• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸಚಿವ ಸಂತೋಷ ಲಾಡ್!

admin by admin
March 5, 2025 - 6:43 pm
in Flash News, ಕರ್ನಾಟಕ
0 0
0
Befunky collage 2025 03 05t184023.913

RelatedPosts

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ ಗಳ ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ ಎಂದು ವಿಧಾನ ಸಭೆಯಲ್ಲಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಸದನಕ್ಕೆ ತಿಳಿಸಿದರು.
ಸದಸ್ಯ ಮಹೇಷ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ಸಹ ನಕಲಿ ಕಾರ್ಡ್ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಅವರು ಹೇಳಿದರು.
2022ರಿಂದ ಈವರೆಗೆ ಮದುವೆ ಧನ ಸಹಾಯಕ್ಕಾಗಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು. ತಿರಸ್ಕರಿಸಿದ ಅರ್ಜಿಗಳಿಗೆ ಸಹಕಾರಣವನ್ನು ನಮೂದಿಸಲಾಗಿರುತ್ತದೆ ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು.
ಇನ್ನೂ ಕೆಲದಿನಗಳಲ್ಲಿ ಅಂಬೇಡ್ಕರ್ ಸೇವಾ ಕೇಂದ್ರಗಳನ್ನು ಶೀಘ್ರ ಆರಂಭಿಸಲಾಗುತ್ತಿದ್ದು,ಅವುಗಳಿಗೆ ಒದಗಿಸಲಾಗಿರುವ ವಾಹನಗಳ ಮೂಲಕ ಅರ್ಜಿ ಸಲ್ಲಿಸಿದವರ ಮನೆಗೆ ತೆರಳಿ ಪರಿಶೀಲಿಸಿ ಶಿಫಾರಸ್ಸು ಮಾಡಲಾಗುತ್ತದೆ ಎಂದರು.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T174416.837
    ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ
    September 19, 2026 | 0
  • Untitled design 2026 09 19T162214.553
    ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version