• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೇಶಿಯ ಉಕ್ಕು ಕ್ಷೇತ್ರ ಹಿತಕ್ಕೆ ಮೋದಿ‌ ದಿಟ್ಟ ಕ್ರಮ: ಪ್ರಧಾನಿಗೆ ಹೆಚ್‌ಡಿಕೆ ಕೃತಜ್ಞತೆ

ಪ್ರಧಾನಿಗಳಿಗೆ ಕೃತಜ್ಞತೆ ಸಲ್ಲಿಸಿದ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 21, 2025 - 9:44 pm
in Flash News, ಕರ್ನಾಟಕ
0 0
0
Untitled design 2025 04 21t210958.164

ನವದೆಹಲಿ: ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು, ಉಕ್ಕು ಆಮದಿನ ಮೇಲೆ ಕೇಂದ್ರವು ಶೇ.12ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ.

ಈ ನಿಟ್ಟಿನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಹೇಳಿದ್ದಾರೆ.

RelatedPosts

ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು: ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಕೈಗಾರಿಕೆ ಸೌಲಭ್ಯ ತಿದ್ದುಪಡಿ ವಿಧೇಯಕಕ್ಕೆ ವಿಧಾನ ಮಂಡಲ ಅಸ್ತು: ಎಂ ಬಿ ಪಾಟೀಲ

ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಅಭಿಮಾನಿಗಳಿಂದ ಶ್ರೀಶೈಲದಲ್ಲಿ ವಿಶೇಷ ಪೂಜೆ

ಕಾವೇರಿ ವಿಚಾರದಲ್ಲಿ ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ತಮಿಳುನಾಡಿಗೆ 9,000 ಕ್ಯೂಸೆಕ್ ನೀರು ಬಿಡಲು ಸೂಚನೆ!

ADVERTISEMENT
ADVERTISEMENT

ಮಿಶ್ರಲೋಹವಲ್ಲದ ಮತ್ತು ಮಿಶ್ರಲೋಹದ ಉಕ್ಕಿನಿಂದ ತಯಾರಿಸಿದ ಕೆಲವು ಉತ್ಪನ್ನಗಳ ಆಮದಿನ ಮೇಲೆ ಶೇ.12ರಷ್ಟು ಸುರಕ್ಷತಾ ಸುಂಕ ವಿಧಿಸುವ ನಿರ್ಧಾರವನ್ನು ಸೋಮವಾರ ಕೈಗೊಂಡಿದೆ. ಇದಕ್ಕೆ ಸಂಬಂಧಿಸಿ ಕೇಂದ್ರವು ಅಧಿಸೂಚನೆಯನ್ನು ಹೊರಡಿಸಿದೆ.

ಈ ನಿರ್ಧಾರವನ್ನು ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ವಾಗತಿಸಿದ್ದು, ಆಮದು ಹೆಚ್ಚಳದ ಪ್ರತಿಕೂಲಕರ ಪರಿಣಾಮಗಳಿಂದ ದೇಶೀಯ ಉಕ್ಕು ತಯಾರಕರನ್ನು ರಕ್ಷಿಸಲು ಮತ್ತು ಮಾರುಕಟ್ಟೆಯಲ್ಲಿ ನ್ಯಾಯಯುತ ಸ್ಪರ್ಧೆಯನ್ನು ಖಾತ್ರಿಪಡಿಸಿಕೊಳ್ಳಲು ಈ ಕ್ರಮವು ಸಕಾಲಿಕ ಮತ್ತು ಅಗತ್ಯ ಕ್ರಮವಾಗಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಈ ಕ್ರಮವು ದೇಶೀಯ ಉತ್ಪಾದಕರಿಗೆ, ವಿಶೇಷವಾಗಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉಕ್ಕು ಉದ್ಯಮಗಳಿಗೆ ಅನುಕೂಲವಾಗಿದೆ ಹಾಗೂ ಹೆಚ್ಚುತ್ತಿರುವ ಆಮದುಗಳಿಂದ ಅಪಾರ ಒತ್ತಡವನ್ನು ಎದುರಿಸುತ್ತಿರುವವರಿಗೆ ನಿರ್ಣಾಯಕ ಪರಿಹಾರವನ್ನು ನೀಡುತ್ತದೆ. ಸುರಕ್ಷತಾ ಸುಂಕವು ಮಾರುಕಟ್ಟೆ ಸ್ಥಿರತೆಯನ್ನು ಮಾತು ಸ್ಥಾಪಿಸಲು ಮತ್ತು ದೇಶೀಯ ಉದ್ಯಮದ ವಿಶ್ವಾಸವನ್ನು ಬಲಪಡಿಸಲು ಸಹಾಯ ಮಾಡುತ್ತದೆ” ಎಂದು ಕೇಂದ್ರ ಸಚಿವರು ಪ್ರತಿಪಾದಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಆತ್ಮನಿರ್ಭರ ಭಾರತ್ ಪರಿಕಲ್ಪನೆಯ ಅಡಿಯಲ್ಲಿ ದೇಶೀಯ ವ್ಯೂಹಾತ್ಮಕ ವಲಯಗಳನ್ನು ಬಲಪಡಿಸುವಲ್ಲಿ ಇದು ಅತ್ಯುತ್ತಮ ಹೆಜ್ಜೆಯಾಗಿದೆ. ಅಲ್ಲದೆ, ಈ ನಿಟ್ಟಿನಲ್ಲಿ ಮೋದಿ ಅವರ ನಿರಂತರ ಬೆಂಬಲಕ್ಕಾಗಿ ನಾನು ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ ಕುಮಾರಸ್ವಾಮಿ ಅವರು ಪ್ರಧಾನಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಭಾರತೀಯ ಉಕ್ಕು ವಲಯವು ಸುಸ್ಥಿರ, ಸ್ವಾವಲಂಬಿ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿರುವುದನ್ನು ಖಚಿತಪಡಿಸಿಕೊಳ್ಳಲು ದೇಶೀಯ ವಾಲಯದಲ್ಲಿ ಸಚಿವಾಲಯವು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದೆ, ಮುಂದೆಯೂ ನಿರ್ಣಾಯಕ ಹೆಜ್ಜೆಗಳನ್ನು ಇಡುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Create an website Thumbnail 1600 900 size image above in mentioned text

ರಾಶಿಫಲ: ಈ ರಾಶಿಯವರಿಗೆ ಪ್ರೀತಿಯಲ್ಲಿ ನಿರಾಸೆ ಕಾಡಬಹುದು, ಸಾಲದ ಹಣ ವಾಪಸ್ ಬರಬಹುದು!

by ಶಾಲಿನಿ ಕೆ. ಡಿ
August 25, 2026 - 6:54 am
0

ಗುಟ್ಕಾ (16)

ಕಾವೇರಿ ತೀರ್ಥೋದ್ಭವಕ್ಕೆ 2 ಕೋಟಿ ಅನುದಾನ ಬಿಡುಗಡೆ ಮಾಡಿದ ಸರ್ಕಾರ!

by ಕವಿತಾ
August 24, 2026 - 11:17 pm
0

ಗುಟ್ಕಾ (15)

ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷರನ್ನು ಭೇಟಿಯಾದ ವಿದೇಶಾಂಗ ಸಚಿವ ಜೈಶಂಕರ್

by ಕವಿತಾ
August 24, 2026 - 10:38 pm
0

ಗುಟ್ಕಾ (14)

ಕೊಟ್ಟ ಭರವಸೆ ಈಡೇರಿಸಿಲ್ಲ; ಸೆ. 5ರಂದು ಕೇಂದ್ರದ ವಿರುದ್ಧ ಸಿಜೆಪಿ ಮತ್ತೆ ಬೀದಿಗಿಳಿಯಲು ಸಜ್ಜು!

by ಕವಿತಾ
August 24, 2026 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆಚ್ಚು (13)
    ‘ಟಾಕ್ಸಿಕ್’ ರಿಲೀಸ್‌ಗೂ ಮುನ್ನ ಬೆಂಗಳೂರಿನ ಐಕಾನಿಕ್ ‘ಊರ್ವಶಿ ಥಿಯೇಟರ್’ ನೆಲಸಮ
    August 24, 2026 | 0
  • ಹೆಚ್ಚು (9)
    ಟಿಪ್ಪು ಕಟೌಟ್ ಹಾಕಿ ಪಾಕ್‌ ಪರ ಹಾಡು ಬಳಕೆ: ಎಫ್‌ಐಆರ್ ದಾಖಲು
    August 24, 2026 | 0
  • ಹೆಚ್ಚು (7)
    ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿಗೆ ಮುತ್ತಿಟ್ಟ ವಿದ್ಯಾರ್ಥಿನಿ: ವಿಡಿಯೋ ವೈರಲ್
    August 24, 2026 | 0
  • ಹೆಚ್ಚು (5)
    ವರ್ಷಕ್ಕೆ 3 ಸಿಲಿಂಡರ್ ಉಚಿತ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ತಮಿಳುನಾಡು ಜನರಿಗೆ ಬಂಪರ್ ಗಿಫ್ಟ್
    August 24, 2026 | 0
  • ಹೆಚ್ಚು (1)
    ಕರ್ನಾಟಕದಲ್ಲಿ H1N1 ಅಬ್ಬರ: ರಾಜ್ಯದಲ್ಲಿ 4,130ಕ್ಕೂ ಹೆಚ್ಚು ಪ್ರಕರಣಗಳು ಪತ್ತೆ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version