• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 19 ಮಂದಿ ವಿರುದ್ಧ ದೂರು ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 5, 2025 - 7:30 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 06 05t192406.172

ಬೆಂಗಳೂರು : ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಗೆಲುವಿನ ಸಂಭ್ರಮಾಚರಣೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವ್ಯವಸ್ಥೆಯಿಂದಾಗಿ ಕಾಲ್ತುಳಿತ ಉಂಟಾಗಿತ್ತು. ಇದರಿಂದ ಹಲವರು ಪ್ರಾಣ ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಹೈಕೋರ್ಟ್ ವಕೀಲ ಆರ್.ಎಲ್.ಎನ್. ಮೂರ್ತಿ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಕರ್ನಾಟಕ ಕ್ರಿಕೇಟ್ ಅಸೋಸಿಯೇಷನ್ (KCA) ಪದಾಧಿಕಾರಿಗಳು, ಭದ್ರತಾ ಸಿಬ್ಬಂದಿ ಮತ್ತು ಸಂಸ್ಥೆಯ ಉದ್ಯೋಗಿಗಳ ಬೇಜವಾಬ್ದಾರಿಯಿಂದಾಗಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. 100ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕಾಲ್ತುಳಿತದ ದುರಂತ: ಯಾರ ವಿರುದ್ಧ ದೂರು?
ಜೂನ್ 4, 2025ರಂದು ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಜನಸಂದಣಿಯನ್ನು ನಿಯಂತ್ರಿಸುವಲ್ಲಿ KCA ವಿಫಲವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ದೂರಿನಲ್ಲಿ KCAನ 19 ಪದಾಧಿಕಾರಿಗಳಾದ ರಘುರಾಮಭಟ್ಟ ಎ., ಕೆ. ಶ್ರೀರಾಮ, ಎ. ಶಂಕರ್, ಶಿವರ ತರಪೇರೆ, ಇ.ಎಸ್. ಜಯರಾಮ, ಎಂ.ಎಸ್. ಕೇಶವ, ಕೆ.ವಿ. ಮಂಜುನಾಥ ರಾಜು, ಎಂ.ಎಸ್. ವಿನಯ್, ಸಂಜಯ ಪೋಲ್, ಎನ್.ಎನ್. ಯುವರಾಜ, ರತ್ನಕುಮಾರ, ಸುಜಿತ್ ಬೊಂಹರ್, ಹರಿಕೃಷ್ಣಕುಮಾರ್ ಆರ್.ಕೆ., ಹೆಚ್.ಎಸ್. ಸದಾನಂದ, ನಿಖಿಲ್ ಎಂ. ಬೋಷದ್, ಕೆ. ಶಶಿಧರ್, ದೊಡ್ಡಗಣೇಶ, ಜಯಶ್ರೀ ದೊರೆಸ್ವಾಮಿ, ರವಿಚಂದ್ರ ಮತ್ತು ಇತರರ ವಿರುದ್ಧ ದೂರು ದಾಖಲಾಗಿದೆ. ಈ ಘಟನೆಯಲ್ಲಿ ಸಾರ್ವಜನಿಕರ ಭದ್ರತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳದಿರುವುದೇ ದುರಂತಕ್ಕೆ ಕಾರಣವಾಗಿದೆ ಎಂದು ವಕೀಲರು ಆರೋಪಿಸಿದ್ದಾರೆ.

RelatedPosts

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ

ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ಲಾರಿ ನಿಯಂತ್ರಣ ತಪ್ಪಿ ಕಾರ್, ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ! ಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ಮೈಸೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಮುಗಿಸಿದ ಪತ್ನಿ!

ADVERTISEMENT
ADVERTISEMENT

ವಿಜಯೋತ್ಸವದ ಸಂದರ್ಭದಲ್ಲಿ ಜನಸಂದಣಿಯ ನಿಯಂತ್ರಣಕ್ಕೆ ಸೂಕ್ತ ಭದ್ರತಾ ವ್ಯವಸ್ಥೆಯನ್ನು KCA ಒದಗಿಸಿರಲಿಲ್ಲ. ಇದರಿಂದಾಗಿ ಕಾಲ್ತುಳಿತ ಸಂಭವಿಸಿ, ಸ್ಥಳದಲ್ಲೇ ಹಲವರು ಮೃತಪಟ್ಟಿದ್ದಾರೆ. ಗಾಯಗೊಂಡವರಿಗೆ ಸಕಾಲದಲ್ಲಿ ವೈದ್ಯಕೀಯ ನೆರವು ದೊರೆಯದಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

ವಕೀಲ ಆರ್.ಎಲ್.ಎನ್. ಮೂರ್ತಿ ಅವರು ತಮ್ಮ ದೂರಿನಲ್ಲಿ, ಈ ಘಟನೆಗೆ ಕಾರಣರಾದ ಎಲ್ಲ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಉತ್ತರ ಪ್ರದೇಶದ ಹತ್ರಸ್ ಜಿಲ್ಲೆಯಲ್ಲಿ 2024ರ ಸೆಪ್ಟೆಂಬರ್ 21ರಂದು ಸಂಭವಿಸಿದ ಇದೇ ರೀತಿಯ ಕಾಲ್ತುಳಿತ ಘಟನೆಯನ್ನು (FIR ಸಂಖ್ಯೆ 427/2024, ಸಿಖಂದರ್ ರಾವ್ ಪೊಲೀಸ್ ಠಾಣೆ) ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ದೂರಿನ ಪ್ರತಿಯನ್ನು ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೂ ರವಾನಿಸಲಾಗಿದೆ.

ಪರಿಹಾರಕ್ಕೆ ಆಗ್ರಹ
ಮೃತರ ಕುಟುಂಬಗಳಿಗೆ ಮತ್ತು ಗಾಯಾಳುಗಳಿಗೆ ಸೂಕ್ತ ಪರಿಹಾರ ನೀಡಬೇಕೆಂದು ವಕೀಲರು ಒತ್ತಾಯಿಸಿದ್ದಾರೆ. ಜನರ ಜೀವದ ಕುರಿತು ನಿರ್ಲಕ್ಷ್ಯ ತೋರಿದವರಿಗೆ ಕಾನೂನುಬದ್ಧ ಶಿಕ್ಷೆ ನೀಡಬೇಕೆಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
  • BeFunky collage (15)
    ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ, ಮೇ 1ರಿಂದ ಜಾರಿ
    April 17, 2026 | 0
  • 258
    ಖಾಸಗಿ ಬಸ್-ಕಾರ್ ನಡುವೆ ಭೀಕರ ಅಪಘಾತ: 7 ಮಂದಿ ಸಜೀವ ದಹನ
    April 17, 2026 | 0
  • WhatsApp Image 2026 04 17 at 10.13.08
    ಚಾರಣಕ್ಕೆ ಕಡ್ಡಾಯ ಎಸ್‌.ಓ.ಪಿ.: ನೇಚರ್ ಗೈಡ್ ಇಲ್ಲದೆ ಯಾರಿಗೂ ಅನುಮತಿ ಇಲ್ಲ..!
    April 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version