• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡಾವಣೆಗಳಿಗೂ ರೆರಾ ನೋಂದಣಿ ಕಡ್ಡಾಯ

ಕಟ್ಟಡ ನಿರ್ಮಾಣಕ್ಕೆ ಕಠಿಣ ಷರತ್ತು! ಸರ್ಕಾರದಿಂದ ಹೊಸ ಅಧಿಸೂಚನೆ

admin by admin
June 5, 2025 - 6:29 pm
in ಕರ್ನಾಟಕ
0 0
0
ಇನ್ಮುಂದೆ ಭಾರತದಲ್ಲೇ ತಯಾರಿ ಆಗಲಿವೆ ರಫೇಲ್ ಯುದ್ಧ ವಿಮಾನ (1)

ಬೆಂಗಳೂರು: ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮೋದಿತ ಬಡಾವಣೆಗಳಿಗೆ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ (ರೆರಾ) ನೋಂದಣಿಯನ್ನು ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದೆ. ಈ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರಲಾಗಿದೆ.

ಹೊಸ ಕಾನೂನಿನ ಪ್ರಕಾರ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಮತ್ತು ಗ್ರಾಮ ಪಂಚಾಯಿತಿಗಳು ಕಟ್ಟಡ ನಿರ್ಮಾಣದ ಮೇಲೆ ನಿಯಂತ್ರಣ ಹೊಂದಿರುತ್ತವೆ. ಭೂ ಪರಿವರ್ತನೆಗೊಂಡ ಭೂಮಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಅನುಮೋದನೆ ನೀಡುವಾಗ ರೆರಾ ನೋಂದಣಿಯನ್ನು ಕಡ್ಡಾಯವಾಗಿ ಮಾಡಿಸುವ ಷರತ್ತನ್ನು ವಿಧಿಸಲಾಗಿದೆ.

RelatedPosts

ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು

ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಿಹಿ ಸುದ್ದಿ: 72,186 ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್..!

ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ: ₹1,750 ಬೆಂಬಲ ಬೆಲೆ ಘೋಷಣೆ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು

ADVERTISEMENT
ADVERTISEMENT

ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡ ನಂತರ, ಅರ್ಹ ವಾಸ್ತುಶಿಲ್ಪಿಯಿಂದ ಕಟ್ಟಡದ ಮೇಲ್ವಿಚಾರಣೆ ನಡೆಸಿದ ಅರ್ಹ ಇಂಜಿನಿಯರ್ ಅಥವಾ ಮೇಲ್ವಿಚಾರಕರಿಂದ ಕಟ್ಟಡ ಪೂರ್ಣಗೊಂಡಿರುವ ದೃಢೀಕರಣ ಪತ್ರವನ್ನು ಪಡೆಯಬೇಕು. ಇದಾದ ಬಳಿಕ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಸ್ಥಳೀಯ ಯೋಜನಾ ಪ್ರಾಧಿಕಾರದ ತಾಂತ್ರಿಕ ಅಧಿಕಾರಿಗಳು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಬೇಕು.

ಪರಿಶೀಲನೆಯ ಸಂದರ್ಭದಲ್ಲಿ, ಕಟ್ಟಡವು ಅನುಮೋದಿತ ನಕ್ಷೆಗೆ ಅನುಗುಣವಾಗಿ ನಿರ್ಮಿತವಾಗಿದೆಯೇ ಮತ್ತು ರೆರಾ ನೋಂದಣಿಯಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳಬೇಕು. ಈ ಎಲ್ಲ ಷರತ್ತುಗಳು ಈಡೇರಿದ ನಂತರ, ತಾಂತ್ರಿಕ ಅಧಿಕಾರಿ ಮತ್ತು ಪಿಡಿಒ ಜಂಟಿಯಾಗಿ ಸಹಿ ಮಾಡಿ ಕಟ್ಟಡಕ್ಕೆ ಅಂತಿಮ ದಾಖಲೆಯನ್ನು ನೀಡಬೇಕು ಎಂದು ತಿದ್ದುಪಡಿಯಲ್ಲಿ ತಿಳಿಸಲಾಗಿದೆ.

ಈ ಕಾನೂನು ಗ್ರಾಮೀಣ ಪ್ರದೇಶಗಳಲ್ಲಿ ರಿಯಲ್ ಎಸ್ಟೇಟ್ ಯೋಜನೆಗಳ ಗುಣಮಟ್ಟ ಮತ್ತು ಪಾರದರ್ಶಕತೆಯನ್ನು ಖಾತರಿಪಡಿಸಲು ಮಹತ್ವದ ಕ್ರಮವಾಗಿದೆ. ಇದರಿಂದ ಗ್ರಾಮೀಣ ಭಾಗದ ಬಡಾವಣೆಗಳಲ್ಲಿ ಕಟ್ಟಡ ನಿರ್ಮಾಣದ ಮೇಲೆ ಕಟ್ಟುನಿಟ್ಟಿನ ನಿಯಂತ್ರಣವನ್ನು ಜಾರಿಗೊಳಿಸಲಾಗುವುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

9

ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು

by ಪವಿತ್ರಾ ಗಣಪತಿ
June 26, 2026 - 11:49 am
0

8

ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಿಹಿ ಸುದ್ದಿ: 72,186 ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್..!

by ಪವಿತ್ರಾ ಗಣಪತಿ
June 26, 2026 - 11:18 am
0

7

ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ: ₹1,750 ಬೆಂಬಲ ಬೆಲೆ ಘೋಷಣೆ

by ಪವಿತ್ರಾ ಗಣಪತಿ
June 26, 2026 - 10:42 am
0

6

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು

by ಪವಿತ್ರಾ ಗಣಪತಿ
June 26, 2026 - 9:59 am
0

ಸಂಬಂಧಿಸಿದ ಪೋಸ್ಟ್‌ಗಳು

  • 9
    ಹೋಟೆಲ್‌, ರೆಸ್ಟೋರೆಂಟ್‌ಗಳಿಗೆ ಗುಡ್ ನ್ಯೂಸ್: ವಾಣಿಜ್ಯ ಎಲ್‌ಪಿಜಿ ಮೇಲಿನ ನಿರ್ಬಂಧ ತೆರವು
    June 26, 2026 | 0
  • 8
    ಉದ್ಯೋಗಾಕಾಂಕ್ಷಿಗಳಿಗೆ ಭಾರೀ ಸಿಹಿ ಸುದ್ದಿ: 72,186 ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್..!
    June 26, 2026 | 0
  • 7
    ಮಾವು ಬೆಳೆಗಾರರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ: ₹1,750 ಬೆಂಬಲ ಬೆಲೆ ಘೋಷಣೆ
    June 26, 2026 | 0
  • 6
    ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶನಿವಾರ ತರಗತಿ ಸಮಯ ಬದಲಾವಣೆ, ಬೆಳಿಗ್ಗೆ 8:30 ರಿಂದ 12:30ವರೆಗೆ ಮಾತ್ರ ಪಾಠಗಳು
    June 26, 2026 | 0
  • 5
    ಕರ್ನಾಟಕದಲ್ಲಿ ಮುಂಗಾರು ಸಂಕಷ್ಟ: ಜೂನ್‌ನಲ್ಲೇ ಶೇ 41 ಮಳೆ ಕೊರತೆ, ‘ಸೂಪರ್ ಎಲ್ ನಿನೋ’ ಭೀತಿ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version