• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣೇಶ ಚತುರ್ಥಿ ನಂತರವೂ ರಾಜ್ಯದಲ್ಲಿ ಭಾರೀ ಮಳೆ: ಕರಾವಳಿಗೆ ರೆಡ್ ಅಲರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 29, 2025 - 8:09 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 08 29t080412.079

ಕರ್ನಾಟಕದಾದ್ಯಂತ ಮುಂಗಾರು ಮಳೆ ಗಣೇಶ ಚತುರ್ಥಿಯಿಂದ ಚುರುಕುಗೊಂಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಇದೇ ವೇಳೆ, ಹಾಸನ, ವಿಜಯಪುರ, ಯಾದಗಿರಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

RelatedPosts

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

ಕಾವೇರಿ ನೀರು ವಿವಾದ : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿ: ಸೋಮವಾರ ಪ್ರಮಾಣವಚನ ಸಾಧ್ಯತೆ

ADVERTISEMENT
ADVERTISEMENT

ರಾಜ್ಯದ ಇತರ ಭಾಗಗಳಾದ ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲೂ ಮಳೆಯಾಗುವ ಸಾಧ್ಯತೆ ಇದೆ.

ಕ್ಯಾಸಲ್‌ರಾಕ್, ಗೇರುಸೊಪ್ಪ, ಹೊನ್ನಾವರ, ಅಂಕೋಲಾ, ಮಂಗಳೂರು, ಕಾರವಾರ, ಕದ್ರಾದಲ್ಲಿ ಭಾರಿ ಮಳೆ ಸುರಿದಿದೆ. ಜೇವರ್ಗಿ, ಔರಾದ್, ಆಗುಂಬೆ, ಜೋಯ್ಡಾ, ಯಡ್ರಾಮಿ, ಸುಳ್ಯ, ಸಿದ್ದಾಪುರ, ಶಕ್ತಿನಗರ, ಮಂಕಿ, ಮಾಣಿ, ಕುಮಟಾ, ಕಾರ್ಕಳ, ಬೀದರ್, ಬಂಟವಾಳ, ನಾರಾಯಣಪುರ, ನಲ್ವತವಾಡ, ಉಪ್ಪಿನಂಗಡಿ, ಮೂಡುಬಿದಿರೆ, ಮಂಠಾಳ, ಲೋಂಡಾ, ಕೋಟಾ, ಗದಗ, ಧರ್ಮಸ್ಥಳ, ಶಾಹಪುರ, ಕೂಡಲಸಂಗಮ, ಕೆಂಭಾವಿ, ಕಮ್ಮರಡಿ, ಗೋಕರ್ಣ, ಭಾಗಮಂಡಲ, ಶೃಂಗೇರಿ, ಶೋರಾಪುರ, ಮುಲ್ಕಿ, ಮುದ್ದೇಬಿಹಾಳ, ಕಕ್ಕೇರಿ, ಹುಣಸಗಿ, ಹುಂಚದಕಟ್ಟೆ, ಭಾಲ್ಕಿ, ಬೆಳ್ತಂಗಡಿ, ಯಲ್ಲಾಪುರ, ದೇವರಹಿಪ್ಪರಗಿ, ಚಿತ್ತಾಪುರ, ಸೋಮವಾರಪೇಟೆ, ಸೇಡಂ, ಮಾನ್ವಿ, ಕಮಲಾಪುರ, ಹುನಗುಂದ, ಕೊಪ್ಪ, ಬಾದಾಮಿ, ವಿಜಯಪುರ, ಹೊಸಪೇಟೆ, ನರಗುಂದ, ನಾಪೊಕ್ಲು, ರಾಯಚೂರು, ಸೈದಾಪುರ, ಆನವಟ್ಟಿ, ಕುಷ್ಟಗಿ, ನೆಲೋಗಿ, ಕೋಲಾರ, ಕುಶಾಲನಗರ, ಮಸ್ಕಿ, ಹಗರಿಬೊಮ್ಮನಹಳ್ಳಿ, ಚಿಂಚೋಳಿ, ಚಿತ್ರದುರ್ಗ, ಭರಮಸಾಗರ, ಭದ್ರಾವತಿ, ಚಿಕ್ಕಬಳ್ಳಾಪುರದಲ್ಲಿ ಮಳೆ ದಾಖಲಾಗಿದೆ.

ಬೆಂಗಳೂರಿನಲ್ಲಿ ಬುಧವಾರ ಸಂಜೆ ಭಾರಿ ಮಳೆಯಾಗಿದ್ದು, ನಗರದ ವಿವಿಧ ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಎಚ್‌ಎಎಲ್‌ನಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಮತ್ತು 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್‌ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಹೊನ್ನಾವರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಕಾರವಾರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಮಂಗಳೂರು ವಿಮಾನ ನಿಲ್ದಾಣದಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಶಕ್ತಿನಗರದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಒಳನಾಡಿನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಬೀದರ್‌ನಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಧಾರವಾಡದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಕಲಬುರಗಿಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಹಾವೇರಿಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ, ಕೊಪ್ಪಳದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಮತ್ತು 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಳೆಯಿಂದಾಗಿ ಕೆಲವು ಪ್ರದೇಶಗಳಲ್ಲಿ ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ರೈತರಿಗೆ ಈ ಮಳೆ ಒಂದೆಡೆ ಒಳಿತಾದರೂ, ಅತಿಯಾದ ಮಳೆಯಿಂದ ಬೆಳೆ ಹಾನಿಯ ಆತಂಕವೂ ಇದೆ. ಜನರು ಮುಂಜಾಗ್ರತೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (26)

ಪರೀಕ್ಷಾ ಅಕ್ರಮಕ್ಕೆ ಬ್ರೇಕ್: ಕಠಿಣ ಕಾನೂನು ಬಗ್ಗೆ ಮೋದಿ ಖಡಕ್ ಸಂದೇಶ

by ದಿಶಾ ಕೆ. ಎಸ್.
July 31, 2026 - 9:40 am
0

ಕೈಗೊಳ್ಳಲಿರುವ (25)

ಇಂದು ಕೆಆರ್‌ಎಸ್‌ಗೆ ಬಿಜೆಪಿ ಮುತ್ತಿಗೆ: ಭಾರೀ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 31, 2026 - 8:34 am
0

ಕೈಗೊಳ್ಳಲಿರುವ (25)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಭವಿಷ್ಯ ಇಂದು ನಿರ್ಧಾರ

by ದಿಶಾ ಕೆ. ಎಸ್.
July 31, 2026 - 8:09 am
0

ಕೈಗೊಳ್ಳಲಿರುವ (24)

ಇಂದಿನ ಚಿನ್ನ-ಬೆಳ್ಳಿ ದರ

by ದಿಶಾ ಕೆ. ಎಸ್.
July 31, 2026 - 7:50 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version