• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಲ್ಯಾಂಬೊರ್ಗಿನಿ ಡ್ರಿಫ್ಟಿಂಗ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಕಾರು ಸೀಜ್..!

admin by admin
March 22, 2026 - 12:29 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

RelatedPosts

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!

ADVERTISEMENT
ADVERTISEMENT

ಬೆಂಗಳೂರು: ಸಿಲಿಕಾನ್ ಸಿಟಿಯ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಐಷಾರಾಮಿ ಲ್ಯಾಂಬೊರ್ಗಿನಿ ಕಾರೊಂದನ್ನು ಅಪಾಯಕಾರಿಯಾಗಿ ಡ್ರಿಫ್ಟಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ಕೃತ್ಯದಲ್ಲಿ ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಅವರ ಐಷಾರಾಮಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ತಡರಾತ್ರಿ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಲ್ಯಾಂಬೊರ್ಗಿನಿ ಕಾರೊಂದು ಅತ್ಯಂತ ವೇಗವಾಗಿ ಬಂದು, ವೃತ್ತಾಕಾರವಾಗಿ ಸರಣಿ ಡ್ರಿಫ್ಟಿಂಗ್ (Drifting) ಮಾಡಿತ್ತು. ಜನನಿಬಿಡ ರಸ್ತೆಯಲ್ಲಿ ಸುಮಾರು ಎರಡರಿಂದ ಮೂರು ಬಾರಿ ಕಾರನ್ನು ರಸ್ತೆಯ ಮೇಲೆ ತಿರುಗಿಸಿ ಡ್ರಿಫ್ಟಿಂಗ್‌ ಮಾಡಲಾಗಿತ್ತು. ಈ ವೇಳೆ ಕಾರಿನ ಟೈರ್‌ಗಳಿಂದ ಹೊಗೆ ಏಳುತ್ತಿದ್ದುದು ಮತ್ತು ಭಯಾನಕ ಶಬ್ದ ಬರುತ್ತಿದ್ದುದು ರಸ್ತೆಯಲ್ಲಿದ್ದ ಇತರ ವಾಹನ ಸವಾರರಲ್ಲಿ ಆತಂಕ ಮೂಡಿಸಿತ್ತು. ಈ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಕಲೆಹಾಕಿರುವ ಕಬ್ಬನ್ ಪಾರ್ಕ್ ಸಂಚಾರಿ ಠಾಣೆ ಪೊಲೀಸರು, ಕಾರಿನ ನೋಂದಣಿ ಸಂಖ್ಯೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ತಕ್ಷಣವೇ ಲ್ಯಾಂಬೊರ್ಗಿನಿ ಕಾರನ್ನು ಪತ್ತೆಹಚ್ಚಿ ಸೀಜ್ ಮಾಡಿದ್ದಾರೆ. ಸದ್ಯ ಕಾರು ಪೊಲೀಸ್ ವಶದಲ್ಲಿದ್ದು, ವಾಹನದ ಅಧಿಕೃತ ದಾಖಲೆಗಳು ಯಾರ ಹೆಸರಿನಲ್ಲಿವೆ ಎಂಬ ಬಗ್ಗೆ ಮಾಹಿತಿ ನೀಡುವಂತೆ ಆರ್‌ಟಿಒ (RTO) ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಕಾರನ್ನು ರಿಕ್ಕಿ ರೈ ಅವರೇ ಚಾಲನೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ರಿಕ್ಕಿ ರೈಗೆ ಅಧಿಕೃತ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಬೇಜವಾಬ್ದಾರಿಯಿಂದ ವಾಹನ ಚಾಲನೆ ಮಾಡಿ ಇತರರ ಪ್ರಾಣಕ್ಕೆ ಅಪಾಯ ತಂದೊಡ್ಡಿದ ಆರೋಪದಡಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 06T181533.812

ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!

by ಶಾಲಿನಿ ಕೆ. ಡಿ
June 6, 2026 - 6:16 pm
0

Untitled design 2026 06 06T175455.636

ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ

by ಶಾಲಿನಿ ಕೆ. ಡಿ
June 6, 2026 - 5:55 pm
0

Untitled design 2026 06 06T172225.394

ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!

by ಶಾಲಿನಿ ಕೆ. ಡಿ
June 6, 2026 - 5:23 pm
0

Untitled design 2026 06 06T171003.991

ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!

by ಶಾಲಿನಿ ಕೆ. ಡಿ
June 6, 2026 - 5:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T181533.812
    ವಿಜಯ್ ಚಿತ್ರಕ್ಕೆ ಸಾಲು ಸಾಲು ಸಂಕಷ್ಟ: ಜನನಾಯಗನ್‌ಗೆ ಕರ್ನಾಟಕದಲ್ಲಿ ನೋ ಎಂಟ್ರಿ..!
    June 6, 2026 | 0
  • Untitled design 2026 06 06T175455.636
    ಅಣ್ಣಾಮಲೈ ನಂತರ ಬಿಜೆಪಿಗೆ ಮತ್ತೊಂದು ಶಾಕ್: ತಮಿಳುನಾಡು BJP ಉಪಾಧ್ಯಕ್ಷ, ರಾಜ್ಯ ಕಾರ್ಯದರ್ಶಿ ರಾಜೀನಾಮೆ
    June 6, 2026 | 0
  • Untitled design 2026 06 06T172225.394
    ಪೆದ್ದಿ ಮೇಲೆ ಪಬ್ಲಿಕ್ ಪಂಚ್..ಜಾನ್ವಿಗೆ ಜಸ್ಟಿಸ್ ಬೇಕು..!
    June 6, 2026 | 0
  • Untitled design 2026 06 06T171003.991
    ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್: ಸುರ್ಜೇವಾಲ ಸಂಧಾನ ಸಕ್ಸಸ್!
    June 6, 2026 | 0
  • Untitled design 2026 06 06T162503.079
    ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version