• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ರಂಜಾನ್‌ ಹಿನ್ನೆಲೆ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2025 - 8:47 pm
in Flash News, ಕರ್ನಾಟಕ
0 0
0
11 (78)

ಬೆಂಗಳೂರು, ಮಾರ್ಚ್ 30: ರಂಜಾನ್ ಹಬ್ಬದ (Ramzan) ಪ್ರಯುಕ್ತ ಬೆಂಗಳೂರಿನ ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಸೋಮವಾರ ಬೆಳಿಗ್ಗೆ 5 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಎಲ್ಲಾ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದ್ದು, ಬೆಂಗಳೂರು ಸಂಚಾರಿ ಟ್ರಾಫಿಕ್ ಪೊಲೀಸರು (Bengaluru Traffic Police) ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಪರ್ಯಾಯ ಮಾರ್ಗಗಳು

ನಾಗವಾರ ಜಂಕ್ಷನ್‌ನಿಂದ ಶಿವಾಜಿನಗರ ಕಡೆಗೆ ಪ್ರಯಾಣಿಸುವವರು ಈ ಪರ್ಯಾಯ ಮಾರ್ಗಗಳನ್ನು ಬಳಸಬಹುದು.

RelatedPosts

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

ADVERTISEMENT
ADVERTISEMENT
  • ನಾಗವಾರ ಜಂಕ್ಷನ್‌ನಿಂದ ಎಡಕ್ಕೆ ತಿರುಗಿ ಹೆಣ್ಣೂರು ಜಂಕ್ಷನ್ ರಸ್ತೆ ಮೂಲಕ ಪ್ರಯಾಣಿಸಿ, ಬಲ ತಿರುಗಿ ಕಾಚರಕನಹಳ್ಳಿ ರಸ್ತೆ, ಚಂದ್ರಿಕಾ ಜಂಕ್ಷನ್‌ನಲ್ಲಿ ಎಡ ತಿರುಗಿ ಲಿಂಗರಾಜಪುರಂ ಫ್ಲೈ ಓವರ್ ದಾಟಿ, ಪುಲಕೇಶಿನಗರ ಸಂಚಾರ ಪೊಲೀಸ್ ಠಾಣೆ, ರಾಬರ್ಟ್‌ಸನ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುಗಿ ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪಬಹುದು.
ಶಿವಾಜಿನಗರ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಸಂಚರಿಸುವವರು, ಸ್ಪೆನ್ಸರ್ ರಸ್ತೆಯಲ್ಲಿ ಬಲ ತಿರುಗಿಕೊಂಡು, ಸ್ಪೆನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ, ವೀಲರ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ನಾಗವಾರ ಜಂಕ್ಷನ್ ಕಡೆಗೆ ಸಾಗಬಹುದು.

ಆರ್.ಟಿ. ನಗರದಿಂದ ಕಾವಲ್ ಬೈರಸಂದ್ರ ಮೂಲಕ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು:

  • ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುಗಿ, ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುಗಿ, ನಾಗವಾರ ಜಂಕ್ಷನ್ ಕಡೆಗೆ ತೆರಳಬಹುದು.
ಪಾರ್ಕಿಂಗ್ ನಿಷೇಧಿತ ಪ್ರದೇಶಗಳು

ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್‌ವರೆಗೆ ಎಲ್ಲಾ ಮಾದರಿಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ. ಸಾರ್ವಜನಿಕರು ಈ ಮಾರ್ಗದಲ್ಲಿ ವಾಹನ ನಿಲ್ಲಿಸುವುದನ್ನು ತಪ್ಪಿಸಬೇಕು.

ಪರ್ಯಾಯ ಪಾರ್ಕಿಂಗ್ ಸ್ಥಳಗಳು

ಈದ್ಗಾ ಮೈದಾನ ಹಾಗೂ ಬಿಲಾಲ್ ಮಾಸ್ಕ್ ಹತ್ತಿರ ಪ್ರಾರ್ಥನೆ ಸಲ್ಲಿಸುವವರು ಈ ಸ್ಥಳಗಳಲ್ಲಿ ಪಾರ್ಕಿಂಗ್ ಮಾಡಬಹುದು:

  1. ಈದ್ಗಾ ಮೈದಾನ ಹಾಗೂ ಬಿಲಾಲ್ ಮಸೀದಿ ಹತ್ತಿರ ಪ್ರಾರ್ಥನೆ ಸಲ್ಲಿಸುವವರು – ಅಲ್ಬನ್ಸ್ ಸ್ಕೂಲ್ ಕ್ರಾಸ್ ರಸ್ತೆ ಮತ್ತು ಪಿಲ್ಲಣ್ಣ ಗಾರ್ಡನ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದು.
  2. ಉಮರ್ ಮಸೀದಿ ಹಾಗೂ ಅರೇಬಿಕ್ ಕಾಲೇಜ್ ಹತ್ತಿರ ಪ್ರಾರ್ಥನೆ ಸಲ್ಲಿಸುವವರು – ಉಮರ್ ಮಸೀದಿ 4ನೇ ಕ್ರಾಸ್ ರಸ್ತೆ ಮತ್ತು ಹೆಚ್.ಬಿ.ಆರ್ 9ನೇ ಕ್ರಾಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದು.
  3. ಮುನಾವರ್ ಮಸೀದಿ ಬಳಿ ಪ್ರಾರ್ಥನೆ ಸಲ್ಲಿಸುವವರು – ಹೆಚ್.ಬಿ.ಆರ್ 80 ಅಡಿ ರಸ್ತೆ 1ನೇ ಕ್ರಾಸ್ ರಸ್ತೆಯಲ್ಲಿ ಪಾರ್ಕಿಂಗ್ ಮಾಡಬಹುದು.
ಸಾರ್ವಜನಿಕರಿಗೆ ವಿನಂತಿ

ನಿಶ್ಚಿತ ಮಾರ್ಗಗಳಲ್ಲೇ ಸಂಚರಿಸುವಂತೆ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ವಾಹನ ನಿಲ್ಲಿಸದಂತೆ ಸಾರ್ವಜನಿಕರಿಗೆ ವಿನಂತಿಸಲಾಗಿದೆ. ನಗರದಲ್ಲಿ ಸುಗಮ ಸಂಚಾರವನ್ನು ನಿರ್ವಹಿಸಲು ಸಂಚಾರಿ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದ್ದು, ಸಾರ್ವಜನಿಕರು ಸಹಕಾರ ನೀಡುವಂತೆ ವಿನಂತಿಸಲಾಗಿದೆ. ಯಾವುದೇ ತೊಂದರೆಗಳಿದ್ದಲ್ಲಿ ಸಾರ್ವಜನಿಕರು ಪೊಲೀಸ್ ಹಾಟ್‌ಲೈನ್ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 16T101212.910

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ

by ಶಾಲಿನಿ ಕೆ. ಡಿ
April 16, 2026 - 10:20 am
0

Untitled design 2026 04 16T091209.963

ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ

by ಶಾಲಿನಿ ಕೆ. ಡಿ
April 16, 2026 - 9:26 am
0

Untitled design 2026 04 16T084613.265

RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು

by ಶಾಲಿನಿ ಕೆ. ಡಿ
April 16, 2026 - 8:49 am
0

Untitled design 2026 04 16T082426.103

ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ

by ಶಾಲಿನಿ ಕೆ. ಡಿ
April 16, 2026 - 8:25 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 16T101212.910
    ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಇಂದಿನ ದರ ವಿವರ
    April 16, 2026 | 0
  • Untitled design 2026 04 16T091209.963
    ಇಂದಿನಿಂದ ಮೇ. 15ರವರೆಗೆ ಜನಗಣತಿ ಪ್ರಾರಂಭ
    April 16, 2026 | 0
  • Untitled design 2026 04 16T084613.265
    RCB vs LSG: ಮಂಡಿ ನೋವಿತ್ತು, ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ: ಗೆಲುವಿನ ಬಳಿಕ ಕೊಹ್ಲಿ ಮಾತು
    April 16, 2026 | 0
  • Untitled design 2026 04 16T082426.103
    ಯೋಗೇಶ್ ಗೌಡ ಹ*ತ್ಯೆ ಕೇಸ್‌‌ನಲ್ಲಿ ವಿನಯ್ ಕುಲಕರ್ಣಿ ಅಪರಾಧಿ: ಇಂದು ಶಿಕ್ಷೆಯ ಪ್ರಮಾಣ ಪ್ರಕಟ
    April 16, 2026 | 0
  • Untitled design 2026 04 16T080701.965
    ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ 8 ಮಂದಿ ದುರ್ಮರಣ
    April 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version