• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕರ್ನಾಟಕದ ಅರಣ್ಯದಲ್ಲಿ ಪತ್ತೆಯಾಯ್ತು ವಿಶ್ವದ ಅಪರೂಪದ ‘ಚಂದನ ಚಿರತೆ’: ಏನಿದರ ವಿಶೇಷತೆ ?

admin by admin
January 3, 2026 - 7:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯನಗರ
0 0
0
Untitled design 2026 01 03T191159.115

ವಿಜಯನಗರ: ಜಗತ್ತಿನಲ್ಲೇ ಅತ್ಯಂತ ಅಪರೂಪ ಎನ್ನಲಾಗುವ, ವಿಶಿಷ್ಟ ಬಣ್ಣದ ಚಿರತೆಯೊಂದು ವಿಜಯನಗರದ ಕಾಡೊಂದರಲ್ಲಿ ಪತ್ತೆಯಾಗಿದ್ದು, ಇದಕ್ಕೆ ‘ಚಂದನ ಚಿರತೆ’ (Chandana Chirate) ಎಂದು ನಾಮಕರಣ ಮಾಡಲಾಗಿದೆ.

ಸ್ಟ್ರಾಬೆರಿ ಚಿರತೆ ಈಗ ಚಂದನ ಚಿರತೆ

ಸಾಮಾನ್ಯವಾಗಿ ನಾವು ನೋಡುವ ಚಿರತೆಗಳು ಹಳದಿ ಅಥವಾ ಕಂದು ಮಿಶ್ರಿತ ಮೈಬಣ್ಣ ಹಾಗೂ ಗಾಢ ಕಪ್ಪು ಬಣ್ಣದ ಚುಕ್ಕೆಗಳನ್ನು ಹೊಂದಿರುತ್ತವೆ. ಆದರೆ, ವಿಜಯನಗರದ ಕ್ಯಾಮೆರಾ ಟ್ರ್ಯಾಪಿಂಗ್‌ನಲ್ಲಿ ಸೆರೆಯಾಗಿರುವ ಈ ಚಿರತೆಯು ಕೆಂಪು-ಗುಲಾಬಿ ಮಿಶ್ರಿತ ಬಣ್ಣದ ತುಪ್ಪಳ ಮತ್ತು ಮಾಸಲು ಕಂದು ಬಣ್ಣದ ಚುಕ್ಕೆಗಳನ್ನು ಹೊಂದಿದೆ. ಜಾಗತಿಕವಾಗಿ ಇಂತಹ ಬಣ್ಣದ ಚಿರತೆಗಳನ್ನು ‘ಸ್ಟ್ರಾಬೆರಿ ಚಿರತೆ’ (Strawberry Leopard) ಎಂದು ಕರೆಯಲಾಗುತ್ತದೆ. ಆದರೆ, ಹೊಳೆಮತ್ತಿ ನೇಚ‌ರ್ ಫೌಂಡೇಶನ್ (HNF) ತಂಡವು ಕರ್ನಾಟಕದ ಸಾಂಸ್ಕೃತಿಕ ಪರಂಪರೆ ಮತ್ತು ಗಂಧದ ನಾಡಿನ ಸಂಕೇತವಾಗಿ ಇದಕ್ಕೆ ‘ಚಂದನ ಚಿರತೆ’ ಎಂದು ಹೆಸರಿಟ್ಟಿದೆ.

RelatedPosts

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ADVERTISEMENT
ADVERTISEMENT
ಭಾರತದಲ್ಲಿ ಇದು ಎರಡನೇ ಪ್ರಕರಣ:

ಈ ರೀತಿಯ ಬಣ್ಣದ ರೂಪಾಂತರ ಹೊಂದಿರುವ ಚಿರತೆಗಳು ಜಗತ್ತಿನಾದ್ಯಂತ ಬೆರಳಣಿಕೆಯಷ್ಟು ಬಾರಿ ಮಾತ್ರ ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾ ಮತ್ತು ತಾಂಜೇನಿಯಾದಲ್ಲಿ ಈ ಹಿಂದೆ ಕಾಣಿಸಿಕೊಂಡಿದ್ದವು. ಭಾರತದ ಮಟ್ಟಿಗೆ ಹೇಳುವುದಾದರೆ, 2021ರಲ್ಲಿ ರಾಜಸ್ಥಾನದ ರಣಕಪುರದಲ್ಲಿ ಇಂತಹ ಚಿರತೆ ಮೊದಲ ಬಾರಿಗೆ ಪತ್ತೆಯಾಗಿತ್ತು. ಈಗ ಕರ್ನಾಟಕದ ವಿಜಯನಗರದಲ್ಲಿ ಪತ್ತೆಯಾಗಿರುವುದು ಭಾರತದ ಎರಡನೇ ಮತ್ತು ಕರ್ನಾಟಕದ ಮೊದಲ ಪ್ರಕರಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಎಚ್‌ಎನ್‌ಎಫ್ ತಂಡದ ಸಾಧನೆ:

ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಅವರ ನೇತೃತ್ವದ ಹೊಳೆಮತ್ತಿ ನೇಚ‌ರ್ ಫೌಂಡೇಶನ್ ತಂಡವು ಕಳೆದ ಕೆಲವು ಸಮಯದಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ವನ್ಯಜೀವಿಗಳ ಗಣತಿ ಮತ್ತು ಅಧ್ಯಯನ ನಡೆಸುತ್ತಿದೆ. ಈ ತಂಡ ಅಳವಡಿಸಿದ್ದ ಕ್ಯಾಮೆರಾಗಳಲ್ಲಿ ಈ ಸುಂದರ ಚಿರತೆ ಹಲವು ಬಾರಿ ಸೆರೆಯಾಗಿದೆ. ಸಂದೇಶ್ ಅಪ್ಪು ನಾಯ್ಕ, ಶ್ರವಣ್ ಸುತಾರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಪರಿಣತರು ಈ ಅಪರೂಪದ ಜೀವಿಯ ಚಲನವಲನದ ಮೇಲೆ ನಿಗಾ ಇಟ್ಟಿದ್ದಾರೆ.

ಪರಿಸರ ವ್ಯವಸ್ಥೆಯಲ್ಲಿ ಇಂತಹ ಬಣ್ಣದ ರೂಪಾಂತರಗಳು (Erythrism) ಅತ್ಯಂತ ಅಪರೂಪವಾಗಿದ್ದು, ಇದು ವನ್ಯಜೀವಿ ಸಂರಕ್ಷಣೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ಸಂಶೋಧನೆಯಾಗಿದೆ. ಈ ಚಂದನ ಚಿರತೆಯ ಆಗಮನ ವಿಜಯನಗರದ ಅರಣ್ಯದ ಶ್ರೀಮಂತಿಕೆಯನ್ನು ಜಗತ್ತಿಗೆ ಸಾರುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version