• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇವರಾಜ್ ಅರಸು ದಾಖಲೆ ಬ್ರೇಕ್ ಮಾಡಿದ ಸಿದ್ದು..!

ರಾಜ್ಯ ರಾಜಕೀಯ ಇತಿಹಾಸದಲ್ಲಿ ಮೈಲುಗಲ್ಲು ಸ್ಥಾಪನೆ..! ದೀರ್ಘಾವಧಿ ಸಿಎಂ ಆಗಿ ದಾಖಲೆ ಬರೆದ ‘ಅಹಿಂದ’ರಾಮಯ್ಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 6, 2026 - 10:13 am
in Flash News, ಕರ್ನಾಟಕ
0 0
0
Untitled design (3)

ಇಂದು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಯಾಗಲಿದೆ. ಇದಕ್ಕೆ ಮುಖ್ಯ ಕಾರಣ ರಾಜ್ಯದ ಸುದೀರ್ಘ ಅವಧಿಗೆ ಸಿಎಂ ಆಗಿದ್ದ ದೇವರಾಜ ಅರಸ್ ದಾಖಲೆಯನ್ನು ಸಿದ್ದರಾಮಯ್ಯ ಮುರಿಯುತ್ತಿದ್ದಾರೆ. ಇದರೊಂದಿಗೆ 17ನೇ ಬಜೆಟ್ ಮಂಡಿಸಿ ಹೊಸ ದಾಖಲೆ ನಿರ್ಮಿಸಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಎಂಬ ಹೆಸರೇ ಒಂದು ಬ್ರಾಂಡ್‌‌‌..ಅಹಿಂದ ಕೋಟೆ ಕಟ್ಟಿ ಚಕ್ರಾಧಿಪತಿಯಾದ ಚಕ್ರವರ್ತಿ. ಕಾಂಗ್ರೆಸ್‌‌ ಪಕ್ಷವನ್ನು ಪುನರುಜ್ಜೀವನ ಮಾಡಿದ ಚಾಣಾಕ್ಯ ನಾಯಕ..ಕರ್ನಾಟಕದ ರಾಜಕೀಯದಲ್ಲಿ ಮಾಸ್‌ ಲೀಡರ್‌ ಎಂದೇ ಖ್ಯಾತಿ ಗಳಿಸಿರುವ ಸಿದ್ದರಾಮಯ್ಯ ಇಂದು ಕರ್ನಾಟಕದ ರಾಜಕೀಯದಲ್ಲಿ ಹೊಸ ಮೈಲಿಗಲ್ಲನ್ನು ಸೃಷ್ಟಿಸಿದ್ದಾರೆ. ಭಾಗ್ಯಗಳ ಭಾಗ್ಯದಾತ ಎಂದೇ ಕರೆಯುವ ಸಿದ್ದರಾಮಯ್ಯ ದೀರ್ಘಾವಧಿ ಸಿಎಂ ಎಂಬ ಹೊಸ ದಾಖಲೆ ಬರೆದಿದ್ದಾರೆ.

RelatedPosts

ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್

ಚಾರ್ ಧಾಮ್ ಯಾತ್ರೆ ಆರಂಭ: ಬದರಿನಾಥ ದೇವಸ್ಥಾನದ ಬಾಗಿಲು ತೆರೆದು ಭಕ್ತರಿಗೆ ದರ್ಶನ

ಯುವತಿಯರ ಜತೆ ಅಸಭ್ಯ ವರ್ತನೆ: ಇಬ್ಬರು ಯುವಕರ ಬಂಧನ

ಕರ್ನಾಟಕ SSLC ಫಲಿತಾಂಶ: 625ಕ್ಕೆ 625 ಅಂಕ ಪಡೆದ ಸಾಧಕರ ಪಟ್ಟಿ ಇಲ್ಲಿದೆ

ADVERTISEMENT
ADVERTISEMENT

ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. ದಿವಗಂತ ದೇವರಾಜ್ ಅರಸು ಬಳಿಕ ರಾಜ್ಯದಲ್ಲಿ ಅತಿ ದಿರ್ಘಾವಧಿ ಮುಖ್ಯಮಂತ್ರಿ ಆಗಿ ಆಡಳಿತ ನಡೆಸಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಅಹಿಂದ ಶಕ್ತಿಯ ಪರಿಕಲ್ಪನೆಯ ಜನ್ಮದಾತ ಅರಸು ಆದರೆ, ಅದೇ ಅಹಿಂದ ಪರಿಕಲ್ಪನೆಯ ಮೂಲಕ ರಾಜಕಾರಣ ಮಾಡಿ ಅಹಿಂದಾ ನಾಯಕನಾಗಿ ಏಕಚಕ್ರಾಧಿಪತ್ಯ ಸ್ಥಾಪಿಸಿ ಆ ವರ್ಗಗಳ ಪ್ರಶ್ನಾತೀತ ನಾಯಕರಾಗಿ ಹೊರಹೊಮ್ಮಿದ್ದು ಮಾತ್ರ ಸಿದ್ದರಾಮಯ್ಯ.

ದೇವರಾಜ್ ಅರಸು 7 ವರ್ಷ 239 ದಿನಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಿ ಸುದೀರ್ಘಕಾಲದ ಸಿಎಂ ಎಂಬ ದಾಖಲೆ ಇಲ್ಲಿಯವರೆಗೂ ಇತ್ತು ಆದರೆ ಇಂದಿನಿಂದ ಆ ದಾಖಲೆ ಸಿದ್ದರಾಮಯ್ಯನವರ ಪಾಲಾಗಿದೆ, ಅರಸು ಅವರು ಮಾರ್ಕ್ಸ್​​​​ ಸಿದ್ಧಾಂತ ಪ್ರಭಾವ ಇದ್ದರೆ, ಸಿದ್ದರಾಮಯ್ಯ ಅವರಿಗೆ ಲೋಹಿಯಾ ಸಿದ್ದಾಂತ ಪ್ರಭಾವಿಸಿತ್ತು, ಈ ಇಬ್ಬರು ನಾಯಕರು ಕಾಂಗ್ರೆಸ್‌ನಲ್ಲಿ ಧೃವ ತಾರೆಗಳಾಗಿ ಉಳಿದ್ದಿದ್ದಾರೆ. ಸಾಮಾಜಿಕ ನ್ಯಾಯದ ಮೇಲೆ ಉಳುವವನೇ ಹೊಲದೊಡೆಯ ಎಂಬ ಕ್ರಾಂತಿ ಅರುಸು ಕಾರಣರಾದ್ರೆ, ಬಡವರಿಗೆ ಅನ್ನಭಾಗ್ಯ ಕೊಟ್ಟು ಸಿದ್ದರಾಮಯ್ಯ ಅನ್ನರಾಮಯ್ಯ ಆಗಿದ್ದಾರೆ. ಸಿದ್ದರಾಮಯ್ಯನವರ ಆಡಳಿತದ ಅನುಭವ, ಜನ ಮನ್ನಣೆ, ಜನಮಾನಸ ನಾಯಕರಾಗಿ ಉಳಿದುಕೊಂಡಿದೆ.

ತಮ್ಮದೇ ತವರು ಜಿಲ್ಲೆಯ‌ ದಿ. ದೇವರಾಜ ಅರಸು ಅವರ 2792 ದಿನಗಳ ಕಾಲ ರಾಜ್ಯದ ಸಿಎಂ ಆಗಿ ಆಳ್ವಿಕೆ ನಡೆಸಿದ ದಾಖಲೆಯನ್ನ 40 ವರ್ಷಗಳ ಬಳಿಕ ಸಿದ್ದರಾಮಯ್ಯ ತಮ್ಮದಾಗಿಸ್ತಿದ್ದಾರೆ. ಇನ್ನು ದಾಖಲೆಯ 16 ಭಾರಿ ಬಜೆಟ್ ಮಾಡಿರುವುದು ಸಹ ಮತ್ತೊಂದು ದಾಖಲೆಯಾಗಿದೆ. ಅರಸು ದಾಖಲೆ ಸರಿಗಟ್ಟಿದ ಸಂಭ್ರಮದಲ್ಲಿರುವ ಸಿಎಂ ಸಿದ್ದರಾಮಯ್ಯ ಅರಸು ದಾಖಲೆ ಮುರಿದಿರುವುದು ಜನರ ಆಶೀರ್ವಾದದಿಂದ ಸೌಜನ್ಯದಿಂದ ಎಂದು ಪ್ರತಿಕ್ರಿಯಿಸಿದ್ದಾರೆ.

ಕುರಿ ಕಾಯುವ ಹುಡುಗನೊಬ್ಬ ಕರ್ನಾಟಕ ರಾಜ್ಯದಲ್ಲಿ ಅತಿ ಬಜೆಟ್ ಮಂಡನೆ ಮಾಡಿದ್ದಾರೆ ಎಂಬುದು ನಿಜಕ್ಕೂ ದಂತಕತೆಯಾಗಿ ಉಳಿದುಕೊಳ್ಳುತ್ತದೆ. ಇನ್ನೂ ಸಿಎಂ ಸಿದ್ದರಾಮಯ್ಯ ಅವರು 2 ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಜನಸಾಮಾನ್ಯರಲ್ಲಿ ಉಳಿದುಕೊಂಡಿದ್ದಾರೆ. ಒಟ್ಟಾರೆ ಸಿದ್ದರಾಮಯ್ಯನವರಿಗೆ ಸಿದ್ದರಾಮಯ್ಯನವರೇ ಸಾಟಿ ಎಂಬುದನ್ನು ಮತ್ತೊಮ್ಮೆ ಮಗದೊಮ್ಮೆ ಸಾಬೀತು ಮಾಡುತ್ತಲೇ ಬಂದಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 23T162041.722

ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್

by ಶಾಲಿನಿ ಕೆ. ಡಿ
April 23, 2026 - 4:21 pm
0

Untitled design 2026 04 23T160528.738

ಚಾರ್ ಧಾಮ್ ಯಾತ್ರೆ ಆರಂಭ: ಬದರಿನಾಥ ದೇವಸ್ಥಾನದ ಬಾಗಿಲು ತೆರೆದು ಭಕ್ತರಿಗೆ ದರ್ಶನ

by ಶಾಲಿನಿ ಕೆ. ಡಿ
April 23, 2026 - 4:06 pm
0

Untitled design 2026 04 23T153341.145

ಯುವತಿಯರ ಜತೆ ಅಸಭ್ಯ ವರ್ತನೆ: ಇಬ್ಬರು ಯುವಕರ ಬಂಧನ

by ಶಾಲಿನಿ ಕೆ. ಡಿ
April 23, 2026 - 3:39 pm
0

BeFunky collage (15)

ಹರಿಯಾಣದ ಖ್ಯಾತ ನಟಿ ದಿವ್ಯಾಂಕ ಸಿರೋಹಿ ಅಕಾಲಿಕ ನಿಧನ

by ಶ್ರೀದೇವಿ ಬಿ. ವೈ
April 23, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 23T162041.722
    ದಿ ವೆಯ್ಟ್ ಈಸ್ ಓವರ್..‘KD’ ವರ್ಲ್ಡ್ ಗೇಟ್ಸ್ ಓಪನ್
    April 23, 2026 | 0
  • Untitled design 2026 04 23T160528.738
    ಚಾರ್ ಧಾಮ್ ಯಾತ್ರೆ ಆರಂಭ: ಬದರಿನಾಥ ದೇವಸ್ಥಾನದ ಬಾಗಿಲು ತೆರೆದು ಭಕ್ತರಿಗೆ ದರ್ಶನ
    April 23, 2026 | 0
  • Untitled design 2026 04 23T153341.145
    ಯುವತಿಯರ ಜತೆ ಅಸಭ್ಯ ವರ್ತನೆ: ಇಬ್ಬರು ಯುವಕರ ಬಂಧನ
    April 23, 2026 | 0
  • BeFunky collage (12)
    ಕರ್ನಾಟಕ SSLC ಫಲಿತಾಂಶ: 625ಕ್ಕೆ 625 ಅಂಕ ಪಡೆದ ಸಾಧಕರ ಪಟ್ಟಿ ಇಲ್ಲಿದೆ
    April 23, 2026 | 0
  • BeFunky collage (11)
    ಕರ್ನಾಟಕ SSLC ಜಿಲ್ಲಾವಾರು ಫಲಿತಾಂಶ 2026: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಕಲಬುರಗಿ ಕೊನೆಯ ಸ್ಥಾನ..!
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version