• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ: ನಾಲ್ವರಲ್ಲಿ ಇಬ್ಬರು ಸಾ*ವು, ಇಬ್ಬರಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2026 - 9:48 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Untitled design 2026 04 27T094812.934

RelatedPosts

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

ಪಡಿತರಕ್ಕೆ ʼಜಾತಿʼ ಲಿಂಕ್‌: ಮಾಹಿತಿಗೆ ಸಚಿವ ಪ್ರಲ್ಹಾದ ಜೋಶಿ ಸೂಚನೆ

ಗ್ರಾಮೀಣ ಮೂಲಸೌಕರ್ಯ: ಗುಣಮಟ್ಟದ ಖಾತ್ರಿಗೆ ಈಶ್ವರ ಖಂಡ್ರೆ ಸೂಚನೆ

ADVERTISEMENT
ADVERTISEMENT

ರಾಯಚೂರು, ಏಪ್ರಿಲ್ 27: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸವೇಶ್ವರ ರಥೋತ್ಸವ ಮುಗಿಸಿಕೊಂಡು ಗ್ರಾಮಕ್ಕೆ ತೆರಳುತ್ತಿದ್ದ ನಾಲ್ವರು ಪ್ರಯಾಣಿಕರಿದ್ದ ಬೈಕ್‌ಗೆ ಕಂಕರ್ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಂಕರ್ ಟಿಪ್ಪರ್ ಚಕ್ರಕ್ಕೆ ಸಿಲುಕಿ ದೇಹಗಳೇ ಛಿದ್ರ ಛಿದ್ರವಾಗಿವೆ..

ಮೃತರು ಮತ್ತು ಗಾಯಾಳುಗಳ ವಿವರ

ಅಪಘಾತದಲ್ಲಿ ಮೃತಪಟ್ಟವರನ್ನು ಶಾಖಾಪುರ ಗ್ರಾಮದ ಆಂಜಿನಯ್ಯ ನಾಯಕ (37) ಮತ್ತು 10 ವರ್ಷದ ಬಾಲಕಿ ಅರ್ಚನಾ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಶ್ವೇತಾ (19) ಅವರ ಕಾಲು ತೀವ್ರವಾಗಿ ಕಟ್ ಆಗಿದ್ದು, ಲಕ್ಷ್ಮೀ (22) ಅವರಿಗೆ ಗಂಭೀರ ಗಾಯಗಳಾಗಿವೆ. ಇಬ್ಬರಿಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ವೈದ್ಯರು ಹೆಚ್ಚಿನ ಚಿಕಿತ್ಸೆ ಮುಂದುವರೆಸಿದ್ದಾರೆ.

ಘಟನೆ ಹೇಗೆ ಸಂಭವಿಸಿತು?

ನಿನ್ನೆ ಸಂಜೆ ಅತ್ತನೂರು ದಿಡ್ಡಿಯಲ್ಲಿ ನಡೆದ ಬಸವೇಶ್ವರ ಜಾತ್ರೆ ಮತ್ತು ರಥೋತ್ಸವ ಕಾರ್ಯಕ್ರಮಕ್ಕೆ ಮೃತರು ಮತ್ತು ಗಾಯಾಳುಗಳು ತೆರಳಿದ್ದರು. ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ ಮೃತ ಆಂಜಿನಯ್ಯ ನಾಯಕ ಅವರು ಒಂದೇ ಬೈಕ್‌ನಲ್ಲಿ ಅರ್ಚನಾ, ಶ್ವೇತಾ ಮತ್ತು ಲಕ್ಷ್ಮೀ ಅವರೊಂದಿಗೆ ಶಾಖಾಪುರಕ್ಕೆ ಮರಳುತ್ತಿದ್ದರು. ಮಾರ್ಗ ಮಧ್ಯೆ ಶಾಖಾಪುರ ಮುಖ್ಯ ರಸ್ತೆಯಲ್ಲಿ ವೇಗವಾಗಿ ಬಂದ ಕಂಕರ್ ಟಿಪ್ಪರ್ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಟಿಪ್ಪರ್ ಚಕ್ರಕ್ಕೆ ಸಿಲುಕಿದ್ದಾರೆ. ಲಾರಿಯ ಚಕ್ರಗಳಿಗೆ ಸಿಲುಕಿದ ಪರಿಣಾಮ ದೇಹಗಳೇ ಛಿದ್ರಗೊಂಡಿವೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಿರವಾರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

Untitled design 2026 06 20T181347.081

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

by ಶಾಲಿನಿ ಕೆ. ಡಿ
June 20, 2026 - 6:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T184045.593
    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?
    June 20, 2026 | 0
  • Untitled design 2026 06 20T181347.081
    ‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version