• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 11, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

150 ಅಡಿ ಎತ್ತರದ ತೇರಿನ ಮೇಲೆ RCB ಹವಾ ಜೋರು ಜೋರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2025 - 3:44 pm
in ಕರ್ನಾಟಕ
0 0
0
1112 (2)

ಈ ಸಲ ಕಪ್ ನಮ್ದೇ ಗುರು.. 10 ಅಲ್ಲ 18 ಸೀಸನ್ ಆದ್ರೂ RCB ಫ್ಯಾನ್ಸ್ಗಳ ಈ ನಂಬಿಕೆ ಸ್ವಲ್ಪವೂ ಕಮ್ಮಿ ಆಗಿಲ್ಲ. ಇವತ್ತು IPLನ 18ನೇ ಆವೃತ್ತಿ ಮೊದಲ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ.

ಐಪಿಎಲ್ ರೋಚಕ ಹಣಾಹಣಿಗೂ ಮುನ್ನ RCB ಫ್ಯಾನ್ಸ್ ತಮ್ಮ ಅಭಿಮಾನ ಎಂಥದ್ದು ಅನ್ನೋದನ್ನ ಸಾರುತ್ತಿದ್ದಾರೆ. RCB ಕ್ರೇಜ್, RCB ಅಭಿಮಾನಿಗಳು ಅಂದ್ರೆ ಸುಮ್ನೆ ಅಲ್ಲವೇ ಅಲ್ಲ ಅನ್ನೋದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಸುಮಾರು 100 ಅಡಿಗೂ ಎತ್ತರವಾದ ಮದ್ದೂರಮ್ಮ ದೇವಿಯ ಜಾತ್ರೆ ತೇರಿನ ಮೇಲೆ RCB ಫ್ಯಾನ್ಸ್ ನಿಂತು ತಮ್ಮ ಅಭಿಮಾನ ಮೆರೆದಿದ್ದಾರೆ. RCB ಅಭಿಮಾನಿಗಳ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆದಿದೆ.

RelatedPosts

ರಾಜ್ಯದಲ್ಲಿ ಮಳೆಯ ಅಬ್ಬರ: ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಆ.17ರವರೆಗೆ ಗುಡುಗು ಸಹಿತ ಭಾರೀ ಮಳೆ!

ಕರ್ನಾಟಕದಲ್ಲಿ 6 ದಿನ ಭಾರಿ ಮಳೆ: ಬೆಂಗಳೂರಿನಲ್ಲಿ ಟ್ರಾಫಿಕ್, ಜಲಾವೃತದ ಎಚ್ಚರಿಕೆ!

ಆಸ್ಪತ್ರೆ ಉದ್ಘಾಟನೆ ವೇಳೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಲಿಫ್ಟ್‌ನಲ್ಲಿ ಸಿಲುಕಿ ಪರದಾಟ

ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ADVERTISEMENT
ADVERTISEMENT
ಯಾವುದು ಈ ಜಾತ್ರೆ? ಇದರ ಇತಿಹಾಸ ಏನು?

ಬೆಂಗಳೂರಿನಿಂದ ಕೇವಲ 15 ಕಿಲೋ ಮೀಟರ್ ದೂರದಲ್ಲಿ ಈ ಜಾತ್ರೆ ಮಾಡಲಾಗುತ್ತದೆ. ಪ್ರತಿ ವರ್ಷವೂ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಹುಸ್ಕೂರು ಗ್ರಾಮಸ್ಥರು ಸೂಕ್ತದಿನವನ್ನು ಗೊತ್ತುಪಡಿಸಿ, ಈ ರಥೋತ್ಸವವನ್ನು ನೆರವೇರಿಸುತ್ತಾರೆ.

ಜನರಿಗೆ, ಜಾನುವಾರುಗಳಿಗೆ ಕಾಯಿಲೆಗಳು ಬರದಿರುವಂತೆ ಗ್ರಾಮದೇವತೆಯ ರಕ್ಷಣೆಯನ್ನು ಕೋರಿ, ಹಿಂದಿನಿಂದಲೂ ಆಚರಣೆಯಲ್ಲಿರುವ ಈ ಜಾತ್ರೆ, ಇಂದಿಗೂ ನಡೆದುಕೊಂಡು ಬರುತ್ತಿದೆ. ಹಿರಿಯರು ಹೇಳುವಂತೆ ಈ ಜಾತ್ರೆ ಕನ್ನಡನಾಡಿನ ಜಾತ್ರೆಗಳಲ್ಲಿಯೇ ವಿಶೇಷವಾಗಿದೆ.

ಆನೇಕಲ್ ತಾಲೂಕಿನ ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ದೇವಿಯ ಜಾತ್ರೆ ಈ ಬಾರಿ ಮಾರ್ಚ್ 21ರಿಂದ 25ರವರೆಗೆ ನಡೆಯಲಿದೆ. 20 ರಿಂದ 25 ಅಂತಸ್ತುಗಳಿರುವ 100 ಅಡಿಗೂ ಹೆಚ್ಚು ಎತ್ತರದ ತೇರಿನ ಮೇಲೆ RCB ಅಭಿಮಾನಿಗಳು ವಿಡಿಯೋ ಮಾಡಿ ತಮ್ಮ ಬೆಂಬಲವನ್ನು ಪ್ರದರ್ಶಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

0 (69)

ಶಂಕಿತನ ಮನೆಯಲ್ಲಿ ಅಸ್ಥಿಪಂಜರಗಳ ರಹಸ್ಯ: ಸರಣಿ ಹಂತಕ ಸೆಬಾಸ್ಟಿಯನ್ ಬಂಧನ!

by ಸಾಬಣ್ಣ ಎಚ್. ನಂದಿಹಳ್ಳಿ
August 11, 2025 - 12:11 pm
0

222 (9)

ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ, ಇಲ್ಲಿದೆ ದರಪಟ್ಟಿ!

by ಸಾಬಣ್ಣ ಎಚ್. ನಂದಿಹಳ್ಳಿ
August 11, 2025 - 11:48 am
0

Untitled design 2025 08 11t112851.743

ಧರ್ಮಸ್ಥಳ ಕೇಸ್‌ಗೆ ಬಿಗ್ ಟ್ವಿಸ್ಟ್: 39 ವರ್ಷದ ಹಳೇ ಪದ್ಮಲತಾ ಕೊಲೆ ಮರುತನಿಖೆಗೆ ಕುಟುಂಬ ಒತ್ತಾಯ!

by ಸಾಬಣ್ಣ ಎಚ್. ನಂದಿಹಳ್ಳಿ
August 11, 2025 - 11:29 am
0

Untitled design 2025 08 11t100826.980

ನವರಂಗ್ ಸರ್ಕಲ್‌ನಲ್ಲಿ ಬಿಎಂಟಿಸಿ ಬಸ್ ಭೀಕರ ಅಪಘಾತ: ಆಟೋ-ಬೈಕ್ ಜಕಂ, ಆಟೋ ಚಾಲಕನಿಗೆ ಗಾಯ!

by ಸಾಬಣ್ಣ ಎಚ್. ನಂದಿಹಳ್ಳಿ
August 11, 2025 - 10:11 am
0

ಸಂಬಂಧಿಸಿದ ಪೋಸ್ಟ್‌ಗಳು

  • 111 (10)
    ರಾಜ್ಯದಲ್ಲಿ ಮಳೆಯ ಅಬ್ಬರ: ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಆ.17ರವರೆಗೆ ಗುಡುಗು ಸಹಿತ ಭಾರೀ ಮಳೆ!
    August 11, 2025 | 0
  • Gettyimages 591910329 56f6b5243df78c78418c3124
    ಕರ್ನಾಟಕದಲ್ಲಿ 6 ದಿನ ಭಾರಿ ಮಳೆ: ಬೆಂಗಳೂರಿನಲ್ಲಿ ಟ್ರಾಫಿಕ್, ಜಲಾವೃತದ ಎಚ್ಚರಿಕೆ!
    August 10, 2025 | 0
  • Web (7)
    ಆಸ್ಪತ್ರೆ ಉದ್ಘಾಟನೆ ವೇಳೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಲಿಫ್ಟ್‌ನಲ್ಲಿ ಸಿಲುಕಿ ಪರದಾಟ
    August 10, 2025 | 0
  • Untitled design 2025 08 10t142403.821
    ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
    August 10, 2025 | 0
  • Untitled design 2025 08 10t123507.983
    ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ
    August 10, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version