• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, November 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಸಕ್ರೆಬೈಲು ಆನೆ ಬಿಡಾರಕ್ಕೆ ಹೊಸ ರೂಲ್ಸ್; ವಾರದಲ್ಲಿ ಒಂದು ದಿನ ಶಿಬಿರ ಬಂದ್

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 29, 2026 - 4:56 pm
in ಕರ್ನಾಟಕ
0 0
0
Your paragraph text (52)

ವನ್ಯಜೀವಿ ಸಂರಕ್ಷಣೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿರುವ ರಾಜ್ಯ ಸರ್ಕಾರ, ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ಸುರಕ್ಷತಾ ನಿಯಮಗಳನ್ನು ಜಾರಿಗೆ ತರುತ್ತಿದೆ. ಇದರ ಭಾಗವಾಗಿ ಶಿವಮೊಗ್ಗ ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿ ವಾರದ ಒಂದು ದಿನ ರಜೆ ಘೋಷಿಸಲಾಗಿದ್ದು, ಇನ್ಮುಂದೆ ಪ್ರತಿ ಬುಧವಾರ ಪ್ರವಾಸಿಗರಿಗೆ ಪ್ರವೇಶ ಇರುವುದಿಲ್ಲ.

ಕರ್ನಾಟಕ ಸಾಕಾನೆ ಶಿಬಿರ ಸುರಕ್ಷತಾ ವಿಧಾನದ ಅಡಿಯಲ್ಲಿ ರಾಜ್ಯದ ಆನೆ ಶಿಬಿರಗಳಿಗೆ ವಾರದಲ್ಲಿ ಒಂದು ದಿನ ರಜೆ ನೀಡುವ ನಿಯಮ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಕ್ರೆಬೈಲು ಆನೆ ಬಿಡಾರಕ್ಕೆ ಬುಧವಾರದಂದು ವಾರದ ರಜೆ ನಿಗದಿಪಡಿಸಲಾಗಿದೆ. ಹೀಗಾಗಿ ಬುಧವಾರದಂದು ಸಾರ್ವಜನಿಕರಿಗೆ ಆನೆಗಳನ್ನು ವೀಕ್ಷಿಸಲು ಅಥವಾ ಬಿಡಾರಕ್ಕೆ ಭೇಟಿ ನೀಡಲು ಯಾವುದೇ ಅವಕಾಶ ಇರುವುದಿಲ್ಲ.

RelatedPosts

ಡಿಸೆಂಬರ್ 4ರಿಂದ ಬೆಂಗಳೂರು ಜಾತ್ರೆ ಶುರು; 10 ದಿನ ನಗರದಾದ್ಯಂತ ಸಾಂಸ್ಕೃತಿಕ ಹಬ್ಬ

7ನೇ ದಿನವೂ ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌

ರಾಜ್ಯದಲ್ಲಿ ಮುಂದುವರಿದ ಚಳಿ ಅಬ್ಬರ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ

ADVERTISEMENT
ADVERTISEMENT

ಇದುವರೆಗೆ ವಾರದ ಎಲ್ಲಾ ದಿನಗಳಲ್ಲೂ ಸಕ್ರೆಬೈಲು ಆನೆ ಬಿಡಾರ ಪ್ರವಾಸಿಗರಿಗೆ ಮುಕ್ತವಾಗಿತ್ತು. ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲೊಂದಾಗಿರುವ ಸಕ್ರೆಬೈಲುಗೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಆಗಮಿಸಿ ಆನೆಗಳ ಚಟುವಟಿಕೆಗಳನ್ನು ವೀಕ್ಷಿಸುತ್ತಿದ್ದರು. ಇದೀಗ ಹೊಸ ಸುರಕ್ಷತಾ ನಿಯಮದ ಹಿನ್ನೆಲೆಯಲ್ಲಿ ವಾರದಲ್ಲಿ ಒಂದು ದಿನ ಬಿಡಾರವನ್ನು ಪ್ರವಾಸಿಗರ ಪ್ರವೇಶದಿಂದ ಮುಕ್ತಗೊಳಿಸಲಾಗುತ್ತಿದೆ.

ದುಬಾರೆ ಘಟನೆ ಬಳಿಕ ಕಟ್ಟುನಿಟ್ಟಿನ ಕ್ರಮ

2026ರ ಮೇ 18ರಂದು ದುಬಾರೆ ಆನೆ ಶಿಬಿರದಲ್ಲಿ ನಡೆದ ದುರ್ಘಟನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಆನೆ ಶಿಬಿರಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಬಳಿಕ ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸಿತು.

ಆನೆ ಶಿಬಿರಗಳಲ್ಲಿ ಸುರಕ್ಷತಾ ವ್ಯವಸ್ಥೆಗಳನ್ನು ಬಲಪಡಿಸುವುದು, ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡುವುದು ಹಾಗೂ ವನ್ಯಜೀವಿಗಳೊಂದಿಗೆ ಸುರಕ್ಷಿತ ಅಂತರ ಕಾಪಾಡುವಂತಹ ಕ್ರಮಗಳನ್ನು ಜಾರಿಗೆ ತರಲಾಗುತ್ತಿದೆ. ಸರ್ಕಾರದ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡ ಬಳಿಕ ಹಂತ ಹಂತವಾಗಿ ರಾಜ್ಯದ ವಿವಿಧ ಆನೆ ಬಿಡಾರಗಳನ್ನು ಪ್ರವಾಸಿಗರ ವೀಕ್ಷಣೆಗೆ ಪುನರಾರಂಭಿಸಲಾಗುತ್ತಿದೆ.

ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರವೂ ಸೆಪ್ಟೆಂಬರ್ 26ರಂದು ಪ್ರವಾಸಿಗರಿಗೆ ಮತ್ತೆ ಮುಕ್ತವಾಗಿತ್ತು. ಇದೀಗ ಪುನರಾರಂಭಗೊಂಡ ಕೆಲವೇ ದಿನಗಳಲ್ಲಿ ವಾರದ ರಜೆ ನಿಯಮವನ್ನು ಜಾರಿಗೆ ತರಲಾಗಿದೆ.

ವಿವಿಧೆಡೆ ಸೂಚನಾ ಫಲಕ ಅಳವಡಿಕೆ

ರಾಜ್ಯ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಸಕ್ರೆಬೈಲು ಆನೆ ಬಿಡಾರದಲ್ಲಿ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರವಾಸಿಗರ ಜಾಗೃತಿಗಾಗಿ ಬಿಡಾರದ ವಿವಿಧೆಡೆ ಅಗತ್ಯ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಆನೆಗಳಿರುವ ಪ್ರದೇಶಗಳಲ್ಲಿ ಪ್ರವಾಸಿಗರು ಹೇಗೆ ವರ್ತಿಸಬೇಕು, ಯಾವ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಲಾಗುತ್ತಿದೆ.

ಪ್ರವಾಸಿಗರು ಹೊಸ ನಿಯಮವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರವಾಸವನ್ನು ಯೋಜಿಸಬೇಕು. ವಿಶೇಷವಾಗಿ ಪ್ರತಿ ಬುಧವಾರ ಸಕ್ರೆಬೈಲು ಆನೆ ಬಿಡಾರಕ್ಕೆ ರಜೆ ಇರುವುದರಿಂದ ಆ ದಿನ ಭೇಟಿ ನೀಡುವುದನ್ನು ತಪ್ಪಿಸಬೇಕು ಎಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮನವಿ ಮಾಡಿದ್ದಾರೆ.

ವನ್ಯಜೀವಿ ಸಂರಕ್ಷಣೆ ಹಾಗೂ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಾರಿಗೊಳಿಸಲಾಗಿರುವ ನಿಯಮಗಳಿಗೆ ಪ್ರವಾಸಿಗರು ಸಹಕರಿಸುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 11 23T184529.124

ಗುಜರಾತ್‌ನಲ್ಲಿ ವಾಹನಗಳ ಮೇಲೆ ಜಾತಿ ಹೆಸರು, ಸ್ಟಿಕ್ಕರ್ ಬ್ಯಾನ್‌; ಹೊಸ ರೂಲ್ಸ್ ಜಾರಿ.!

by ಶಾಲಿನಿ ಕೆ. ಡಿ
November 23, 2026 - 6:47 pm
0

Untitled Design (100)

ಕೆ. ಮಂಜು ಅವರಿಂದ ‘ರಾಮ್ ರಹೀಮ್’ ಚಿತ್ರದ ಟ್ರೇಲರ್ ಬಿಡುಗಡೆ; ಜನವರಿಯಲ್ಲಿ ತೆರೆಗೆ

by ಶಾಲಿನಿ ಕೆ. ಡಿ
November 23, 2026 - 6:14 pm
0

Untitled Design (99)

ಐಶಿರ್ ಎಂಗೇಜ್..ಅವ್ರ ಪ್ರೀತಿಗೆ ಮುನ್ನುಡಿ ಬರೆದಿದ್ದೇ ಸುದೀಪ್

by ಶಾಲಿನಿ ಕೆ. ಡಿ
November 23, 2026 - 5:57 pm
0

ನೇಪಾಳದ ಅಭಿವೃದ್ಧಿಗೆ ₹15 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ

ನೇಪಾಳದ ಅಭಿವೃದ್ಧಿಗೆ ₹15 ಸಾವಿರ ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
November 23, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (92)
    ಡಿಸೆಂಬರ್ 4ರಿಂದ ಬೆಂಗಳೂರು ಜಾತ್ರೆ ಶುರು; 10 ದಿನ ನಗರದಾದ್ಯಂತ ಸಾಂಸ್ಕೃತಿಕ ಹಬ್ಬ
    November 23, 2026 | 0
  • Untitled Design (79)
    7ನೇ ದಿನವೂ ಮುಂದುವರೆದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
    November 23, 2026 | 0
  • Untitled Design (75)
    ಜಪಾನ್‌ನ ಬುಲೆಟ್ ರೈಲಿನಲ್ಲಿ ಸಿಎಂ ಡಿಕೆಶಿ ಪಯಣ: ಸಚಿವ ಎಂ.ಬಿ ಪಾಟೀಲ್ ಸಾಥ್‌
    November 23, 2026 | 0
  • Untitled Design (72)
    ರಾಜ್ಯದಲ್ಲಿ ಮುಂದುವರಿದ ಚಳಿ ಅಬ್ಬರ, ಬಹುತೇಕ ಜಿಲ್ಲೆಗಳಲ್ಲಿ ಒಣಹವೆ
    November 23, 2026 | 0
  • Untitled Design (71)
    ಕಾಡಾನೆ ಸ್ಥಳಾಂತರ ವಿಚಾರ: ರಾಜೀನಾಮೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ಶಾಸಕರು
    November 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version