• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಟ್ಟೆ ಬ್ಯಾಗ್ ಹಗರಣ: ಐಎಎಸ್ ರೋಹಿಣಿ ಸಿಂಧೂರಿಗೆ ಸಂಕಷ್ಟ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 1, 2026 - 10:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 01T220513.185

RelatedPosts

ಆದಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾಶ್ಯಪ ನಂದನ್

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ: ತಡರಾತ್ರಿ ಹೈ ಅಲರ್ಟ್!

ಡಿಕೆ ಶಿವಕುಮಾರ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್? ರಾಹುಲ್ ಗಾಂಧಿ ಅಂತಿಮಗೊಳಿಸಿದ ಸಚಿವರ ಪಟ್ಟಿ!

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 1: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ರೋಹಿಣಿ ಸಿಂಧೂರಿ ವಿರುದ್ಧದ ಪ್ರಕರಣದಲ್ಲಿ ಸೆಕ್ಷನ್ 17ಎ ಅಡಿಯಲ್ಲಿ ತನಿಖೆಗೆ ಅನುಮತಿ ನೀಡುವಂತೆ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಆದೇಶ ಹೊರಡಿಸಿದೆ. ಇದರೊಂದಿಗೆ ತನಿಖೆಗೆ ಅನುಮತಿ ನಿರಾಕರಿಸಿದ್ದ ಸರ್ಕಾರದ ಕ್ರಮವನ್ನು ಕೋರ್ಟ್ ರದ್ದುಪಡಿಸಿದೆ.

ಈ ಸಂದರ್ಭದಲ್ಲಿ ಕೋರ್ಟ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, “ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ” ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಮೂಲಕ ಭ್ರಷ್ಟಾಚಾರ ನಿಗ್ರಹಕ್ಕೆ ತನಿಖೆ ಅನಿವಾರ್ಯ ಎಂಬ ಸಂದೇಶವನ್ನು ಕೋರ್ಟ್ ನೀಡಿದೆ.

ಪ್ರಕರಣದ ಹಿನ್ನೆಲೆ
ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಬಟ್ಟೆ ಬ್ಯಾಗ್ ಖರೀದಿ ಪ್ರಕರಣ ವಿವಾದಕ್ಕೆ ಕಾರಣವಾಗಿತ್ತು. ಅಂದಿನ ಜೆಡಿಎಸ್ ಶಾಸಕರಾಗಿದ್ದ ಸಾ.ರಾ.ಮಹೇಶ್ ಅವರು ಈ ಹಗರಣವನ್ನು ಬಯಲಿಗೆ ಎಳೆದಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ 10 ರಿಂದ 13 ರೂಪಾಯಿಗೆ ಸಿಗುತ್ತಿದ್ದ ಬಟ್ಟೆ ಬ್ಯಾಗ್‌ಗಳನ್ನು 52 ರೂಪಾಯಿಗೆ ಖರೀದಿಸಲಾಗಿದೆ ಎಂದು ಅವರು ಆರೋಪಿಸಿದ್ದರು.

14.71 ಲಕ್ಷ ಬ್ಯಾಗ್‌ಗಳ ಖರೀದಿಯಲ್ಲಿ ಸುಮಾರು 14 ಕೋಟಿ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿತ್ತು. ನಗರಸಭೆ, ಪುರಸಭೆ ಮತ್ತು ಮಹಾನಗರ ಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್‌ಗಳನ್ನು ಖರೀದಿಸಲಾಗಿತ್ತು ಎಂದು ಸಾ.ರಾ.ಮಹೇಶ್ ದೂರಿದ್ದರು. ಕೈಮಗ್ಗ ಅಭಿವೃದ್ಧಿ ನಿಗಮವನ್ನು ಬಿಟ್ಟು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡಿರುವುದು ವಿವಾದಕ್ಕೆ ಕಾರಣವಾಗಿತ್ತು.

ತನಿಖೆಗೆ ಅಡ್ಡಿ
ಈ ಬಗ್ಗೆ ತನಿಖೆ ನಡೆಸುವಂತೆ ಸಾ.ರಾ.ಮಹೇಶ್ ಆಗ್ರಹಿಸಿದಾಗ, ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿತ್ತು. ನಂತರ ಸರ್ಕಾರ ತನಿಖೆಗೆ ಅನುಮತಿ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ದೂರುದಾರ ವಕೀಲ ರವಿಚಂದ್ರೇಗೌಡ ಎನ್.ಆರ್ ಅವರು ಹೈಕೋರ್ಟ್‌‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮ ರದ್ದುಪಡಿಸಿ, ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ನಿರ್ದೇಶಿಸಿದೆ.

ಪ್ರಕರಣದ ಮಹತ್ವ
ಐಎಎಸ್ ಅಧಿಕಾರಿಯೊಬ್ಬರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ತನಿಖೆಗೆ ಅನುಮತಿ ನೀಡುವಂತೆ ಹೈಕೋರ್ಟ್ ಆದೇಶಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಅಧಿಕಾರಿಗಳು ತಮ್ಮ ಹುದ್ದೆಯ ದುರುಪಯೋಗ ಪಡೆದುಕೊಂಡಿದ್ದಾರೆ ಎಂಬ ಆರೋಪಗಳು ಸಾಬೀತಾದರೆ, ರೋಹಿಣಿ ಸಿಂಧೂರಿ ಅವರಿಗೆ ಇನ್ನಷ್ಟು ಸಂಕಷ್ಟ ಎದುರಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

07

ಆದಿ ಶಂಕರಾಚಾರ್ಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾಶ್ಯಪ ನಂದನ್

by ಪವಿತ್ರಾ ಗಣಪತಿ
July 17, 2026 - 11:21 am
0

06

ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ: ತಡರಾತ್ರಿ ಹೈ ಅಲರ್ಟ್!

by ಪವಿತ್ರಾ ಗಣಪತಿ
July 17, 2026 - 11:06 am
0

Your paragraph text (2)

‘3 ಇಡಿಯಟ್ಸ್’ಗೂ ಸೋನಂ ವಾಂಗ್ಚುಕ್ ಸಂಬಂಧವೇ ಇಲ್ಲ: ವೈರಲ್ ನಂಬಿಕೆಗೆ ಆಮಿರ್ ಖಾನ್ ಬ್ರೇಕ್

by ಶಾಲಿನಿ ಕೆ. ಡಿ
July 17, 2026 - 10:48 am
0

05

ಇರಾನ್ ಮೇಲೆ ಮೊದಲ ಬಾರಿಗೆ ಯುಎಇ ದಾಳಿ? ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಿಡಿ!

by ಪವಿತ್ರಾ ಗಣಪತಿ
July 17, 2026 - 10:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version