• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇಡಿ ವಿಚಾರಣೆ ಭೀತಿ: ಉದ್ಯಮಿ ಸಿಜೆ ರಾಯ್ ಹಾದಿಯಲ್ಲೇ ಬಿಬಿಎಂಪಿ ನಿವೃತ್ತ ಇಂಜಿನಿಯರ್ ಆತ್ಮಹ*ತ್ಯೆ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 25, 2026 - 6:48 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 25T184459.045

ಬೆಂಗಳೂರು: ರಾಜಧಾನಿಯಲ್ಲಿ ಜಾರಿ ನಿರ್ದೇಶನಾಲಯದ (ED) ತನಿಖೆಯ ಬಿಸಿ ಮತ್ತೊಂದು ಜೀವವನ್ನು ಬಲಿಪಡೆದಿದೆ. ಖ್ಯಾತ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆಯ ಆಘಾತ ಮಾಸುವ ಮುನ್ನವೇ, ಬಿಬಿಎಂಪಿಯ ನಿವೃತ್ತ ಮುಖ್ಯ ಇಂಜಿನಿಯರ್ ಪರಮೇಶ್ವರಯ್ಯ ಅವರು ಇಂದು ಬೆಳ್ಳಂಬೆಳಗ್ಗೆ ಕೋರಮಂಗಲದ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಶೇಷವೆಂದರೆ, ಇಂದು ಅವರು ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕಿತ್ತು.

ಘಟನೆಯ ಹಿನ್ನೆಲೆ

ಬಿಬಿಎಂಪಿಯ ಮಹಾದೇವಪುರ ವಲಯದಲ್ಲಿ ಮುಖ್ಯ ಇಂಜಿನಿಯರ್ ಆಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರಮೇಶ್ವರಯ್ಯ ಅವರು ಕೋರಮಂಗಲದಲ್ಲಿ ವಾಸವಿದ್ದರು. ಸುಮಾರು 20 ದಿನಗಳ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪರಮೇಶ್ವರಯ್ಯ ಅವರ ಮನೆ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದರು. ಈ ದಾಳಿಯ ವೇಳೆ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅಂದಿನಿಂದ ಪರಮೇಶ್ವರಯ್ಯ ಅವರು ತೀವ್ರ ಆತಂಕಕ್ಕೆ ಒಳಗಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

RelatedPosts

ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ಭಾರೀ ದಂಡ: 17 ಸಾವಿರಕ್ಕೂ ಹೆಚ್ಚು ಡಿಎಲ್ ರದ್ದು!

ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ

ಅನಿಲ್ ಅಂಬಾನಿಗೆ ಬಿಗ್ ಶಾಕ್: 3800 ಕೋಟಿ ರೂಪಾಯಿ ಮೌಲ್ಯದ ‘ಅಬೋಡ್’ ಮನೆ ಸೀಜ್‌ ಮಾಡಿದ ED

ರಶ್ಮಿಕಾ-ವಿಜಯ್ ಮದುವೆ: ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ನಟಿ ಆಶಿಕಾ

ADVERTISEMENT
ADVERTISEMENT

ಇಂದು (ಫೆಬ್ರವರಿ 25) ಶಾಂತಿನಗರದ ಇಡಿ ಕಚೇರಿಗೆ ಹಾಜರಾಗುವಂತೆ ಪರಮೇಶ್ವರಯ್ಯ ಅವರಿಗೆ ಸಮನ್ಸ್ ನೀಡಲಾಗಿತ್ತು. ಇಂದು ಬೆಳಗ್ಗೆ ಅವರು ವಿಚಾರಣೆಗೆ ತೆರಳಬೇಕಿತ್ತು. ಆದರೆ, ಇಡಿ ಅಧಿಕಾರಿಗಳ ಕಠಿಣ ಪ್ರಶ್ನೆಗಳು ಮತ್ತು ಕಾನೂನು ಸಂಕಷ್ಟಗಳಿಗೆ ಹೆದರಿದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ತರು ತಿಳಿಸಿದ್ದಾರೆ.

ಮಾನಸಿಕ ಖಿನ್ನತೆ 

ಇಡಿ ದಾಳಿಯ ನಂತರ ಪರಮೇಶ್ವರಯ್ಯ ಅವರ ವ್ಯಕ್ತಿತ್ವದಲ್ಲಿ ಭಾರಿ ಬದಲಾವಣೆಯಾಗಿತ್ತು. ಅವರು ಯಾರ ಜೊತೆಗೂ ಸರಿಯಾಗಿ ಮಾತನಾಡುತ್ತಿರಲಿಲ್ಲ, ಯಾವಾಗ್ಲೂ ಇಡಿ ಪ್ರಕರಣದ ಬಗ್ಗೆಯೇ ಚಿಂತಿಸುತ್ತಿದ್ದರು ಎನ್ನಲಾಗಿದೆ. ಈ ತೀವ್ರ ಮಾನಸಿಕ ಖಿನ್ನತೆಯಿಂದ ಹೊರಬರಲು ಅವರು ಇತ್ತೀಚೆಗೆ ಮನೋವೈದ್ಯರಿಂದ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಆದರೂ ಇಂದು ಈ ಆತ್ಮಹತ್ಯೆ ಮಾಡಿಕೊಂಡಿರುವುದು ಬೇಸರದ ಸಂಗತಿ. ಅವರ ಏಕೈಕ ಪುತ್ರ ಆಸ್ಟ್ರೇಲಿಯಾದಲ್ಲಿದ್ದು, ತಂದೆಯ ಸಾವಿನ ಸುದ್ಧಿ ಕೇಳಿ ಆಘಾತಕ್ಕೊಳಗಾಗಿದ್ದಾರೆ.

ಸಿಜೆ ರಾಜ್‌ ಪ್ರಕರಣ

ಇತ್ತೀಚೆಗಷ್ಟೇ ಉದ್ಯಮಿ ಸಿಜೆ ರಾಯ್ ಅವರು ಕೂಡ ಇಡಿ ವಿಚಾರಣೆಯ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈಗ ಪರಮೇಶ್ವರಯ್ಯ ಅವರ ಸಾವು ಕೂಡ ಅದೇ ಮಾದರಿಯಲ್ಲಿದೆ. ತನಿಖಾ ಸಂಸ್ಥೆಗಳು ವಿಚಾರಣೆಯ ಹೆಸರಿನಲ್ಲಿ ನೀಡುವ ಒತ್ತಡವು ವ್ಯಕ್ತಿಯ ಮಾನಸಿಕ ಸ್ಥಿತಿಯ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬ ಬಗ್ಗೆ ಈಗ ಸಾರ್ವಜನಿಕ ವಲಯದಲ್ಲಿ ಹೊಸ ಚರ್ಚೆ ಆರಂಭವಾಗಿದೆ.

ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 25T221851.283

ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ಭಾರೀ ದಂಡ: 17 ಸಾವಿರಕ್ಕೂ ಹೆಚ್ಚು ಡಿಎಲ್ ರದ್ದು!

by ಶಾಲಿನಿ ಕೆ. ಡಿ
February 25, 2026 - 10:25 pm
0

Untitled design 2026 02 25T220414.164

ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ

by ಶಾಲಿನಿ ಕೆ. ಡಿ
February 25, 2026 - 10:05 pm
0

Untitled design 2026 02 25T205947.083

ಅನಿಲ್ ಅಂಬಾನಿಗೆ ಬಿಗ್ ಶಾಕ್: 3800 ಕೋಟಿ ರೂಪಾಯಿ ಮೌಲ್ಯದ ‘ಅಬೋಡ್’ ಮನೆ ಸೀಜ್‌ ಮಾಡಿದ ED

by ಶಾಲಿನಿ ಕೆ. ಡಿ
February 25, 2026 - 9:10 pm
0

Untitled design 2026 02 25T202946.344

ರಶ್ಮಿಕಾ-ವಿಜಯ್ ಮದುವೆ: ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ನಟಿ ಆಶಿಕಾ

by ಶಾಲಿನಿ ಕೆ. ಡಿ
February 25, 2026 - 8:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
  • Untitled design 2026 02 25T205947.083
    ಅನಿಲ್ ಅಂಬಾನಿಗೆ ಬಿಗ್ ಶಾಕ್: 3800 ಕೋಟಿ ರೂಪಾಯಿ ಮೌಲ್ಯದ ‘ಅಬೋಡ್’ ಮನೆ ಸೀಜ್‌ ಮಾಡಿದ ED
    February 25, 2026 | 0
  • Untitled design 2026 02 25T202946.344
    ರಶ್ಮಿಕಾ-ವಿಜಯ್ ಮದುವೆ: ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ನಟಿ ಆಶಿಕಾ
    February 25, 2026 | 0
  • Untitled design 2026 02 25T200728.194
    ಬಾಲಕಿಯೊಂದಿಗೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು
    February 25, 2026 | 0
  • Untitled design 2026 02 25T193502.300
    ರಣಜಿ ಫೈನಲ್‌ನಲ್ಲಿ ಕನ್ನಡಿಗನಿಗೆ ಡಿಚ್ಚಿ: ಜೆಕೆ ಕ್ಯಾಪ್ಟನ್‌ಗೆ ಭಾರೀ ದಂಡ ವಿಧಿಸಿದ BCCI
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version