• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜಾತ್ರೆಯಲ್ಲಿ ಗಾಂಜಾ ಮಾರುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸ್‌ ವಶ

admin by admin
January 5, 2026 - 9:20 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ, ರಾಯಚೂರು
0 0
0
Shooting at us vice president jd vance home (3)

RelatedPosts

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು

ADVERTISEMENT
ADVERTISEMENT

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಸೋಮಲಾಪುರದ ಅಂಬಾದೇವಿ ಜಾತ್ರಾ ಮಹೋತ್ಸವದಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಬ್ರೇಕ್‌ ಹಾಕಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಅರೆಸ್ಟ್‌

ಬಂಧಿತ ಆರೋಪಿಗಳನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಮೂಲದ ಆಜಂ ಸೊಯಲ್ ಮತ್ತು ಮೊಹಮ್ಮದ್ ಶಾಬಾಜ್ ಎಂದು ಗುರುತಿಸಲಾಗಿದೆ. ಆಜಂ ಸೊಯಲ್ ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದಾನೆ, ಶಾಬಾಜ್ ಲಾರಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಸುಲಭವಾಗಿ ಹಣ ಸಂಪಾದಿಸುವ ಆಸೆಗೆ ಬಿದ್ದ ಈ ಇಬ್ಬರೂ ಗಾಂಜಾ ಮಾರಾಟ ಮಾಡಿದ್ದಾರೆ.

ಪೊಲೀಸರ ಮಿಂಚಿನ ದಾಳಿ

ಸೋಮಲಾಪುರದ ಅಂಬಾದೇವಿ ದೇವಾಲಯದ ಹಳೆಯ ಯಾತ್ರಿ ನಿವಾಸದ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಡುತ್ತಾ, ಗಾಂಜಾವನ್ನು ಸಣ್ಣ ಸಣ್ಣ ಪೊಟ್ಟಣಗಳಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಕೂಡಲೇ ಎಚ್ಚೆತ್ತ ಸಿಂಧನೂರು ಪೊಲೀಸರು ತಂಡ ರಚಿಸಿಕೊಂಡು ಸ್ಥಳದ ಮೇಲೆ ಮಿಂಚಿನ ದಾಳಿ ನಡೆಸಿದರು. ಈ ವೇಳೆ ಗಾಂಜಾ ಸಮೇತ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು.

ಜಪ್ತಿಯಾದ ಮಾಲು ಎಷ್ಟು ?

ಬಂಧಿತ ಆರೋಪಿಗಳಿಂದ ಪೊಲೀಸರು ಬರೋಬ್ಬರಿ 11 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 1.10 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಗಾಂಜಾ ಪ್ಯಾಕ್ ಮಾಡಲು ಬಳಸುತ್ತಿದ್ದ ಕಾಗದದ ಪೊಟ್ಟಣಗಳು ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಮಾಗಡಿ ರಸ್ತೆಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ಸಾ*ವು!

ಬೆಂಗಳೂರು: ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದ್ದು, ನಗರದ ಮಾಚೋಹಳ್ಳಿ ಬಳಿ ಬೊಲೆರೋ ಮತ್ತು ಸ್ವಿಫ್ಟ್ ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಯುವಕರನ್ನು ಚನ್ನಪಟ್ಟಣ ಮೂಲದ ಗಗನ್ (27) ಮತ್ತು ಬೆಂಗಳೂರಿನ ದರ್ಶನ್ (26) ಎಂದು ಗುರುತಿಸಲಾಗಿದೆ. ಗಗನ್ ಅವರು ಮಾದನಾಯಕನಹಳ್ಳಿ ಬಳಿಯ ಖಾಸಗಿ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಇನ್ನು ದರ್ಶನ್ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ತಮ್ಮ ಸ್ನೇಹಿತನ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಮಾಗಡಿ ರಸ್ತೆಯ ಮಾಚೋಹಳ್ಳಿ ಗೇಟ್ ಬಳಿ ವೇಗವಾಗಿ ಬಂದ ಬೊಲೆರೋ ವಾಹನ ಮತ್ತು ಸ್ವಿಫ್ಟ್ ಕಾರು ಪರಸ್ಪರ ಡಿಕ್ಕಿಯಾಗಿವೆ. ಡಿಕ್ಕಿಯ ರಭಸ ಹೆಚ್ಚಿದ್ದರಿಂದ ಎರಡೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಗಗನ್ ಮತ್ತು ದರ್ಶನ್ ಇಬ್ಬರೂ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 18T193219.659

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

by ಶಾಲಿನಿ ಕೆ. ಡಿ
September 18, 2026 - 7:33 pm
0

Your paragraph text 2026 09 18T190957.501

ಸಿಲಿಕಾನ್ ಸಿಟಿಯಲ್ಲಿ ಜಡೆಗಳ ರಾಜ ನ್ಯಾಚುರಲ್ ಸ್ಟಾರ್ ನಾನಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 7:11 pm
0

Your paragraph text 2026 09 18T181339.676

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

by ಶಾಲಿನಿ ಕೆ. ಡಿ
September 18, 2026 - 6:14 pm
0

Your paragraph text 2026 09 18T175122.674

ಬುದ್ಧಿವಂತ ಉಪೇಂದ್ರಗೆ 58ನೇ ಬರ್ತ್ ಡೇ ಸಂಭ್ರಮ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 18, 2026 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
  • Your paragraph text 2026 09 18T162339.709
    ಇನ್ಸ್ಟಾದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version