• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ಕಾಂಗ್ರೆಸ್‌ನಿಂದ ರಾಜೀವ್‌ಗೌಡ ಕಿಕ್‌ಔಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 4:29 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 21T162609.157

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಹಾಕಿದ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ ವಿರುದ್ಧ ಇದೀಗ ಪಕ್ಷವೇ ಕಠಿಣ ಕ್ರಮ ಕೈಗೊಂಡಿದೆ. ಗಂಭೀರ ಶಿಸ್ತು ಉಲ್ಲಂಘನೆಯ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜೀವ್‌ಗೌಡ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ನಗರಸಭೆ ಪೌರಾಯುಕ್ತರಿಗೆ ಬೆದರಿಕೆ ಹಾಕಿದ ಪ್ರಕರಣವು ಬಹಿರಂಗವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ಇದನ್ನು ಗಂಭೀರವಾಗಿ ಪರಿಗಣಿಸಿತು. ಗಂಭೀರ ಶಿಸ್ತು ಉಲ್ಲಂಘನೆಯ ಆರೋಪ ಹಿನ್ನೆಲೆ ರಾಜೀವ್‌ಗೌಡ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ಅವರು ಅಧಿಕೃತವಾಗಿ ಶಿಫಾರಸು ಮಾಡಿದ್ದಾರೆ. ಈ ಶಿಫಾರಸನ್ನು ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷರಾದ ಹಿರಿಯ ನಾಯಕ ರೆಹಮಾನ್ ಖಾನ್ ಅವರಿಗೆ ಸಲ್ಲಿಸಲಾಗಿದೆ.

RelatedPosts

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ

ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ

ADVERTISEMENT
ADVERTISEMENT

ರಾಜೀವ್‌ಗೌಡ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಮುನ್ನ ಕೆಪಿಸಿಸಿ ವತಿಯಿಂದ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ನೋಟಿಸ್‌ಗೆ ಸ್ಪಷ್ಟ ಉತ್ತರ ನೀಡದಿರುವುದು ಹಾಗೂ ಆರೋಪಗಳಿಗೆ ಸಮರ್ಪಕ ಸ್ಪಷ್ಟನೆ ನೀಡದ ಹಿನ್ನಲೆಯಲ್ಲಿ ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ.

ಪೌರಾಯುಕ್ತೆಗೆ ಅವಾಜ್ ಹಾಕಿದ್ದ ರಾಜೀವ್ ಗೌಡಗೆ ಸಂಕಷ್ಟ: ಕೆಪಿಸಿಸಿ ನೋಟಿಸ್ ಜಾರಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ರಾಜ್ಯಸಭಾ ಸದಸ್ಯ ರಾಜೀವ್‌ ಗೌಡ ಅವರ ಮೇಲೆ ಪಕ್ಷದ ಶಿಸ್ತು ಉಲ್ಲಂಘನೆಯ ಆರೋಪ ಕೇಳಿಬಂದಿದೆ. ಸಚಿವ ಜಮೀರ್ ಅವರ ಮಗ ಮತ್ತು ನಟ ಝೈದ್ ಖಾನ್ ನಟನೆಯ ಕಲ್ಟ್ ಮೂವೀ ಫ್ಲೆಕ್ಸ್ ಸಿನಿಮಾ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ಪೌರಾಯುಕ್ತರಿಗೆ ಅವಮಾನಕರ ಮಾತುಗಳನ್ನಾಡಿದ ಆರೋಪದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ರಾಜೀವ್ ಗೌಡ ಅವರಿಗೆ ನೋಟೀಸ್ (ಶೋಕೋ ನೋಟಿಸ್) ನೀಡಿದೆ.

ರಾಜೀವ್ ಗೌಡ ಅವರು ಶಿಡ್ಲಘಟ್ಟ ನಗರಸಭಾ ವ್ಯಾಪ್ತಿಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬ್ಯಾನರುಗಳನ್ನು ಹಾಕಲು ಪೌರಾಯುಕ್ತರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದರು. ಆ ಸಂಭಾಷಣೆಯಲ್ಲಿ ಅವರು ವ್ಯಕ್ತಿಗತ ನಿಂದನೆ ಮಾಡಿ, ಅವಮಾನಕರ ಭಾಷೆ ಬಳಸಿದ್ದಾರೆ ಎಂದು ಆರೋಪವಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ರಾಜೀವ್ ಗೌಡ ಅವರಿಗೆ ನೀಡಿರುವ ನೋಟೀಸ್ನಲ್ಲಿ, ಪೌರಾಯುಕ್ತರೊಂದಿಗಿನ ಈ ವರ್ತನೆಯಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ ಎಂದು ಸೂಚಿಸಲಾಗಿದೆ. ಅವರು ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪವೂ ಇದೆ. ಈ ನೋಟೀಸನ್ನು ಪಡೆದ ಒಂದು ವಾರದೊಳಗೆ ಅವರು ಸೂಕ್ತ ವಿವರಣೆ ನೀಡಬೇಕು ಎಂದು ಕೇಳಲಾಗಿದೆ. ಅವರು ವಿವರಣೆ ನೀಡದಿದ್ದರೆ ಪಕ್ಷದ ಶಿಸ್ತು ಸಮಿತಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ರಾಜೀವ್ ಗೌಡ ಅವರು ಏಳು ದಿನಗಳ ಒಳಗಾಗಿ ತಮ್ಮ ಪಕ್ಷಕ್ಕೆ ಉತ್ತರ ನೀಡಬೇಕು. ಇಲ್ಲದಿದ್ದರೆ, ಪಕ್ಷದ ಮಟ್ಟದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಚಂದ್ರಶೇಖರ್ ಅವರು ಸ್ಪಷ್ಟಪಡಿಸಿದ್ದಾರೆ. 

ಕಾಂಗ್ರೆಸ್ ಪಕ್ಷವು ಶಿಸ್ತು ಕ್ರಮದ ಬಗ್ಗೆ ಕಟ್ಟುನಿಟ್ಟಿನ ನಿಯಮಗಳನ್ನು ಹೊಂದಿದೆ. ಸದಸ್ಯರು ಪಕ್ಷದ ಹೆಸರಿಗೆ ಇತರರಿಗೆ ಅವಮಾನ ಅಥವಾ ಪಕ್ಷದ ಶಿಸ್ತನ್ನು ಉಲ್ಲಂಘಿಸಿದರೆ, ಪ್ರಾಥಮಿಕವಾಗಿ ಕಾರಣ ಕೇಳಲಾಗುತ್ತದೆ. ವಿವರಣೆ ಸಮರ್ಪಕವಲ್ಲದಿದ್ದರೆ, ಎಚ್ಚರಿಕೆ ನೀಡುವುದು, ಕೆಲವೊಮ್ಮೆ ಹುದ್ದೆಯಿಂದ ತೆಗೆದುಹಾಕಲಾಗುತ್ತದೆ. ಅಥವಾ ಪಕ್ಷದ ಸದಸ್ಯತ್ವವನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ರದ್ದುಪಡಿಸುವುದು ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ರಾಜೀವ್ ಗೌಡ ಅವರ ಪ್ರಕರಣದಲ್ಲಿಯೂ ಇದೇ ವಿಧಾನ ಅನುಸರಿಸಲಾಗುತ್ತಿದೆ. ಸದ್ಯ ರಾಜೀವ್‌ ಗೌಡ ಕೆಪಿಸಿಸಿ ನೀಡಿರುವ ನೋಟೀಸ್‌ಗೆ ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಕಾದು ನೋಡಬೇಕಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T233633.639

ಮೆಟ್ಟಿಲು ಹತ್ತುವಾಗ ಉಸಿರು ಗಟ್ಟಿದಂತೆ ಆಗುತ್ತಿದೆಯೇ ? ಇದು ಹೃದಯದ ಸಮಸ್ಯೆಯ ಎಚ್ಚರಿಕೆ ಇರಬಹುದು

by ಯಶಸ್ವಿನಿ ಎಂ
March 18, 2026 - 11:40 pm
0

Untitled design 2026 03 18T232556.488

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್

by ಯಶಸ್ವಿನಿ ಎಂ
March 18, 2026 - 11:26 pm
0

Untitled design 2026 03 18T230820.973

ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ

by ಯಶಸ್ವಿನಿ ಎಂ
March 18, 2026 - 11:09 pm
0

Untitled design 2026 03 18T223528.327

ಒಣ ಕೆಮ್ಮಿನಿಂದ ರಾತ್ರಿ ನಿದ್ದೆ ಬರುತ್ತಿಲ್ಲವೇ ? ಈ 5 ಮನೆಮದ್ದುಗಳನ್ನು ಇಂದೇ ಟ್ರೈ ಮಾಡಿ

by ಯಶಸ್ವಿನಿ ಎಂ
March 18, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T232556.488
    ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಮಳೆ: 20ಕ್ಕೂ ಹೆಚ್ಚು ವಿಮಾನಗಳು ಬೇರೆಡೆಗೆ ಡೈವರ್ಟ್
    March 18, 2026 | 0
  • Untitled design 2026 03 18T230820.973
    ಯುಗಾದಿ 2026: ಹೊಸ ವರ್ಷದ ಪೂಜೆಗೆ ಇಲ್ಲಿದೆ ಶುಭ ಮುಹೂರ್ತ ಮತ್ತು ಸರಳ ಪೂಜಾ ವಿಧಿ ವಿಧಾನ
    March 18, 2026 | 0
  • Untitled design 2026 03 18T222232.545
    ಎಲ್ಲಾ ರೀತಿಯ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನ ಬ್ಯಾನ್‌ ಮಾಡಿದ ಕೇಂದ್ರ: ಜಾಹೀರಾತು ನೀಡಿದ್ರೂ ಜೈಲು ಗ್ಯಾರಂಟಿ
    March 18, 2026 | 0
  • Untitled design 2026 03 18T215005.627
    ಯುಗಾದಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್: ಖಾಸಗಿ ಬಸ್ ದರ ಬರೋಬ್ಬರಿ 5 ಪಟ್ಟು ಏರಿಕೆ
    March 18, 2026 | 0
  • ನೋರಾ (4)
    ಯುಗಾದಿ 2026: ಹೊಸ ವರ್ಷದ ಆರಂಭದಲ್ಲಿ ಈ 5 ವಸ್ತುಗಳನ್ನು ಮನೆಗೆ ತನ್ನಿ, ಬೆನ್ನತ್ತಿ ಬರಲಿದೆ ಅದೃಷ್ಟ
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version