸ್ ನಿಲ್ದಾಣಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಗಂಟೆಗಟ್ಟಲೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ..

ರಾಯಚೂರು ಜಿಲ್ಲೆಯಲ್ಲಿನ ತೀವ್ರ ಬಿಸಿಲಿನ ನಡುವೆಯೇ ಈ ಮಳೆ ಬಂದಿರುವುದರಿಂದ ಸಾಮಾನ್ಯ ಜನತೆ ಮಾತ್ರ ಸ್ವಲ್ಪ ನೆಮ್ಮದಿ ತಂದಿದೆ. ಕಳೆದ ಕೆಲವು ವಾರಗಳಿಂದ ತಾಪಮಾನ ಹೆಚ್ಚಾಗಿದ್ದು, ಮಧ್ಯಾಹ್ನ ಸಮಯದಲ್ಲಿ ಹೊರಗೆ ಓಡಾಡುವುದು ಕಷ್ಟವಾಗಿತ್ತು. ಈಗ ಸುರಿದ ಮಳೆಯು ತಾತ್ಕಾಲಿಕವಾಗಿ ವಾತಾವರಣ ತಂಪಾಗಿಸಿದೆ.

ಇದರ ಜೊತೆಗೆ ರಾಜ್ಯದ ಇನ್ನೂ ಕೆಲವು ಜಿಲ್ಲೆಗಳಲ್ಲಿಯೂ ಮಳೆಯ ಆರ್ಭಟ ಕಂಡುಬಂದಿದೆ. ಹಾಸನ ಜಿಲ್ಲೆಯಲ್ಲಿಯೂ ಈ ವರ್ಷದ ಮೊದಲ ಭಾರೀ ಮಳೆ ಸುರಿದಿದ್ದು, ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಹಲವೆಡೆ ರಸ್ತೆಗಳ ಮೇಲೆ ಆಲಿಕಲ್ಲುಗಳು ಬಿದ್ದಿರುವುದು ಕಂಡುಬಂದಿದ್ದು, ಕೆಲವು ರಸ್ತೆಗಳು ನೀರಿನಿಂದ ಜಲಾವೃತವಾಗಿವೆ.

ಹಾಸನ ನಗರದಲ್ಲಿ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. ಮಳೆಯ ನೀರು ರಸ್ತೆಗಳಲ್ಲಿ ಹರಿದು ಹೋಗಿದ್ದು, ಜನರು ಆಶ್ರಯಕ್ಕಾಗಿ ಅಂಗಡಿಗಳ ಬಳಿ ನಿಂತುಕೊಂಡಿರುವ ದೃಶ್ಯಗಳು ಕಂಡುಬಂದವು. ಆದರೆ ಬೇಸಿಗೆಯ ತಾಪಕ್ಕೆ ಬೇಸತ್ತಿದ್ದ ಜನರಿಗೆ ಈ ಮಳೆ ಸಂತಸ ತಂದಿದೆ.

ಇದೇ ವೇಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಮಳೆ ಮುಂದುವರಿದಿದೆ. ಕಾಫಿನಾಡು ಎಂದು ಪ್ರಸಿದ್ಧಿ ಪಡೆದಿರುವ ಈ ಭಾಗದಲ್ಲಿ ಎರಡನೇ ದಿನವೂ ವರುಣನ ಅಬ್ಬರ ಕಂಡುಬಂದಿದೆ. ಚಿಕ್ಕಮಗಳೂರು ಹಾಗೂ ಶೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಕೆಲವೆಡೆ ಒಂದು ಇಂಚಿಗೂ ಹೆಚ್ಚು ಮಳೆಯಾಗಿದೆ ಎಂದು ತಿಳಿದುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 16T221457.931

ನನ್ನ ಕೂದಲಲ್ಲಿ ಈಗಲೂ ಕೆಂಪು ಬಣ್ಣ ಉಳಿದಿದೆ ಎಂದ ರಶ್ಮಿಕಾ: ಫೋಟೋ ಹಂಚಿಕೊಂಡ ವಿರೋಶ್‌

by ಶಾಲಿನಿ ಕೆ. ಡಿ
March 16, 2026 - 10:20 pm
0

Untitled design 2026 03 16T212513.701

ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?

by ಶಾಲಿನಿ ಕೆ. ಡಿ
March 16, 2026 - 10:00 pm
0

Untitled design 2026 03 16T205647.958

ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ

by ಶಾಲಿನಿ ಕೆ. ಡಿ
March 16, 2026 - 9:11 pm
0

Untitled design 2026 03 16T204136.948

ಬಂಗಾಳ ಚುನಾವಣೆ: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ

by ಶಾಲಿನಿ ಕೆ. ಡಿ
March 16, 2026 - 8:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 16T212513.701
    ನೆತನ್ಯಾಹು ಸಾ*ವಿನ ಸುದ್ದಿ ಸುಳ್ಳು..ವದಂತಿಗಳಿಗೆ ತೆರೆ ಎಳೆದ ಇಸ್ರೇಲ್ ಪ್ರಧಾನಿ; ಹೊಸ ವಿಡಿಯೋದಲ್ಲಿ ಏನಿದೆ?
    March 16, 2026 | 0
  • Untitled design 2026 03 16T205647.958
    ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ವಿರುದ್ಧ ಸಿಎಂಗೆ ದೂರು ನೀಡಿದ ಮಹಿಳೆ
    March 16, 2026 | 0
  • Untitled design 2026 03 16T204136.948
    ಬಂಗಾಳ ಚುನಾವಣೆ: BJP ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಮಮತಾ ವಿರುದ್ಧ ಸುವೇಂದು ಅಧಿಕಾರಿ ಕಣಕ್ಕೆ
    March 16, 2026 | 0
  • Untitled design 2026 03 16T203218.576
    8 ವರ್ಷ ತಾಯಿ ಜೊತೆ ಸಂಬಂಧ..ಈಗ ಮಗಳ ಮೇಲೂ ಕಣ್ಣು: ಇನ್ಸ್‌ಪೆಕ್ಟರ್ ಕಾಮಪುರಾಣ ಆಡಿಯೋ ವೈರಲ್
    March 16, 2026 | 0
  • Untitled design 2026 03 16T185359.900
    SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ ಉಚಿತ ಬಸ್ ಪ್ರಯಾಣ
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version