• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಂಗಳೂರಿನಲ್ಲಿ ಈ ದಿನ ಮಾಂಸ ಮಾರಾಟ ನಿಷೇಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 5, 2025 - 8:00 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 04 05t075941.676

ಬೆಂಗಳೂರು: ರಾಮನವಮಿ ಹಬ್ಬದ ಹಿನ್ನೆಲೆ ಬೆಂಗಳೂರಿನಲ್ಲಿ ಭಾನುವಾರ (ಏಪ್ರಿಲ್ 6) ರಂದು ಚಿಕನ್, ಮಟನ್ ಸೇರಿdಂತೆ ಎಲ್ಲ ಮಾಂಸದ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಈ ಭಾನುವಾರ ಮಾಂಸ ಮಾರಾಟ ಮತ್ತು ಪ್ರಾಣಿ ವಧೆಗೆ ಸಂಪೂರ್ಣ ನಿಷೇಧವಿದೆ.

ಖಾಸಗಿ ಹಾಗೂ ಸರ್ಕಾರಿ ನೌಕರರಿಗೆ ರಜಾದಿನವಾಗಿರುವ ಕಾರಣ, ಸ್ನೇಹಿತರು ಮತ್ತು ಕುಟುಂಬಸ್ಥರು ಒಟ್ಟಿಗೆ ಸೇರಿ ಬಾಡೂಟದ ಪ್ಲಾನ್ ಮಾಡುತ್ತಾರೆ. ಹೀಗಾಗಿ ‘ಸಂಡೇ ಸ್ಪೆಷಲ್’ ಎಂದರೆ ಕೋಳಿ-ಮಟನ್ ಎಂದೆಲ್ಲಾ ನೆನಪಾಗುತ್ತದೆ. ಆದರೆ ಈ ಬಾರಿ ಆ ಖುಷಿಗೆ ಬ್ರೇಕ್ ಬೀಳುತ್ತಿದೆ.

RelatedPosts

₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್

ಭದ್ರಾವತಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್: 35 ಮಂದಿಗೆ ಗಾಯ

ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!

ADVERTISEMENT
ADVERTISEMENT
ಏನಿದು ನಿಷೇಧದ ಹಿಂದಿನ ಕಾರಣ?

ಏಪ್ರಿಲ್ 6ರಂದು ರಾಮನವಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಬಿಎಂಪಿಯ ಪಶುಪಾಲನಾ ವಿಭಾಗ ಈ ದಿನದಂದು ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ಸಂಪೂರ್ಣ ನಿಷೇಧಿಸುವ ಆದೇಶ ಹೊರಡಿಸಿದೆ. ಕುರಿ, ಕೋಳಿ, ಮೀನು ಸೇರಿದಂತೆ ಯಾವುದೇ ಮಾಂಸವನ್ನು ಮಾರಾಟ ಮಾಡುವುದು, ಅಥವಾ ಜಾನುವಾರುಗಳನ್ನು ಕೊಲ್ಲುವುದು ಕಾನೂನುಬಾಹ್ಯವಾಗಿದೆ. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಮನವಮಿ ವಿಶೇಷತೆಯೇನು?

ರಾಮನವಮಿ ಹಬ್ಬವು ಭಗವಾನ್ ವಿಷ್ಣುವಿನ ಏಳನೇ ಅವತಾರವಾದ ಶ್ರೀರಾಮಚಂದ್ರನ ಜನ್ಮದಿನವಾಗಿದ್ದು, ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರ ದಿನವಾಗಿದೆ. ಈ ಹಬ್ಬವನ್ನು ಶ್ರೀರಾಮನ ಹುಟ್ಟುಹಬ್ಬದ ಜೊತೆಗೆ, ಸೀತಾ-ರಾಮರ ವಿವಾಹ ಹಾಗೂ ರಾಮಪಟ್ಟಾಭಿಷೇಕದ ದಿನವೆಂದು ಕೂಡ ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲಪಕ್ಷ ನವಮಿಯಂದು ಈ ಹಬ್ಬವನ್ನು ಆಚರಿಸಲಾಗುತ್ತದೆ.

ಈ ವರ್ಷ ರಾಮನವಮಿ ಏಪ್ರಿಲ್ 5 ರಂದು ಸಂಜೆ 7:26 ಕ್ಕೆ ಪ್ರಾರಂಭವಾಗಿ, ಏಪ್ರಿಲ್ 6 ರಂದು ಸಂಜೆ 7:22 ಕ್ಕೆ ಮುಕ್ತಾಯವಾಗಲಿದೆ. ಈ ವರ್ಷ ರಾಮನವಮಿ ಏಪ್ರಿಲ್ 6ರಂದು ಆಚರಿಸಲಾಗುತ್ತಿದೆ. ಈ ದಿನ ಶ್ರೀರಾಮ ಭಕ್ತರು ಉಪವಾಸ ವ್ರತ ಆಚರಿಸುತ್ತಾರೆ, ರಾಮಾಯಣ ಪಾಠ, ಭಜನೆ ಮತ್ತು ಪೂಜೆಯ ಮೂಲಕ ದಿನವನ್ನು ಪವಿತ್ರವಾಗಿ ಕಳೆಯುತ್ತಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T174239.944

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:47 pm
0

Untitled design 2026 03 30T171905.958

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:32 pm
0

Untitled design 2026 03 30T170317.811

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

by ಯಶಸ್ವಿನಿ ಎಂ
March 30, 2026 - 5:07 pm
0

Untitled design 2026 03 30T164302.999

₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್

by ಯಶಸ್ವಿನಿ ಎಂ
March 30, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T164302.999
    ₹6 ಲಕ್ಷ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ವಾಣಿಜ್ಯ ತೆರಿಗೆ ಇಲಾಖೆ ಡಿಸಿ ಭರತ್ ಕುಮಾರ್
    March 30, 2026 | 0
  • Untitled design 2026 03 30T155646.659
    ಇಸ್ರೇಲ್-ಇರಾನ್ ಯುದ್ಧದ ಎಫೆಕ್ಟ್: ಶೀಘ್ರದಲ್ಲೇ ನಂದಿನಿ ಉತ್ಪನ್ನಗಳ ದರ ಏರಿಕೆ..!
    March 30, 2026 | 0
  • Untitled design 2026 03 30T151719.121
    ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ: ಫಾಸ್ಟ್‌ಟ್ಯಾಗ್ ಕಡ್ಡಾಯ..!
    March 30, 2026 | 0
  • Untitled design 2026 03 30T141601.041
    ಮೈಸೂರಿನಲ್ಲಿ ಮನಕಲಕುವ ಘಟನೆ: ದಾಸವಾಳ ಹೂವು ನುಂಗಿ ಮಗು ಸಾ*ವು
    March 30, 2026 | 0
  • Untitled design 2026 03 30T133415.911
    ರಾಜ್ಯದ ಜನತೆಗೆ ಕರೆಂಟ್ ಶಾಕ್; ಏಪ್ರಿಲ್ 1ರಿಂದ ವಿದ್ಯುತ್ ದರ ಏರಿಕೆ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version