• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಸ್ಪತ್ರೆ ಮೇಲಿಂದ ಜಿಗಿದು ಬಾಣಂತಿ ಸಾ*ವು; ಸಿಸಿಟಿವಿಯಲ್ಲಿ ನಿಗೂಢ ದೃಶ್ಯ ಸೆರೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2026 - 11:23 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Untitled design 2026 03 30T112157.190

ರಾಯಚೂರು, ಮಾರ್ಚ್ 30: ಕೇವಲ ಐದು ದಿನಗಳ ಹಿಂದೆಯೇ ಮಗುವಿಗೆ ಜನ್ಮ ನೀಡಿದ 22 ವರ್ಷದ ಬಾಣಂತಿಯೊಬ್ಬರು ಖಾಸಗಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾವಿನ ಹಿಂದೆ ದೆವ್ವದ ಕೈವಾಡವಿದೆ ಎಂಬ ಮಾತುಗಳು ಸ್ಥಳೀಯರಲ್ಲಿ ಹರಡುತ್ತಿವೆ.

ಮೃತ ಬಾಣಂತಿಯ ಹೆಸರು ವಾಸವಿ (22). ಅವರು ಮಾನ್ವಿ ಪಟ್ಟಣದ ನಿವಾಸಿಯಾಗಿದ್ದರು. ಐದು ದಿನಗಳ ಹಿಂದೆ ವಾಸವಿ ಮುದ್ದಾದ ಮಗುವೊಂದಕ್ಕೆ ಜನ್ಮ ನೀಡಿದ್ದರು. ಆದರೆ ಮಗು ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಮಾನ್ವಿಯ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಪ್ರತಿದಿನ ವಾಸವಿ ಆಸ್ಪತ್ರೆಗೆ ಬಂದು ಮಗುವಿಗೆ ಹಾಲುಣಿಸಿ ಹೋಗುತ್ತಿದ್ದರು.

RelatedPosts

ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌

ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು

ರಾಜ್ಯದ ಜನತೆಗೆ ಕರೆಂಟ್ ಶಾಕ್; ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

ADVERTISEMENT
ADVERTISEMENT

ಮಾರ್ಚ್ 26ರಂದು ನಡೆದ ಘಟನೆ

ಮಾರ್ಚ್ 26ರಂದು ಕೂಡ ವಾಸವಿ ಮಗುವಿಗೆ ಹಾಲುಣಿಸಲು ಆಸ್ಪತ್ರೆಗೆ ಆಗಮಿಸಿದ್ದರು. ಆದರೆ ಆ ದಿನ ಅವರು ಆಸ್ಪತ್ರೆಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ವಾಸವಿ ಮೆಟ್ಟಿಲುಗಳ ಮೂಲಕ ಮೇಲ್ಮಹಡಿಗೆ ಹೋಗುತ್ತಿರುವ ದೃಶ್ಯ ಸ್ಪಷ್ಟವಾಗಿ ಕಾಣುತ್ತದೆ.

ಸಾವಿನ ಹಿಂದೆ ದೆವ್ವದ ಕೈವಾಡವೇ?

ಸಿಸಿಟಿವಿ ದೃಶ್ಯ ನೋಡಿದ ಸ್ಥಳೀಯರು ಇದು ದೆವ್ವದ ಕೆಲಸ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಈ ಘಟನೆಯ ಹಿಂದೆ ಅಲೌಕಿಕ ಶಕ್ತಿಯ ಕೈವಾಡವಿದೆ ಎಂದು ಕೆಲವರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಪ್ರಕರಣದಲ್ಲಿ ಮತ್ತೊಂದು ಆಘಾತಕಾರಿ ಅಂಶವೆಂದರೆ, ಮಗು ಹೆಣ್ಣು ಎಂಬ ಕಾರಣಕ್ಕೆ ಗಂಡನ ಮನೆಯವರು ವಾಸವಿಗೆ ನೋವಿನ ಮಾತುಗಳನ್ನಾಡಿದ್ದಾರೆ ಎಂದು ತಿಳಿದುಬಂದಿದೆ. ಹೆಣ್ಣು ಮಗು ಜನಿಸಿದ್ದಕ್ಕೆ ಮನೆಯಲ್ಲಿ ಅಸಮಾಧಾನ ವ್ಯಕ್ತವಾಗಿತ್ತು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದು ವಾಸವಿ ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿರಬಹುದೇ ಎಂಬ ಕುತೂಹಲ ವ್ಯಕ್ತವಾಗಿದೆ.

ಪೊಲೀಸ್ ತನಿಖೆ ಪ್ರಾರಂಭ

ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದುಕೊಂಡು ತನಿಖೆ ಆರಂಭಿಸಿದ್ದಾರೆ. ವಾಸವಿ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಕುಟುಂಬಸ್ಥರು ಮತ್ತು ಆಸ್ಪತ್ರೆಯ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T142527.890

ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌

by ಶಾಲಿನಿ ಕೆ. ಡಿ
March 30, 2026 - 2:35 pm
0

Untitled design 2026 03 30T141601.041

ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು

by ಶಾಲಿನಿ ಕೆ. ಡಿ
March 30, 2026 - 2:16 pm
0

Untitled design 2026 03 30T133415.911

ರಾಜ್ಯದ ಜನತೆಗೆ ಕರೆಂಟ್ ಶಾಕ್; ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ

by ಶಾಲಿನಿ ಕೆ. ಡಿ
March 30, 2026 - 1:44 pm
0

Untitled design 2026 03 30T130622.268

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

by ಶಾಲಿನಿ ಕೆ. ಡಿ
March 30, 2026 - 1:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T142527.890
    ಯುವಕರಿಗೆ ಬ್ರೈನ್‌ವಾಷ್ ಮಾಡಿ ಉಗ್ರಗಾಮಿಗಳನ್ನಾಗಿ ಮಾಡುತ್ತಿದ್ದ ಲಷ್ಕರ್ ಉಗ್ರ ಅರೆಸ್ಟ್‌
    March 30, 2026 | 0
  • Untitled design 2026 03 30T141601.041
    ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು
    March 30, 2026 | 0
  • Untitled design 2026 03 30T133415.911
    ರಾಜ್ಯದ ಜನತೆಗೆ ಕರೆಂಟ್ ಶಾಕ್; ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ
    March 30, 2026 | 0
  • Untitled design 2026 03 30T130622.268
    ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?
    March 30, 2026 | 0
  • Untitled design 2026 03 30T125509.252
    IPL ಪಂದ್ಯ ಮುಗಿದ 50 ನಿಮಿಷಗಳಲ್ಲಿ 22 ಸಾವಿರ ಮಂದಿ ಪ್ರಯಾಣ: ಹೊಸ ದಾಖಲೆ ಬರೆದ ನಮ್ಮ ಮೆಟ್ರೋ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version