• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

48 ಜನರ ಹನಿಟ್ರ್ಯಾಪ್ ; ಆದ್ರೆ ದೂರು ಕೊಡಲು ಅವರೇ ಹಿಂದೇಟು: ನಿಖಿಲ್ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 25, 2025 - 2:16 pm
in Flash News, ಕರ್ನಾಟಕ
0 0
0
Untitled design 2025 03 25t141523.652

ವಿಧಾನಸೌಧದ ರಾಜಕೀಯ ವಲಯದಲ್ಲಿ ಇತ್ತೀಚೆಗೆ ಹನಿಟ್ರ್ಯಾಪ್ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಿಗ್ಗೆ ಮನಿ, ಸಂಜೆಗೆ ಹನಿ ಎನ್ನುವ ಹಾಗೇ ಆಗ್ತಿದೆ. 48ಕ್ಕೂ ಹೆಚ್ಚು ಜನ ಸಚಿವರು ಈ ಹನಿಟ್ರ್ಯಾಪ್‌ಗೆ ಬಲಿಯಾಗಿದ್ದಾರೆ ಆದ್ರೆ ಅವರೇ ದೂರು ಕೊಡಲು ಹಿಂದೇಟು ಹಾಕ್ತಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ ಬೇಸರ ಹೊರಹಾಕಿದ್ರು.

ಈ ಎಲ್ಲಾ ಹನಿಟ್ರ್ಯಾಪ್ ಮತ್ತು ಸಿಡಿ ವಿವಾದಗಳು ಒಂದು ಕುರ್ಚಿಗಾಗಿ ನಡೆಯುತ್ತಿರುವ ರಾಜಕೀಯ ಆಟದ ಭಾಗವೇ ಎಂಬ ಅನುಮಾನ ಜನರಿಗೆ ಮೂಡುತ್ತಿದೆ. “ಆ ಸೀಡಿಯ ಹಿಂದೆ ಯಾರಿದ್ದಾರೆ? ಯಾರು ಸೀಡಿಯ ಮಾಲೀಕರು?” ಎಂದು ಪ್ರಶ್ನಿಸಿದ್ದಾರೆ. ಕೋಟಿಗಟ್ಟಲೆ ಹಣ ಖರ್ಚು ಮಾಡಿ ಸಿಡಿ ತಯಾರಿಸಿದ್ದಾರೆ, ಅದೆಲ್ಲ ಹೊರಗೆ ಬರಲಿ ಎಂದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ADVERTISEMENT
ADVERTISEMENT
ಸಂವಿಧಾನ ಬದಲಾವಣೆ ಹಾಗೂ ೪% ಮೀಸಲಾತಿ

ಸಂವಿಧಾನದ ಬದಲಾವಣೆ ಬಗ್ಗೆ ಮಾತನಾಡಿದ ಅವರು, ರಾಹುಲ್ ಗಾಂಧಿ “ಸಂವಿಧಾನ ರಕ್ಷಣೆ” ಬಗ್ಗೆ ಮಾತನಾಡುತ್ತಿದ್ದರೂ, ಕಾಂಗ್ರೆಸ್ ನೇತೃತ್ವದ ರಾಜ್ಯದ ಉಪ ಮುಖ್ಯಮಂತ್ರಿಯೇ ಸಂವಿಧಾನ ತಿದ್ದುಪಡಿಯ ಬಗ್ಗೆ ಹೇಳಿಕೆ ನೀಡಿದ್ದಾರೆ. ನಿಖಿಲ್ ಪ್ರಕಾರ, “ಕೇವಲ ಸಂವಿಧಾನದ ಪ್ರತಿ ಹಿಡಿದು ಗಂಟೆ ಅಲ್ಲಾಡಿಸಿದರೆ ಸಾಲದು. ಉಪ ಮುಖ್ಯಮಂತ್ರಿಯ ‘ತಲೆ ಬೋಲ್ಟ್’ ಸಡಿಲವಾಗಿದೆ. ಜನರು ಸ್ಪ್ಯಾನರ್ ಹಿಡಿದು ಸರಿಪಡಿಸಬೇಕಾಗಬಹುದು. ಮೈನಾರಿಟಿ ಮೀಸಲಾತಿ ವಿಚಾರದಲ್ಲಿ, ಜೈನ್ ಹಾಗೂ ಬೌದ್ಧ ಸಮುದಾಯಗಳನ್ನು ಒಳಗೊಳ್ಳುವಂತೆ ಮಾಡಬೇಕು ಎಂದು ಬಿಜೆಪಿ-ಜೆಡಿಎಸ್ ಒತ್ತಾಯಿಸಿದೆ.

ಆರ್ಡಿಎಸ್ಎಸ್ ಸ್ಕೀಮ್ ಹಾಗೂ ಸ್ಮಾರ್ಟ್ ಮೀಟರ್ ಹಗರಣ

ಕರ್ನಾಟಕದಲ್ಲಿ ಆರ್ಡಿಎಸ್ಎಸ್ (RDSS) ಯೋಜನೆ ಹಾಗೂ ಸ್ಮಾರ್ಟ್ ಮೀಟರ್ ಅಳವಡಿಕೆ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮಗಳು ನಡೆದಿವೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ತೀವ್ರ ಆರೋಪಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿದ್ಯುತ್ ಇಲಾಖೆ “ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ” 48,000 ಕೋಟಿ ರೂಪಾಯಿಗಳ ಲೂಟಿ ನಡೆಸಲಾಗುತ್ತಿದೆ ಎಂದು ಅವರು ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರವು ಕೇಂದ್ರದ ಆರ್ಡಿಎಸ್ಎಸ್ ಯೋಜನೆಯಿಂದ ಯಾಕೆ ಹೊರಹೋದ್ರು..? ಇದು ಅನುಮಾನಕ್ಕೆ ಕಾರಣವಾಗಿದೆ. ಇದರಲ್ಲಿ ಗೋಲ್ಮಾಲ್ ನಡೆದಿರುವುದು ನಿಜ, ಅನುಮಾನವೇ ಇಲ್ಲ ಎಂದರು. ಇತರ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಪ್ರತಿ ಯೂನಿಟ್ 900 ರೂ. ಮಾತ್ರ ವೆಚ್ಚವಾದರೆ, ಕರ್ನಾಟಕದಲ್ಲಿ ಸಿಂಗಲ್-ಫೇಸ್ ಮೀಟರ್‌ಗೆ 4998 ರೂ. ಹಾಗೂ ಟ್ರಿಪಲ್-ಫೇಸ್‌ಗೆ  28,000 ರೂ. ದರ ನಿಗದಿ ಮಾಡಲಾಗಿದೆ. ಇದು ಮಾರುಕಟ್ಟೆ ದರಕ್ಕಿಂತ 9 ಪಟ್ಟು ಹೆಚ್ಚು. ತೆಲಂಗಾಣ ಮತ್ತು ಉತ್ತರ ಪ್ರದೇಶದಂತೆ ಇತರ ರಾಜ್ಯಗಳಲ್ಲಿ ಮಾಸಿಕ ಚಾರ್ಜ್ 50-60 ರೂ. ಇದ್ದರೆ, ಕರ್ನಾಟಕದಲ್ಲಿ 71 ರೂ. ಗೊತ್ತುಪಡಿಸಲಾಗಿದೆ. ಈ ವ್ಯತ್ಯಾಸಗಳು 10 ವರ್ಷಗಳಲ್ಲಿ 15,000 ಕೋಟಿ ರೂ. ಹೆಚ್ಚುವರಿ ಸಂಗ್ರಹಕ್ಕೆ ಸಂಗ್ರಹಕ್ಕೆ ಸ್ಕೆಚ್ ಹಾಕಲಾಗಿದೆ ಎಂದು ನಿಖಿಲ್‌‌ ಕುಮಾರಸ್ವಾಮಿ ತಿಳಿಸಿದ್ದಾರೆ. 

ಟೆಂಡರ್ ಕರೆಯಬೇಕಾದ್ರೆ ನಿಯಮಾವಳಿಗಳನ್ನ ಪಾಲನೆ ಮಾಡಬೇಕು ಆದರೆ ನಿಯಮಗಳನ್ನು ಸರ್ಕಾರ ಉಲ್ಲಂಘಿಸಿದೆ ಎಂದು ನಿಖಿಲ್ ತಿಳಿಸಿದ್ದಾರೆ. ಸಾಮಾನ್ಯವಾಗಿ 45 ದಿನಗಳ ಕನಿಷ್ಠ ಸಮಯ ನೀಡಬೇಕಾದರೂ, ಸರ್ಕಾರ 34 ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಮುಗಿಸಿದೆ. ಪೊಲ್ ಮ್ಯಾನಿಪ್ಯಾಕ್ಚರ್ ಕಂಪನಿಗೆ ರಾಜಶ್ರಿ ಕೊಡ್ತಾರೆ. ಈ ಕಂಪನಿಯು ಟೆಕ್ನಿಕಲ್ ಹಾಗೂ ಫೈನಾನ್ಸಿಯಲ್ ಅರ್ಹತೆಗಳನ್ನು ಪೂರೈಸಿಲ್ಲ. ಯಾರ ಆಶೀರ್ವಾದದಿಂದ ಇವರಿಗೆ ಟೆಂಡರ್ ಕೊಟ್ಟಿದ್ದಾರೆ ಗೊತ್ತಿಲ್ಲಾ ಎಂದರು. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version