• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 13, 2025 - 3:51 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 13T153737.383

ಬೆಂಗಳೂರು: ಪದ್ಮಶ್ರೀ ಮತ್ತು ಮೂರು ಬಾರಿ ಗ್ರಾಮಿ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನ ನಡೆದಿದೆ. ಮನೆಯ ಸಂಪ್ (ಸೆಸ್ ಪೂಲ್) ಮುಚ್ಚಳವನ್ನು ಝೊಮಾಟೋ ಡೆಲಿವರಿ ಬಾಯ್ ಕದ್ದೊಯ್ದಿದ್ದಾರೆ. ಈ ಘಟನೆ ಡಿಸೆಂಬರ್ 11ರ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದ್ದು, ರಿಕ್ಕಿ ಕೇಜ್ ಅವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸಿಸಿಟಿವಿ ದೃಶ್ಯಗಳನ್ನು ಹಂಚಿಕೊಂಡು ಬೆಂಗಳೂರು ಪೊಲೀಸ್ ಮತ್ತು ಝೊಮಾಟೋಗೆ ಟ್ಯಾಗ್ ಮಾಡಿ ದೂರು ದಾಖಲಿಸಿದ್ದಾರೆ.

ರಿಕ್ಕಿ ಕೇಜ್ ಅವರು ತಮ್ಮ ಪೋಸ್ಟ್‌ನಲ್ಲಿ “ಪ್ರಿಯ ಝೊಮಾಟೋ, ನಿಮ್ಮ ಡೆಲಿವರಿ ಬಾಯ್ ಒಬ್ಬರು ನನ್ನ ಮನೆಗೆ ಬಂದು ಸಂಪ್ ಕವರ್ ಕದ್ದಿದ್ದಾರೆ. ಇದು ಸಂಜೆ 6 ಗಂಟೆಗೆ ನಡೆದಿದೆ. ಬಹಳ ಧೈರ್ಯವಾಗಿ ಮಾಡಿದ್ದಾರೆ.” ಈ ಪೋಸ್ಟ್‌ನಲ್ಲಿ ಸಿಸಿಟಿವಿ ವಿಡಿಯೋಗಳು, ಕಳ್ಳನ ಮುಖದ ಸ್ಕ್ರೀನ್‌ಶಾಟ್ ಮತ್ತು ಬೈಕ್ ನಂಬರ್ ಪ್ಲೇಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

RelatedPosts

ಮಂಡ್ಯ ಅರ್ಚಕನ ಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಪ್ರಿಯಕರನಿಗಾಗಿ ಗಂಡನ ಕೊ*ಲೆ, ಆರೋಪಿಗಳು ಅರೆಸ್ಟ್

ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್

ADVERTISEMENT
ADVERTISEMENT

ಬೈಕ್ ಕೆಂಪು ಬಣ್ಣದ ಹೋಂಡಾ ಆಕ್ಟಿವಾ ಆಗಿದ್ದು, ನಂಬರ್ KA 03 HY 8751 ಎಂದು ಕಾಣುತ್ತದೆ. ರಿಕ್ಕಿ ಕೇಜ್ ಅವರು ತಮ್ಮ ಪೋಸ್ಟ್‌ನಲ್ಲಿ ಜನರನ್ನು ಎಚ್ಚರಿಕೆಯಿಂದಿರುವಂತೆ ಕೋರಿದ್ದಾರೆ. “ಇದು ನಿಮಗೂ ಆಗಬಹುದು” ಎಂದು ಎಚ್ಚರಿಕೆ ನೀಡಿದ್ದಾರೆ.

ರಿಕಿ ಕೇಜ್ ಅವರು ಯುಎಸ್‌ನಲ್ಲಿ ಜನಿಸಿದರೂ, ಎಂಟು ವರ್ಷದಿಂದ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಅವರು ಪರಿಸರ ಸಂರಕ್ಷಣೆ, ಸಂಗೀತ ಮತ್ತು ಸಾಮಾಜಿಕ ಕಾರ್ಯಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ಸಂಗೀತ ಆಲ್ಬಂಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿವೆ.

ಬಿಎಂಟಿಸಿ ಬಸ್ಸಿನಲ್ಲಿ 5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಮೂರ್ತಿ ಬೀರಯ್ಯನಪಾಳ್ಯ ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೆಂಗಳೂರಿನ ಚಿಕ್ಕಬಿದರಕಲ್ಲು ನಗರದಲ್ಲಿ ಸಂಭವಿಸಿದ ಮತ್ತೊಂದು ಬಸ್ ಕಳ್ಳತನ. ಈ ಕಳ್ಳತನ ಪ್ರಕರಣದಲ್ಲಿ ಬಿಎಂಟಿಸಿ ಬಸ್ಸಿನಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಕಳವುಗೊಂಡ ಘಟನೆ ವರದಿಯಾಗಿದೆ.ಬೆಂಗಳೂರು ಉತ್ತರ ತಾಲೂಕಿನ ಕದರನಹಳ್ಳಿಯ ನಿವಾಸಿ ರಾಜೇಶ್ವರಿ ಅವರು ಈ ಕಳ್ಳತನಕ್ಕೆ ಬಲಿಯಾಗಿದ್ದಾರೆ.

ಘಟನೆಯ ವೈಶಿಷ್ಟ್ಯ:
ಜಿಂದಾಲ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವ ವೇಳೆ ರಾಜೇಶ್ವರಿ ಅವರು ದೇಹದಲ್ಲಿದ್ದ ಚಿನ್ನಾಭರಣವನ್ನು ತೆಗೆದು ತಮ್ಮ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದರು. ನಂತರ ಸ್ಕ್ಯಾನಿಂಗ್ ಪ್ರಕ್ರಿಯೆ ನಡೆದು ವೈದ್ಯರ ತಪಾಸಣೆ ಮುಗಿಸಿ
KA57-F0599 ನಂಬರಿನ ಬಿಎಂಟಿಸಿ ಬಸ್ಸಿನಲ್ಲಿ ಗ್ರಾಮಕ್ಕೆ ಹಿಂತಿರುಗುವಾಗ, ಚಿಕ್ಕಬಿದರಕಲ್ಲು ಬಳಿಯಿಂದ ಹತ್ತಿದ್ದ ಬಸ್ ಮುಂದೆ ಸಾಗುವ ವೇಳೆ ತಿಳಿಯದಂತೆ ಬ್ಯಾಗ್‌ನ ಜಿಪ್ ತೆರೆದು ಚಿನ್ನಾಭರಣ ಕದ್ದಿದ್ದಾರೆ.

ಕಳವುಗೊಂಡ ಚಿನ್ನಾಭರಣ ಮೌಲ್ಯ: ಸುಮಾರು ₹5ಲಕ್ಷರೂಪಾಯಿಗಳು

ಕಳ್ಳತನದ ವಿಧಾನ:

ಜನಸಂದಣಿ ಇರುವ ಬಸ್ಸಿನಲ್ಲಿ ನೂಕುನಗ್ಗಲಿನ ನಡುವೆ ರಾಜೇಶ್ವರಿ ಅವರಿಗೆ ತಿಳಿಯದಂತೆ ದುಷ್ಕರ್ಮಿಗಳು ಬ್ಯಾಗ್ ಜೀಪ್ ತೆರದು ಚಿನ್ನಾಭರಣ ಎತ್ತಿ ಪರಾರಿಯಾಗಿದ್ದಾರೆ. ಬಸ್ ಇಳಿಯುವ ವೇಳೆ ಬ್ಯಾಗ್ ಗಮನಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ, ಅಷ್ಟೊತ್ತಿಗಾಗಲೇ ಕಳ್ಳರು ಬಸ್ಸಿನಿಂದ ಎಸ್ಕೇಪ್ ಆಗಿದ್ದಾರೆ.

ಪೊಲೀಸ್ ಪ್ರಕರಣ:

ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬಸ್ಸಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ, ಕಳ್ಳರ ಪತ್ತೆಗೆ ತನಿಖೆಯನ್ನು ಕೈಗೊಂಡಿದ್ದಾರೆ.

ಪ್ರಯಾಣಿಕರಿಗೆ ಸೂಚನೆ:

ಈ ರೀತಿಯ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುವವರು ತಮ್ಮ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳುವಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

 

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 11T122445.441

ಎವರೆಸ್ಟ್ ಮಸಾಲೆಯಲ್ಲಿ ಕೀಟನಾಶಕ ಅಂಶ, ಬ್ಯಾಕ್ಟೀರಿಯಾ ಪತ್ತೆ.!

by ಶಾಲಿನಿ ಕೆ. ಡಿ
March 11, 2026 - 12:33 pm
0

Untitled design 2026 03 11T115527.474

ಮಂಡ್ಯ ಅರ್ಚಕನ ಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಪ್ರಿಯಕರನಿಗಾಗಿ ಗಂಡನ ಕೊ*ಲೆ, ಆರೋಪಿಗಳು ಅರೆಸ್ಟ್

by ಶಾಲಿನಿ ಕೆ. ಡಿ
March 11, 2026 - 11:57 am
0

Untitled design 2026 03 11T112348.960

ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು

by ಶಾಲಿನಿ ಕೆ. ಡಿ
March 11, 2026 - 11:31 am
0

Untitled design 2026 03 11T110830.172

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

by ಶಾಲಿನಿ ಕೆ. ಡಿ
March 11, 2026 - 11:08 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 11T115527.474
    ಮಂಡ್ಯ ಅರ್ಚಕನ ಹ*ತ್ಯೆ ಕೇಸ್‌ಗೆ ಬಿಗ್‌ ಟ್ವಿಸ್ಟ್: ಪ್ರಿಯಕರನಿಗಾಗಿ ಗಂಡನ ಕೊ*ಲೆ, ಆರೋಪಿಗಳು ಅರೆಸ್ಟ್
    March 11, 2026 | 0
  • Untitled design 2026 03 11T112348.960
    ರಸ್ತೆ ಬದಿ ನಡೆದುಕೊಂಡು ಹೋಗುವಾಗ ಜಾಡಿಸಿ ಒದ್ದ ಕುದುರೆ: ವ್ಯಕ್ತಿ ಸಾ*ವು
    March 11, 2026 | 0
  • Untitled design 2026 03 11T110830.172
    ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್
    March 11, 2026 | 0
  • Untitled design 2026 03 11T092931.205
    ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್
    March 11, 2026 | 0
  • Untitled design 2026 03 11T090730.455
    ರೈಲ್ವೆ ಅಂಡರ್‌ಪಾಸ್‌ನಲ್ಲಿ ಕಳಚಿ ಬಿದ್ದ ತಗಡಿನ ಶೀಟ್: ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ
    March 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version