• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 22, 2026 - 10:50 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿಜಯಪುರ
0 0
0
Untitled design 2026 03 22T224931.893

ವಿಜಯಪುರ, ಮಾರ್ಚ್ 22: ಯುಗಾದಿ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ವಿಜಯಪುರ ತಾಲೂಕಿನ ಕತಕನಹಳ್ಳಿಯ ಶ್ರೀ ಗುರುಚಕ್ರವರ್ತಿ ಸದಾಶಿವ ಮಠದಲ್ಲಿ ಐದು ದಿನಗಳ ಜಾತ್ರಾ ಮಹೋತ್ಸವ ಭಕ್ತಿಭಾವದಿಂದ ನೆರವೇರಿತು. ಜಾತ್ಯಾತೀತವಾಗಿ ನಡೆಯುವ ಈ ಜಾತ್ರೆಗೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ಧಾರ್ಮಿಕ ಸಂಭ್ರಮದಲ್ಲಿ ಪಾಲ್ಗೊಂಡರು. ವಿಶೇಷವಾಗಿ ಜಾತ್ರೆಯ ಕೊನೆಯ ದಿನ ಪೀಠಾಧಿಪತಿಗಳು ನುಡಿಯುವ ಭವಿಷ್ಯವಾಣಿಗೆ ಅಪಾರ ಮಹತ್ವವಿದ್ದು, ಭಕ್ತರಲ್ಲಿ ಅದಕ್ಕೆ ವಿಶೇಷ ನಂಬಿಕೆಯಿದೆ.

ಪ್ರತಿ ವರ್ಷವೂ ಯುಗಾದಿ ಸಂದರ್ಭದಲ್ಲಿ ನಡೆಯುವ ಈ ಜಾತ್ರೆಯ ಅಂತಿಮ ದಿನ ಮಠದ ಪೀಠಾಧಿಪತಿ ಶ್ರೀ ಶಿವಯ್ಯ ಸ್ವಾಮೀಜಿ ಭವಿಷ್ಯದ ಕುರಿತು ಸಾಂಕೇತಿಕವಾಗಿ ನುಡಿಸುವುದು ಸಂಪ್ರದಾಯವಾಗಿದೆ. ಈ ಬಾರಿ ಕೂಡ ಅವರು ಮಳೆ, ಬೆಳೆ, ರಾಜಕೀಯ ಪರಿಸ್ಥಿತಿ ಹಾಗೂ ಜಾಗತಿಕ ಬೆಳವಣಿಗೆಗಳ ಕುರಿತು ಭವಿಷ್ಯವಾಣಿ ನೀಡಿದ್ದಾರೆ.

RelatedPosts

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ADVERTISEMENT
ADVERTISEMENT

ಸ್ವಾಮೀಜಿಗಳು ತಮ್ಮ ನುಡಿಯಲ್ಲಿ, “ಜಗತ್ತಿನ ಉಳಿವಿಗಾಗಿ ‘ಶು.ನ.ಕ’ ಎಂಬ ತತ್ವಗಳ ಸಭೆ ನಡೆಯುತ್ತಿದೆ” ಎಂದು ಹೇಳಿದರು. ಇದರಲ್ಲಿ ‘ಶು’ ಎಂದರೆ ಶುದ್ಧತೆ, ‘ನ’ ಎಂದರೆ ನಂಬಿಕೆ ಮತ್ತು ‘ಕ’ ಎಂದರೆ ಕರ್ತವ್ಯ. ಈ ಮೂರು ತತ್ವಗಳು ಒಂದಾಗಿದರೆ ಜಗತ್ತಿನ ಉದ್ಧಾರ ಸಾಧ್ಯ ಎಂಬ ಸಂದೇಶವನ್ನು ಅವರು ನೀಡಿದರು. ಸಮಾಜದಲ್ಲಿ ನಡೆಯುತ್ತಿರುವ ಅಶಾಂತಿ, ಗೊಂದಲ ಹಾಗೂ ಬಣ್ಣಗಳ ಆಧಾರದ ಮೇಲೆ ನಡೆಯುತ್ತಿರುವ ಸಂಘರ್ಷಗಳನ್ನು ಉಲ್ಲೇಖಿಸಿ, “ಕಾವಿ, ಖಾದಿ, ಖಾಕಿ ಜೊತೆಗೆ ಇನ್ನಷ್ಟು ಬಣ್ಣಗಳು ಸೇರಿ ಗದ್ದಲ ಹೆಚ್ಚುತ್ತಿದೆ” ಎಂದು ಹೇಳಿದರು.

ಇನ್ನು ರಾಜಕೀಯ ಮತ್ತು ಸಾಮಾಜಿಕ ಸಂಘರ್ಷಗಳ ಬಗ್ಗೆ ಮಾತನಾಡಿದ ಅವರು, “ಗಡ್ಡ, ಗುಡ್ಡ, ಗಿಡ್ಡಗಳ ನಡುವೆ ಜಗಳ ಹೆಚ್ಚಾಗಿ ಗದ್ದಲ ಉಂಟಾಗುತ್ತಿದೆ” ಎಂದು ಹೇಳಿದರು. ಜಗತ್ತಿನ ಕೆಲವು ಭಾಗಗಳಲ್ಲಿ ನಡೆಯುತ್ತಿರುವ ಯುದ್ಧಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ಭಾವನೆ ತಪ್ಪು ಎಂದು ಎಚ್ಚರಿಸಿದರು. “ಅಲ್ಲಿ ಯುದ್ಧ ನಡೆದಿದೆ ಎಂದು ನಾವು ದೂರವಾಗಲು ಸಾಧ್ಯವಿಲ್ಲ, ಅದರ ಪರಿಣಾಮ ಎಲ್ಲೆಡೆ ಕಾಣುತ್ತದೆ” ಎಂದು ಹೇಳಿದರು.

ಆರ್ಥಿಕ ಸ್ಥಿತಿಯ ಕುರಿತಾಗಿ ಮಾತನಾಡಿದ ಅವರು, ಮೌಲ್ಯಗಳ ಕುಸಿತದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು. “ಆನೆ ಬೆಲೆ ಎತ್ತಿಗೆ, ಎತ್ತಿನ ಬೆಲೆ ಕುರಿಗೆ, ಕುರಿ ಬೆಲೆ ಕೋಳಿಗೆ, ಕೊನೆಗೆ ಮನುಷ್ಯನ ಬೆಲೆ ಕುಸಿದಿದೆ” ಎಂದು ಹೇಳುವ ಮೂಲಕ ಮಾನವೀಯ ಮೌಲ್ಯಗಳ ಹೀನಾಯ ಸ್ಥಿತಿಯನ್ನು ಸೂಚಿಸಿದರು.

ಮಳೆಗಾಲದ ಬಗ್ಗೆ ವಿಶೇಷವಾಗಿ ಪ್ರಸ್ತಾಪಿಸಿದ ಸ್ವಾಮೀಜಿಗಳು, ಈ ವರ್ಷ ಮಳೆಯಲ್ಲೂ ವೈವಿಧ್ಯಮಯ ಪರಿಸ್ಥಿತಿಗಳು ಕಾಣಿಸಿಕೊಳ್ಳಲಿವೆ ಎಂದು ಹೇಳಿದರು. “ಮಳೆ ಬೆನ್ನ ಬೆಳೆ ಹತ್ತುತ್ತದೆ, ಬೆಳೆ ಬೆನ್ನ ಮಳೆ ಬರುತ್ತದೆ” ಎಂದು ಹೇಳಿದರು. ಅತಿವೃಷ್ಟಿ, ಅಲ್ಪವೃಷ್ಟಿ, ಸಮವೃಷ್ಟಿ ಮತ್ತು ಅನಾವೃಷ್ಟಿ ಈ ನಾಲ್ಕು ರೀತಿಯ ಮಳೆಯೂ ಸಂಭವಿಸಬಹುದೆಂದು ಅವರು ತಿಳಿಸಿದರು. ಇದರಿಂದ ಕೃಷಿ ಹಾಗೂ ವ್ಯಾಪಾರದಲ್ಲಿ ಏರಿಳಿತಗಳು ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಿದರು.

ಅಹಂಕಾರದ ಬಗ್ಗೆ ಎಚ್ಚರಿಸಿದ ಅವರು, “ನಾನು ಮೇಲು ಎನ್ನುವ ಅಹಂಕಾರವು ನಾಶಕ್ಕೆ ಕಾರಣವಾಗುತ್ತದೆ” ಎಂದು ಹೇಳಿದರು. ಧರ್ಮ ಮತ್ತು ನೈತಿಕತೆ ಪಾಲಿಸಿದರೆ ಮಾತ್ರ ನಿಜವಾದ ಜಯ ಸಾಧಿಸಲು ಸಾಧ್ಯ ಎಂದು ಭಕ್ತರಿಗೆ ಸಂದೇಶ ನೀಡಿದರು. “ಸದಾಶಿವನ ಸಲುವಾಗಿ ಸೋಲಲು ಕಲಿಯಿರಿ, ಆಗ ನೀವು ಜೀವನದಲ್ಲಿ ಎಲ್ಲೆಡೆ ಗೆಲ್ಲುತ್ತೀರಿ” ಎಂದು ಆಶೀರ್ವದಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

₹111.68 (1)

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

by ಶಾಲಿನಿ ಕೆ. ಡಿ
October 15, 2026 - 12:33 pm
0

₹111.68

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌‌ ಮಾಡಿ!

by ಶಾಲಿನಿ ಕೆ. ಡಿ
October 15, 2026 - 11:53 am
0

Untitled design 2026 10 15T111044.057

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ

by ಶಾಲಿನಿ ಕೆ. ಡಿ
October 15, 2026 - 11:13 am
0

Untitled design 2026 10 15T105013.504

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ: ಹೊಸ ಹೆಸರೇನು?

by ಶಾಲಿನಿ ಕೆ. ಡಿ
October 15, 2026 - 10:51 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
  • ಮುನ್ಸೂಚನೆ (15)
    ‘ಜಂತರ್ ಮಂತರ್ ಮರಳಿ ಪಡೆಯುತ್ತೇವೆ’: ಸಿಜೆಪಿ ನಾಯಕರ ಬಂಧನಕ್ಕೆ ರಾಹುಲ್ ಗಾಂಧಿ ಕಿಡಿ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version