• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 1:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 06 08T130648.195

RelatedPosts

ವಿಶ್ವದ ಮೊದಲ ಟ್ರಿಲಿಯನೇರ್..ಇಲಾನ್ ಮಸ್ಕ್‌‌ಗಿರುವ ಸಂಪತ್ತು ಎಷ್ಟು ಗೊತ್ತಾ?

ನಾರ್ವೆ ಚೆಸ್ ಚಾಂಪಿಯನ್ ಪ್ರಜ್ಞಾನಂದಗೆ ₹50 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ ವಿಜಯ್

ಪಶ್ಚಿಮ ಬಂಗಾಳದಲ್ಲಿ 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಸಿಎಂ ಸುವೇಂದು ಅಧಿಕಾರಿ ಆದೇಶ

ಮತ್ತೆ ಶುರುವಾಯ್ತು ಇರಾನ್-ಅಮೆರಿಕ-ಇಸ್ರೇಲ್ ಯುದ್ಧ..!

ADVERTISEMENT
ADVERTISEMENT

ಹಾಸನ, ಜೂನ್ 8: ಹಾಸನ ನಗರದಲ್ಲಿ ಬೆಂಗಳೂರಿನ ರೌಡಿಶೀಟರ್ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ನಡೆದಿದೆ. ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆತನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. 

ಮಂಜೇಶ್ ಯಾರು?
ಹತ್ಯೆಯಾದ ವ್ಯಕ್ತಿ ಬೆಂಗಳೂರಿನ ಮಂಜೇಶ್ (43) ಎಂಬ ರೌಡಿಶೀಟರ್. ಇವನ ತಾಯಿ ಹಾಸನ ಮೂಲದವರಾಗಿದ್ದು, ಮಂಜೇಶ್ ಬೆಂಗಳೂರಿನಲ್ಲಿ ನೆಲೆಸಿದ್ದನು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿ ದಾಖಲಾಗಿದ್ದ ಈತನ ವಿರುದ್ಧ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿವೆ. ಹಾಸನಕ್ಕೆ ಭೇಟಿ ನೀಡಿದ್ದ ವೇಳೆ ಹಂತಕರು ಆತನ ಮೇಲೆ ದಾಳಿ ನಡೆಸಿದ್ದಾರೆ.

ನ್ಯಾಯಾಲಯದ ಮುಂಭಾಗವೇ ಕಣವಾಯ್ತು
ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಮುಂಭಾಗದಲ್ಲಿ ಈ ಘಟನೆ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬಂದ ಹಲವಾರು ದುಷ್ಕರ್ಮಿಗಳು ಮಂಜೇಶ್ ಮೇಲೆ ದಾಳಿ ಮಾಡಿದ್ದಾರೆ. ತಮ್ಮೊಂದಿಗೆ ತಂದಿದ್ದ ಮಾರಕಾಸ್ತ್ರಗಳಿಂದ ಆತನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಮುಖದ ಗುರುತು ಸಿಗದಂತೆ ಬರ್ಬರವಾಗಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

ಹಳೆಯ ವೈಷಮ್ಯವೇ ಕಾರಣ?
ಮಂಜೇಶ್ ಹತ್ಯೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಶಂಕಿಸಲಾಗಿದೆ. ಬೆಂಗಳೂರಿನ ಗುಂಡು ಮತ್ತು ಕೊಲೆ ಪ್ರಕರಣಗಳಲ್ಲಿ ಈತನ ಹೆಸರು ಇತ್ತು. ಕೆಲವು ವರ್ಷಗಳ ಹಿಂದೆ ಮಂಜೇಶ್ ಮತ್ತು ಇನ್ನೊಂದು ಗ್ಯಾಂಗ್ ನಡುವೆ ಜಗಳ ನಡೆದಿತ್ತು. ಅದರ ಪ್ರತೀಕಾರವಾಗಿಯೇ ಈ ಹತ್ಯೆ ನಡೆಸಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮಂಜೇಶ್ ವಿರುದ್ಧ ಬೆಂಗಳೂರಿನಲ್ಲಿ ಹಲವಾರು ಅಪರಾಧ ಪ್ರಕರಣಗಳು ದಾಖಲಾಗಿದ್ದವು.

ಪೊಲೀಸರ ಪರಿಶೀಲನೆ:
ಘಟನಾ ಸ್ಥಳಕ್ಕೆ ಹಾಸನ ನಗರ ಠಾಣೆಯ ಪೊಲೀಸರು ತಕ್ಷಣವೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಪರಿಶೀಲನೆ ನಡೆಸಿದ ಪೊಲೀಸರು, ಸುತ್ತಮುತ್ತಲಿನ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿದ್ದಾರೆ. ದುಷ್ಕರ್ಮಿಗಳು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿರುವುದು ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಶೇಷ ತಂಡವನ್ನು ರಚಿಸಿ ತನಿಖೆ ಆರಂಭಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T141616.679

ವಿಶ್ವದ ಮೊದಲ ಟ್ರಿಲಿಯನೇರ್..ಇಲಾನ್ ಮಸ್ಕ್‌‌ಗಿರುವ ಸಂಪತ್ತು ಎಷ್ಟು ಗೊತ್ತಾ?

by ಶಾಲಿನಿ ಕೆ. ಡಿ
June 8, 2026 - 2:16 pm
0

Untitled design 2026 06 08T133022.194

ನಾರ್ವೆ ಚೆಸ್ ಚಾಂಪಿಯನ್ ಪ್ರಜ್ಞಾನಂದಗೆ ₹50 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ ವಿಜಯ್

by ಶಾಲಿನಿ ಕೆ. ಡಿ
June 8, 2026 - 1:33 pm
0

Untitled design 2026 06 08T130648.195

ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

by ಶಾಲಿನಿ ಕೆ. ಡಿ
June 8, 2026 - 1:08 pm
0

Untitled design 2026 06 08T124305.568

ಪಶ್ಚಿಮ ಬಂಗಾಳದಲ್ಲಿ 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಸಿಎಂ ಸುವೇಂದು ಅಧಿಕಾರಿ ಆದೇಶ

by ಶಾಲಿನಿ ಕೆ. ಡಿ
June 8, 2026 - 12:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T141616.679
    ವಿಶ್ವದ ಮೊದಲ ಟ್ರಿಲಿಯನೇರ್..ಇಲಾನ್ ಮಸ್ಕ್‌‌ಗಿರುವ ಸಂಪತ್ತು ಎಷ್ಟು ಗೊತ್ತಾ?
    June 8, 2026 | 0
  • Untitled design 2026 06 08T133022.194
    ನಾರ್ವೆ ಚೆಸ್ ಚಾಂಪಿಯನ್ ಪ್ರಜ್ಞಾನಂದಗೆ ₹50 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ ವಿಜಯ್
    June 8, 2026 | 0
  • Untitled design 2026 06 08T124305.568
    ಪಶ್ಚಿಮ ಬಂಗಾಳದಲ್ಲಿ 4,800 ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರು: ಸಿಎಂ ಸುವೇಂದು ಅಧಿಕಾರಿ ಆದೇಶ
    June 8, 2026 | 0
  • Untitled design 2026 06 08T121408.547
    ಮತ್ತೆ ಶುರುವಾಯ್ತು ಇರಾನ್-ಅಮೆರಿಕ-ಇಸ್ರೇಲ್ ಯುದ್ಧ..!
    June 8, 2026 | 0
  • Untitled design 2026 06 08T120536.584
    ಚಿನ್ನ-ಬೆಳ್ಳಿ ಖರೀದಿದಾರರಿಗೆ ಗುಡ್ ನ್ಯೂಸ್: ಇಂದು ಮತ್ತೆ ಕುಸಿದ ಬಂಗಾರದ ಬೆಲೆ
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version