• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕ್ತಿರೋ ಶಾಸಕಿ ಕರೆಮ್ಮಗೆ ದಂಧೆಕೋರರಿಂದ ಬೆದರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 20, 2026 - 12:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Untitled design 2026 01 20T120532.271

RelatedPosts

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

KPSC ನೇಮಕಾತಿ ಹಗರಣ: ಕೊನೆಗೂ CID ಮುಂದೆ ಹಾಜರಾದ ಶಾಂತಾ ಹೊಸಮನಿ

ADVERTISEMENT
ADVERTISEMENT

ರಾಯಚೂರು: ಕೃಷ್ಣಾ ನದಿ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ದಂಧೆ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಶಾಸಕಿ ಕರೆಮ್ಮ ನಾಯಕ್ ಅವರಿಗೆ ದಂಧೆಕೋರರಿಂದ ಜೀವ ಬೆದರಿಕೆ ಹಾಕಲಾಗಿದೆ ಎಂಬ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಅಕ್ರಮ ಮರಳು ಸಾಗಾಟದ ವಿರುದ್ಧ ಕ್ರಮ ಕೈಗೊಳ್ಳದಂತೆ ಒತ್ತಡ ಹೇರಲು ದಂಧೆಕೋರರು ಶಾಸಕಿ ನಿವಾಸಕ್ಕೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

ಈ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದ್ದು, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಇಲಾಖೆ ಅಕ್ರಮ ಮರಳು ದಂಧೆ ವಿರುದ್ಧ ಕೈಗೊಂಡ ಕಠಿಣ ಕ್ರಮವೇ ಈ ಬೆಳವಣಿಗೆಗೆ ಕಾರಣ ಎನ್ನಲಾಗಿದೆ. ಜ.18ರಂದು ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿದಂತೆ ಏಳು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಜೆಸಿಬಿ, ಟಿಪ್ಪರ್ ಹಾಗೂ ಟ್ರಾಕ್ಟರ್‌ಗಳು ಸೇರಿದಂತೆ ಒಟ್ಟು ಏಳು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

ಪೊಲೀಸರ ಈ ದಾಳಿಯಿಂದ ಅಕ್ರಮ ಮರಳು ದಂಧೆ ನಡೆಸುತ್ತಿದ್ದವರಲ್ಲಿ ಆತಂಕ ಮೂಡಿದ್ದು, ಅದೇ ಕೋಪವನ್ನು ಶಾಸಕಿ ಕರೆಮ್ಮ ನಾಯಕ್ ಅವರ ಮೇಲೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಕ್ರಮ ಮರಳು ದಂಧೆ ವಿರುದ್ಧ ಧ್ವನಿ ಎತ್ತುತ್ತಿರುವುದಕ್ಕೆ ಅಸಮಾಧಾನಗೊಂಡ ದಂಧೆಕೋರರು, ಶಾಸಕಿ ಮನೆಗೆ ನುಗ್ಗಿ ‘ನೀವು ಮೌನವಾಗಿರಿ, ಇಲ್ಲವಾದರೆ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಶಾಸಕಿ ಕರೆಮ್ಮ ನಾಯಕ್ ಅವರು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗುಗಿರಿಗೆ ಲಿಖಿತ ದೂರು ಸಲ್ಲಿಸಿದ್ದು, ತಮ್ಮ ಹಾಗೂ ಕುಟುಂಬದ ಭದ್ರತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಬೆದರಿಕೆ ಹಾಕಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮ ಮರಳು ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕಿ ಕರೆಮ್ಮ ನಾಯಕ್, “ಕೃಷ್ಣಾ ನದಿ ತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿರಂತರವಾಗಿ ನಡೆಯುತ್ತಿರುವ ಬಗ್ಗೆ ನನಗೆ ಸಾಕಷ್ಟು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಕ್ರಮ ಮರಳು ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಜಿಲ್ಲಾಧಿಕಾರಿಗಳ ಸಭೆಯಲ್ಲಿಯೂ ಈ ವಿಷಯವನ್ನು ಗಂಭೀರವಾಗಿ ಪ್ರಸ್ತಾಪಿಸಿದ್ದೇನೆ” ಎಂದು ತಿಳಿಸಿದ್ದಾರೆ.

“ಪೊಲೀಸರು ಕ್ರಮ ಕೈಗೊಂಡಿರುವುದಕ್ಕೆ ಅಕ್ರಮ ದಂಧೆಕೋರರು ಅಸಮಾಧಾನಗೊಂಡಿದ್ದಾರೆ. ಅದೇ ಕಾರಣಕ್ಕೆ ನನ್ನ ಮನೆಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ. ಆದರೆ ನಾನು ಯಾವುದೇ ಬೆದರಿಕೆಗೆ ಹೆದರದೇ ಅಕ್ರಮ ಮರಳು ದಂಧೆ ವಿರುದ್ಧ ಹೋರಾಟ ಮುಂದುವರಿಸುತ್ತೇನೆ” ಎಂದು ಶಾಸಕಿ ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ ಶಾಸಕಿ ಬೆಂಬಲಿಗ ಹನುಮಂತರಾಯ ಅವರು ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಸುಮಾರು 60ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ಆರಂಭವಾಗಿದ್ದು, ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಪತ್ತೆ ಹಚ್ಚಲು ಪೊಲೀಸರು ಮುಂದಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್

by ಶಾಲಿನಿ ಕೆ. ಡಿ
September 17, 2026 - 3:59 pm
0

ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್

ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!

by ಶಾಲಿನಿ ಕೆ. ಡಿ
September 17, 2026 - 3:28 pm
0

ಹ್ಮೋ (40)

ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮ: ಸಿಎಂ ಡಿ.ಕೆ ಶಿವಕುಮಾ‌ರ್ ಧ್ವಜಾರೋಹಣ

by ದಿಶಾ ಕೆ. ಎಸ್.
September 17, 2026 - 2:49 pm
0

ಹ್ಮೋ (39)

ರಾಜ್ ಹಾದಿಯಲ್ಲೇ ಅನಂತ್: ಪದ್ಮಭೂಷಣ ಬೆನ್ನಲ್ಲೇ ಫಾಲ್ಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 17, 2026 - 2:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೀದಿ ನಾಯಿಗಳ ಹಾವಳಿ ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    ಬೀದಿ ನಾಯಿಗಳ ಹಾವಳಿ: ಅಧಿಕಾರಿಯ ಟೇಬಲ್ ಮೇಲೆಯೇ ನಾಯಿ ಮರಿಗಳನ್ನು ಬಿಟ್ಟು ಪ್ರೊಟೆಸ್ಟ್
    September 17, 2026 | 0
  • ರೇಷನ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್
    ರೇಷನ್ ಕಾರ್ಡ್‌ದಾರರಿಗೆ ಬಿಗ್ ರಿಲೀಫ್: ಇ-ಕೆವೈಸಿ ದಿನಾಂಕ ವಿಸ್ತರಣೆ!
    September 17, 2026 | 0
  • Your paragraph text 2026 09 16T223059.562
    ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!
    September 16, 2026 | 0
  • Your paragraph text 2026 09 16T221809.532
    ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ
    September 16, 2026 | 0
  • Your paragraph text 2026 09 16T205228.783
    ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಪ್ರಧಾನಿ ಮೋದಿ, ಸಿಎಂ, ಡಿಸಿಎಂ ಅಭಿನಂದನೆ
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version