• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

RSS ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ: 7 ದಿನ ಬೆಳಗಾವಿಯಲ್ಲೇ ಮೋಹನ್ ಭಾಗವತ್ ವಾಸ್ತವ್ಯ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 7, 2026 - 6:59 am
in ಕರ್ನಾಟಕ
0 0
0
Web Photo Editor 2026 07 06T142033.135

ಬೆಳಗಾವಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜುಲೈ 10ರಿಂದ 12ರವರೆಗೆ ಬೆಳಗಾವಿ ನಗರದಲ್ಲಿ ನಡೆಯಲಿದ್ದು, ಸಭೆಯಲ್ಲಿ ಭಾಗವಹಿಸಲು ಆರ್‌ಎಸ್‌ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಸೋಮವಾರ ಬೆಳಗಾವಿಗೆ ಆಗಮಿಸಿದರು. ಹೈದರಾಬಾದ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಸಂಘದ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಇತರ ಪ್ರಮುಖರು ಆತ್ಮೀಯವಾಗಿ ಸ್ವಾಗತಿಸಿದರು.

ಮೋಹನ್ ಭಾಗವತ್ ಅವರ ಆಗಮನದ ಹಿನ್ನೆಲೆ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಳಗಾವಿ ಉದ್ಯಮಬಾಗ ಮತ್ತು ಗೂಡ್ಸ್‌ಶೆಡ್ ರಸ್ತೆಯವರೆಗೆ ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಪ್ರಮುಖ ಮಾರ್ಗಗಳಲ್ಲೂ ಹೆಚ್ಚುವರಿ ನಿಗಾವಹಿಸಲಾಗಿದ್ದು, ಸಭೆ ನಡೆಯುವ ಸ್ಥಳಗಳ ಸುತ್ತಮುತ್ತ ವಿಶೇಷ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಆರ್‌ಎಸ್‌ಎಸ್‌ನ ಈ ಮಹತ್ವದ ವಾರ್ಷಿಕ ಸಭೆ ಬೆಳಗಾವಿಯ ಆನಗೋಳದ ಸಂತಮೀರಾ ಶಾಲೆ, ಉದ್ಯಮಬಾಗ ಕೈಗಾರಿಕಾ ಪ್ರದೇಶದ ಫೌಂಡ್ರಿ ಕ್ಲಸ್ಟರ್ ಗೆಸ್ಟ್ ಹೌಸ್ ಹಾಗೂ ಗೂಡ್ಸ್‌ಶೆಡ್ ರಸ್ತೆಯಲ್ಲಿರುವ ಜಗನ್ನಾಥರಾವ್ ಜೋಶಿ ಸ್ಮಾರಕ ಭವನಗಳಲ್ಲಿ ಜುಲೈ 10ರಿಂದ 12ರವರೆಗೆ ನಡೆಯಲಿದೆ. ಸಭೆಯ ಪೂರ್ವ ಸಿದ್ಧತೆ ಹಾಗೂ ಚರ್ಚಾ ವಿಷಯಗಳ ಕುರಿತ ಸಮಾಲೋಚನೆಗಾಗಿ ಮೋಹನ್ ಭಾಗವತ್ ಅವರು ಜುಲೈ 7ರಿಂದಲೇ ಬೆಳಗಾವಿಯಲ್ಲಿ ತಂಗಿದ್ದು, ಜುಲೈ 14ರವರೆಗೆ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಸಭೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆರ್‌ಎಸ್‌ಎಸ್‌ನ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು, ಸಹ ಕ್ಷೇತ್ರ ಪ್ರಚಾರಕರು ಸೇರಿದಂತೆ ಸಂಘದ ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳು ಮತ್ತು 46 ಪ್ರಾಂತಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಜೊತೆಗೆ ಸಂಘ ಪ್ರೇರಿತ 32 ಸಂಘಟನೆಗಳ ಅಖಿಲ ಭಾರತೀಯ ಸಂಘಟನಾ ಮಂತ್ರಿಗಳೂ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಂಘದ ಸಂಘಟನಾ ಚಟುವಟಿಕೆಗಳು, ಮುಂದಿನ ಕಾರ್ಯಯೋಜನೆಗಳು ಹಾಗೂ ವಿವಿಧ ಪ್ರಾಂತಗಳ ಕಾರ್ಯಚಟುವಟಿಕೆಗಳ ಪರಿಶೀಲನೆ ಈ ಸಭೆಯಲ್ಲಿ ನಡೆಯುವ ಸಾಧ್ಯತೆ ಇದೆ.

ಇದೇ ವೇಳೆ, ಮೋಹನ್ ಭಾಗವತ್ ಅವರ ವಾಸ್ತವ್ಯ ಮತ್ತು ಸಭೆಯ ಹಿನ್ನೆಲೆ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಉದ್ಯಮಬಾಗ ಕೈಗಾರಿಕಾ ಪ್ರದೇಶದ ಫೌಂಡ್ರಿ ಕ್ಲಸ್ಟರ್ ಗೆಸ್ಟ್‌ಹೌಸ್, ಆನಗೋಳದ ಸಂತಮೀರಾ ಶಾಲೆ ಹಾಗೂ ಗೂಡ್ಸ್‌ಶೆಡ್ ರಸ್ತೆಯ ಜಗನ್ನಾಥರಾವ್ ಜೋಶಿ ಸ್ಮಾರಕ ಭವನದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯನ್ನು ಜುಲೈ 6ರಿಂದ 14ರವರೆಗೆ ರೆಡ್ ಝೋನ್ ಹಾಗೂ ನೋ-ಫ್ಲೈ ಝೋನ್ ಎಂದು ಘೋಷಿಸಲಾಗಿದೆ.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಈ ಕುರಿತು ಆದೇಶ ಹೊರಡಿಸಿದ್ದು, ಈ ಅವಧಿಯಲ್ಲಿ ಆ ಪ್ರದೇಶಗಳಲ್ಲಿ ಮಾನವರಹಿತ ವಾಯುವಾಹನಗಳಾದ ಡ್ರೋನ್, ಯುಎವಿ, ಯುಎಎಸ್ ಮತ್ತು ಪ್ಯಾರಾಗ್ಲೈಡರ್ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಭೆಗೆ ದೇಶದ ವಿವಿಧ ಭಾಗಗಳಿಂದ ಪ್ರಮುಖರು ಆಗಮಿಸುವ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version