• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ

ಶಾಲೆಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುತ್ತಿರುವ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಕಾರ್ಯ ಸ್ತುತ್ಯಾರ್ಹ: ಡಾ.ವಿಎಸ್‍ವಿ ಪ್ರಸಾದ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2026 - 2:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
WhatsApp Image 2026 04 27 at 1.49.23 PM

ಹುಬ್ಬಳ್ಳಿ: ಭವ್ಯ ಭಾರತದ ಪ್ರತಿಭಾನ್ವಿತ ನಾಗರಿಕರನ್ನು ನಿರ್ಮಾಣ ಮಾಡುವಂಥ ಶಾಲಾಭಿವೃದ್ಧಿ ಕಾರ್ಯದಲ್ಲಿ ತೊಡಗಿರುವ ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದು ಸ್ವರ್ಣ ಸಮೂಹ ಸಂಸ್ಥೆ ಸಂಸ್ಥಾಪಕ ನಿರ್ದೇಶಕ , ರೋಟೇರಿಯನ್ ಡಾ.ವಿಎಸ್‍ವಿ ಪ್ರಸಾದ ಮೆಚ್ಚುಗೆ ವ್ಯಕ್ತಪಡಿಸಿದರು.

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಹಾಗೂ ಸ್ವರ್ಣ ಸಮೂಹ ಸಂಸ್ಥೆಯಿಂದ ವಿದ್ಯಾನಗರದ ನೆಕಾರ್ ಕಾಲೋನಿಯ ಹ್ಯಾಪಿ ಸ್ಕೂಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಾಗಿ ರೂಪಿಸಿದ್ದ ಮೂರು ಅರ್ಥಪೂರ್ಣ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವರ್ಣ ಸಂಸ್ಥೆಯಿಂದ 2,000 ಚದರ ಅಡಿ ಪೇವರ್ಸ್ ಅಳವಡಿಸಲಾಗಿದೆ.

RelatedPosts

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

ADVERTISEMENT
ADVERTISEMENT

ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಸುರಕ್ಷಿತ ಹಾಗೂ ಸ್ವಚ್ಛವಾದ ನಡೆ ದಾರಿ ಹಾಗೂ ಎರಡು ತರಗತಿ ಕೊಠಡಿಗಳಿಗೆ ಸಂಪೂರ್ಣವಾಗಿ ಬಣ್ಣ ಹಚ್ಚುವುದರ ಜೊತೆಗೆ ಕಾರ್ಯಕ್ರಮ ನಡೆಯುವ ಮಳೆ ಗಾಳಿ , ಬಿಸಿಲು ಬಡಿಯದಂತೆ ಮಕ್ಕಳಿಗಾಗಿ ವೇದಿಕೆಯ ಮೇಲೆ ಹೊಸ ಶೆಡ್ ಕೂಡ ನಮ್ಮ ಸಂಸ್ಥೆಯಿಂದ ನಿರ್ಮಿಸಿದ್ದು ಇದರಿಂದ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು, ಸಭೆಗಳನ್ನು ಆಯೋಜಿಸಲು ಹಾಗೂ ಇತರ ಶಾಲಾ ಕಾರ್ಯಕ್ರಮಗಳಿಗೆ ಅನುಕೂಲಕರ ಮತ್ತು ಸುರಕ್ಷಿತ ವ್ಯವಸ್ಥೆ ಕಲ್ಪಿಸಲಾಗಿದೆ.

ಸರ್ಕಾರಿ ಶಾಲೆಗಳಿಗೆ ಸರ್ಕಾರ ಸರಿಯಾಗಿ ಅನುದಾನ ನೀಡದಿರುವ ಸಂದರ್ಭದಲ್ಲಿ ರೋಟರಿ ಸಂಸ್ಥೆ ಮುಂದೆ ಬಂದು ಶಾಲೆಗೆ ಅಗತ್ಯವಾದ ಸೌಲಭ್ಯಗಳನ್ನು ಕಲ್ಪಿಸುತ್ತಿರುವುದು ಸಾರ್ಥಕವಾದ ಸೇವೆ, ಇಂಥ ಕಾರ್ಯಗಳಿಗೆ ನಾನೂ ಕೂಡ ನನ್ನ ಕೈಲಾದ ಸಹಾಯ ಸಹಕಾರ ನೀಡಿದ್ದೇನೆ , ಮುಂದಿನ ದಿನಗಳಲ್ಲೂ ಕ್ಲಬ್‍ನ ಸಾಮಾಜಮುಖಿ ಕಾರ್ಯಗಳಿಗೆ ನಮ್ಮ ಸಂಸ್ಥೆಯಿಂದ ಸಹಕಾರ ನೀಡುವುದಾಗಿ ಡಾ. ಪ್ರಸಾದ ಭರವಸೆ ನೀಡಿದರು.

ಇದೇ ಸಮಯದಲ್ಲಿ 3170 ಡಿಸ್ಟ್ರಿಕ್ಟ್ ಜಿಲ್ಲಾ ಗೌರ್ವನರ್ ಅರುಣ ಭಂಡಾರೆ ಮಾತನಾಡಿ , ನಗರದಲ್ಲಿ 10 ಕ್ಕೂ ಹೆಚ್ಚು ಹಿರಿಯ ಕ್ಲಬ್‍ಗಳ ಜೊತೆಗೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಸಾಮಾಜ ಸೇವೆಯಲ್ಲಿ ರೋಟರಿ ಕ್ಲಬ್ ಹುಬ್ಬಳ್ಳಿ ಎಲೈಟ್ ತೊಡಗಿಕೊಂಡಿದ್ದು ಇದರ ಸೇವೆಯನ್ನು ಶ್ಲಾಘಿಸಿದರು. ಹೀಗೆ ಮುಂದಿನ ದಿನಗಳಲ್ಲೂ ಸಹ ಸಮಾಜ ಸೇವೆ ಮುಂದುವರೆಸೊಕೊಂಡು ಹೋಗಲು ಸಲಹೆ ನೀಡಿದರು. ಸಮಾಜಿಕ ಕೆಲಸಗಳಿಗೆ ನಮ್ಮ 3170 ಡಿಸ್ಟ್ರಿಕ್ಟ್‍ನಿಂದ ಅನುದಾನ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಎಜಿ ರೋಟೇರಿಯನ್ ರಾಧಿಕಾ ಗೋಖಲೆ , ಕ್ಲಬ್‍ನ ಅಧ್ಯಕ್ಷ ಅವಿನಾಶ ಕುರ್ತಕೋಟಿ, ಕಾರ್ಯದರ್ಶಿ ಅಂಬಾಪ್ರಸಾದ ಮಲ್ಯ, ಹ್ಯಾಪಿ ಸ್ಕೂಲ್ ಚೇರ್ಮನ್ ಶರದ್ ಜಾಧವ, ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಆರು ಗೌತಮಿ ಸೇರಿದಂತೆ ಕ್ಲಬ್‍ನ ಸದಸ್ಯರು ಪಾಲ್ಗೊಂಡಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (19)

ಸ್ಯಾಂಡಲ್‌ವುಡ್‌‌ನ ಸಾಯಿಪಲ್ಲವಿ ಪ್ರೇಮದ ಊರಲಿ ‘ರಮಿಕಾ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 4:39 pm
0

Road trip (17)

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

by ಶಾಲಿನಿ ಕೆ. ಡಿ
October 17, 2026 - 4:14 pm
0

Road trip (16)

75ರ ಹರೆಯದಲ್ಲಿ ರಜನಿಕಾಂತ್ ಖಾತೆಗೆ ಮತ್ತೊಂದು ನ್ಯೂ ರೆಕಾರ್ಡ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 17, 2026 - 3:58 pm
0

Road trip (14)

ನವೆಂಬರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಾವ್ಯಾ ಮಾರನ್‌-ಅನಿರುದ್ಧ್

by ಶಾಲಿನಿ ಕೆ. ಡಿ
October 17, 2026 - 3:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version